Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

    ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕೆಎಸ್‌ಆರ್‌ಟಿಸಿ ಬಸ್ – ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು

August 11, 2026
in Featured, ಕ್ರೈಮ್, ಬೆಳ್ತಂಗಡಿ
0
ಕೆಎಸ್‌ಆರ್‌ಟಿಸಿ ಬಸ್ – ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಜಿರೆ: ನೀರಚಿಲುಮೆ ಸರ್ಕಾರಿ ಶಾಲೆ ಸಮೀಪದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಆ.11ರಂದು ಬೆಳಗ್ಗೆ ನಡೆದಿದೆ.ಧರ್ಮಸ್ಥಳದಿಂದ ಉಜಿರೆ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಬೈಕ್ ನುಜ್ಜುಗುಜ್ಜಾಗಿದೆ.

Advertisement
Advertisement
View this post on Instagram

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸನತ್ (30) ಅವರನ್ನು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಮಡಂತ್ಯಾರು ಪಾರೆಂಕಿ ಪಂಗಳ ನಿವಾಸಿ ಬಾಬು ಕುಲಾಲ್ ಅವರ ಪುತ್ರ ಎಂದು ತಿಳಿದು ಬಂದಿದೆ.

Advertisement
Advertisement

ಬೈಕ್‌ನಲ್ಲಿದ್ದ ಸಹಸವಾರ ಭರತ್ ಬಳ್ಳಮಂಜ ಅವರಿಗೂ ಗಾಯಗಳಾಗಿದ್ದು, ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

View this post on Instagram

Previous Post

ಪುತ್ತೂರಿನ ಕರಿಮಣಿ ಸರಗಳಿಗೆ ಮುಂಬೈ ವಿನ್ಯಾಸದ ಹೊಸ ಸ್ಪರ್ಶ..!

Next Post

ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!

OtherNews

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!
ಕ್ರೈಮ್

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026
ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!
ಕ್ರೈಮ್

ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

September 26, 2026
ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!
ಕ್ರೈಮ್

ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

September 26, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

Leave a Reply Cancel reply

Your email address will not be published. Required fields are marked *

Recent News

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page