Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

    ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!

    ಕೆಎಸ್‌ಆರ್‌ಟಿಸಿ ಬಸ್ – ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು

    ಪುತ್ತೂರಿನ ಕರಿಮಣಿ ಸರಗಳಿಗೆ ಮುಂಬೈ ವಿನ್ಯಾಸದ ಹೊಸ ಸ್ಪರ್ಶ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಕಡಬ: ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪ; ಐವರ ವಿರುದ್ಧ ಪ್ರಕರಣ..!!

August 11, 2026
in ಕ್ರೈಮ್
0
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
View this post on Instagram

ಕಡಬ: ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕ ಹಾಗೂ ಆತನ ಇಬ್ಬರು ಸಹಪಾಠಿಗಳ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಐವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ದೂರುದಾರ ಬಾಲಕನು ತನ್ನ ನಾಲ್ವರು ಸಹಪಾಠಿಗಳೊಂದಿಗೆ ಆ.3ರಂದು ಬೆಳಗ್ಗೆ ಕಡಬದ ಕುಂಡಡ್ಕ ಪಾಲ್ಸ್‌ಗೆ ತೆರಳಿ ಆಟವಾಡುತ್ತಿದ್ದ ವೇಳೆ ಆರೋಪಿಗಳಾದ ರೋಹಿತ್, ದೇವಿಪ್ರಸಾದ್, ಚಂದನ್, ಉಮೇಶ್ ಹಾಗೂ ವಿದ್ಯಾರ್ಥಿಗಳೊಂದಿಗೆ ಇದ್ದ ವಿದ್ಯಾರ್ಥಿನಿಯ ತಂದೆ ಸ್ಥಳಕ್ಕೆ ಬಂದಿದ್ದರು ಎನ್ನಲಾಗಿದೆ.

View this post on Instagram

ಈ ವೇಳೆ ಆರೋಪಿಗಳು ಬಾಲಕನಿಗೆ ಅವಾಚ್ಯವಾಗಿ ಬೈದು, ಆತನಿಗೆ ಹಾಗೂ ಇಬ್ಬರು ಸಹಪಾಠಿ ಬಾಲಕರಿಗೆ ಹಲ್ಲೆ ನಡೆಸಿದ್ದಲ್ಲದೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Advertisement

ಈ ಕುರಿತು ಬಾಲಕನ ಪರವಾಗಿ ಆ.11ರಂದು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 97/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)ಯ ವಿವಿಧ ಕಲಂಗಳಡಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ.

Advertisement

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

View this post on Instagram

Previous Post

ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

OtherNews

ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!
ಕ್ರೈಮ್

ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

August 11, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!
Featured

ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

August 11, 2026
ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!
ಕ್ರೈಮ್

ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!

August 11, 2026
ಕೆಎಸ್‌ಆರ್‌ಟಿಸಿ ಬಸ್ – ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು
Featured

ಕೆಎಸ್‌ಆರ್‌ಟಿಸಿ ಬಸ್ – ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು

August 11, 2026
ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸಾವು..!!
Featured

ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸಾವು..!!

August 11, 2026
ಸಿಲಿಂಡರ್ ಸ್ಫೋಟ: ಮೂವರಿಗೆ ಸುಟ್ಟ ಗಾಯ
ಕ್ರೈಮ್

ಸಿಲಿಂಡರ್ ಸ್ಫೋಟ: ಮೂವರಿಗೆ ಸುಟ್ಟ ಗಾಯ

August 11, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕಡಬ: ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪ; ಐವರ ವಿರುದ್ಧ ಪ್ರಕರಣ..!!

August 11, 2026
ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

August 11, 2026
ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

August 11, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

August 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page