Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ: ಪುತ್ತಿಲ ಪರಿವಾರದಿಂದ ಪಂಚಾಯತ್ ಅಧಿಕಾರಿಗಳಿಗೆ ಮನವಿ : ತ್ಯಾಜ್ಯ ನಿರ್ವಹಣೆ ಸರಿಪಡಿಸಲು ಆಗ್ರಹ: ತಪ್ಪಿದಲ್ಲಿ ಪ್ರತಿಭಟನೆ ಎಚ್ಚರಿಕೆ.!!

August 13, 2026
in ಪುತ್ತೂರು
0
34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ: ಪುತ್ತಿಲ ಪರಿವಾರದಿಂದ ಪಂಚಾಯತ್ ಅಧಿಕಾರಿಗಳಿಗೆ ಮನವಿ : ತ್ಯಾಜ್ಯ ನಿರ್ವಹಣೆ ಸರಿಪಡಿಸಲು ಆಗ್ರಹ: ತಪ್ಪಿದಲ್ಲಿ ಪ್ರತಿಭಟನೆ ಎಚ್ಚರಿಕೆ.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನೆಕ್ಕಿಲಾಡಿ: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಸಮರ್ಪಕವಾಗಿ ನಡೆಯುತ್ತಿರುವ ತ್ಯಾಜ್ಯ ನಿರ್ವಹಣೆಯನ್ನು ಕೂಡಲೇ ಸರಿಪಡಿಸುವಂತೆ ಆಗ್ರಹಿಸಿ ಪುತ್ತಿಲ ಪರಿವಾರದ ಪ್ರಮುಖರು ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಪಂಚಾಯತ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Advertisement
Advertisement

ಮೊದಲಿನಂತೆ ಪ್ರತಿದಿನ ಮನೆಮನೆಗೆ ಕಸ ಸಂಗ್ರಹಣೆ ನಡೆಸುವುದರ ಜೊತೆಗೆ ಡೈಪರ್‌ಗಳನ್ನೂ ಪ್ರತಿದಿನ ಸಂಗ್ರಹಿಸುವಂತೆ ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು. ಶಾಂತಿನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಸಮರ್ಪಕ ನಿರ್ವಹಣೆ ನಡೆಯದ ಕಾರಣ ಗಬ್ಬು ವಾಸನೆ ಹರಡುತ್ತಿದ್ದು, ಇದರಿಂದ ಸ್ಥಳೀಯ ನಿವಾಸಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಘಟಕವನ್ನು ಕೂಡಲೇ ಸಮರ್ಪಕವಾಗಿ ನಿರ್ವಹಿಸಿ, ಪರಿಸರ ಹಾಗೂ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪಂಚಾಯತ್ ಅಧಿಕಾರಿಗಳಿಗೆ ಮನವಿ ಮಾಡಲಾಯಿತು.

Advertisement
Advertisement

ತ್ಯಾಜ್ಯ ಸಂಗ್ರಹಣೆ ಮತ್ತು ಘಟಕದ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಸ್ಥಳೀಯ ನಿವಾಸಿಗಳನ್ನು ಒಗ್ಗೂಡಿಸಿಕೊಂಡು ಗ್ರಾಮ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು.

Advertisement

ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಸಂಘಟನಾ ಕಾರ್ಯದರ್ಶಿಗಳಾದ ಉಮೇಶ್ ಕೊಡಿಬೈಲ್ ಹಾಗೂ ಪ್ರಶಾಂತ್ ನೆಕ್ಕಿಲಾಡಿ, ನಿರ್ದೇಶಕರಾದ ರಾಜು ಶೆಟ್ಟಿ, ರೂಪೇಶ್ ನಾಯ್ಕ್ ಮತ್ತು ಮನೀಶ್ ಕುಲಾಲ್, ಸ್ಥಳೀಯರಾದ ರಾಜೇಶ್ ಶಾಂತಿನಗರ ಹಾಗೂ ಪ್ರಸಾದ್ ಉಪಸ್ಥಿತರಿದ್ದರು.

Previous Post

ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

Next Post

ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ.!!

OtherNews

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!
Featured

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!
ಕ್ರೈಮ್

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!
Featured

ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

October 3, 2026
ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!
ಪುತ್ತೂರು

ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

October 3, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ವಿಟ್ಲದಲ್ಲಿ ಹಣ ಪಣಕ್ಕಿಟ್ಟು ಕೋಳಿ ಅಂಕ: ನಾಲ್ವರು ವಶಕ್ಕೆ..!!

October 3, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

October 1, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

October 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page