Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

    ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಹಲ್ಲೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಧ್ವನಿವರ್ಧಕ ಬಳಕೆಗೆ ಸಂಬಂಧಿಸಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ; ಪ್ರಕರಣ ದಾಖಲು..!

    ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

    ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

August 6, 2026
in ಸುಳ್ಯ
0
ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸುಳ್ಯದ ಸೂರ್ತಿಲದಲ್ಲಿ ವಿವಾಹಿತ ಮಹಿಳೆಯೋರ್ವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಪೀಡಿಸಿದ ಆರೋಪದಲ್ಲಿ ಆಟೋ ಚಾಲಕ ಗೋಪಾಲಕೃಷ್ಣ ಜಯನಗರ ಎಂಬವರ ಮೇಲೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

ಆರೋಪಿಯನ್ನು ತನಿಖೆ ಮತ್ತು ಸ್ಥಳ ಮಹಜರು ನಡೆಸಿದ ಬಳಿಕ ಸುಳ್ಯ ಪೊಲೀಸರು ಆರೋಪಿ ಗೋಪಾಲಕೃಷ್ಣರನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದು ಸುಳ್ಯ ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Advertisement

ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ‘ ನಾನು ಹಾವೇರಿ ಜಿಲ್ಲೆಯವಳಾಗಿದ್ದು, ಸುಳ್ಯದ ಸೂರ್ತಿಲ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇನೆ. ನಾನು ಬಾಣಂತಿಯರನ್ನು ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಗೋಪಾಲಕೃಷ್ಣರ ಪರಿಚಯವಾಗಿದೆ. ಬಳಿಕ ಆತ ನನ್ನೊಂದಿಗೆ ಸಲುಗೆಯಾಗಿ ವರ್ತಿಸುತ್ತಿದ್ದ. 2025ನೇ ಜೂನ್ ತಿಂಗಳಲ್ಲಿ ಆತನ ಮನೆಗೆ ಬರುವಂತೆ ಒತ್ತಾಯಿಸಿ ಬಳಿಕ ನನ್ನನ್ನು ಆತನ ಮನೆಗೆ ಕರೆದೊಯ್ದು ಮದ್ಯವನ್ನು ಸೇವನೆ ಮಾಡಿಸಿ ಬಲಾತ್ಕಾರವಾಗಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ಆ ಘಟನೆಯನ್ನು ಆತ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡು ಬಳಿಕ ಆಗಾಗ ನನಗೆ ಫೋನ್ ಮಾಡಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆಯನ್ನು ಹಾಕಿ ಪದೇ ಪದೇ ನನ್ನನ್ನು ಆಟೋರಿಕ್ಷಾದಲ್ಲಿ ಕರೆದುಕೊಂಡು ಹೋಗಿ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾನೆ.

Advertisement

ಆಗಸ್ಟ್ 2. 2026 ರಂದು ಆತ ಸೂರ್ತಿಲದಲ್ಲಿ ನನ್ನ ಬಾಡಿಗೆ ಮನೆಯ ಬಳಿ ಬಂದು ಮತ್ತೆ ಮನೆಗೆ ಬರುವಂತೆ ಒತ್ತಾಯಿಸಿದ್ದು ಬಾರದೆ ಹೋದರೆ ವಿಡಿಯೋವನ್ನು ವಾಟ್ಸಪ್ ಮೂಲಕ ಕಳುಹಿಸುವುದಾಗಿ ಬೆದರಿಕೆಯನ್ನು ಹಾಕಿದ್ದಾರೆ. ಅಲ್ಲದೆ ನಿನ್ನನ್ನು ಮತ್ತು ನಿನ್ನ ಗಂಡನನ್ನು ಕಡಿದು ಕೊಲೆ ಮಾಡುವುದಾಗಿ ಬೆದರಿಸಿ ಬಳಿಕ ಮಾರಕ ವಸ್ತುವನ್ನು ತಂದು ಮನೆಯ ಬಳಿ ಗಲಾಟೆ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ದೂರನ್ನು ದಾಖಲಿಸಿಕೊಂಡ ಸುಳ್ಯ ಪೊಲೀಸರು ಆರೋಪಿಯನ್ನು ತನಿಖೆ ನಡೆಸಿ ಜಯನಗರದ ಅವರ ಮನೆ ಮತ್ತು ಪರಿಸರದಲ್ಲಿ ಮಹಜರು ಕಾರ್ಯ ನಡೆಸಿ ಆ 3 ರಂದು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Previous Post

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

Next Post

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!

OtherNews

ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!
Featured

ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

September 19, 2026
ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
ಸುಳ್ಯ

ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 18, 2026
ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!
Featured

ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

September 17, 2026
(ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!
ಸುಳ್ಯ

(ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

September 11, 2026
ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!
ಸುಳ್ಯ

ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

September 7, 2026
ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!
Featured

ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

September 6, 2026

Leave a Reply Cancel reply

Your email address will not be published. Required fields are marked *

Recent News

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

September 20, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

September 20, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಹಲ್ಲೆ..!!

September 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.