ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುಖ್ಯರಸ್ತೆಯ ಕಲ್ಲಾರೆ ಬಳಿ ನಡೆದಿದೆ.
ಕಾರಿಗೆ ಹಿಂದಿನಿಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.




























