Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ.!!

August 14, 2026
in Featured, ಕ್ರೈಮ್, ಬಂಟ್ವಾಳ
0
ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು ಪ್ರದೇಶದಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇರಿದಂತೆ ಒಟ್ಟು ₹4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಆ.12ರಂದು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ, ಐಪಿಎಸ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Advertisement
Advertisement

ದಾಳಿಯಲ್ಲಿ ಸುಮಾರು ₹2.25 ಲಕ್ಷ ಮೌಲ್ಯದ 22.57 ಗ್ರಾಂ ಎಂಡಿಎಂಎ, 30.34 ಗ್ರಾಂ ಗಾಂಜಾ, ಡ್ರಗ್ಸ್ ಸಾಗಾಟಕ್ಕೆ ಬಳಸಲಾಗಿದೆ ಎನ್ನಲಾದ ಕಾರು ಹಾಗೂ ಐದು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisement
Advertisement

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಶೀರ್ ಹುಸೇನ್ (37), ಅಡ್ಯಾರ್, ಮಂಗಳೂರು; ಮಹಮ್ಮದ್ ಜುನೈದ್ (38), ಗೋಳ್ತಮಜಲು, ಬಂಟ್ವಾಳ; ಹಾಗೂ ಮೊಹಮ್ಮದ್ ಅಫ್ರೀದಿ (24), ಕಂಕನಾಡಿ, ಮಂಗಳೂರು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 112/2026ರಂತೆ ಎನ್‌ಡಿಪಿಎಸ್ ಕಾಯ್ದೆ-1985ರ ಕಲಂ 8(C) ಜೊತೆಗೆ 22(C) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ., ಪಿಎಸ್‌ಐ ರನ್ನ ಗೌಡ ಎಸ್. ಪಾಟೀಲ್, ಪ್ರೊಬೆಷನರಿ ಪಿಎಸ್‌ಐಗಳಾದ ಶಿವರಾಮ್ ಹಾಗೂ ಫಕೀರಪ್ಪ ಸೇರಿದಂತೆ ಸಿಬ್ಬಂದಿ ಉದಯ ರೈ, ರಾಧಾಕೃಷ್ಣ ಕೆ., ಪ್ರವೀಣ್ ರೈ, ಪ್ರಶಾಂತ್, ಲೋಕೇಶ್, ವಿವೇಕ್ ರೈ, ಕುಮಾರ್, ಬಸವರಾಜ್, ಶ್ರೀಧರ್ ಹಾಗೂ ಧನ್ಯಶ್ರೀ ಭಾಗವಹಿಸಿದ್ದರು. ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ಅವರು ಕಾರ್ಯಾಚರಣೆಗೆ ಸಹಕರಿಸಿದರು.

Previous Post

34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ: ಪುತ್ತಿಲ ಪರಿವಾರದಿಂದ ಪಂಚಾಯತ್ ಅಧಿಕಾರಿಗಳಿಗೆ ಮನವಿ : ತ್ಯಾಜ್ಯ ನಿರ್ವಹಣೆ ಸರಿಪಡಿಸಲು ಆಗ್ರಹ: ತಪ್ಪಿದಲ್ಲಿ ಪ್ರತಿಭಟನೆ ಎಚ್ಚರಿಕೆ.!!

Next Post

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ಆಕ್ಷೇಪ, ಕ್ರಮಕ್ಕೆ ಆಗ್ರಹ..!!

OtherNews

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!
Featured

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!
ಕ್ರೈಮ್

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!
ಕ್ರೈಮ್

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ : 8 ಮಹಿಳೆಯರಿಗೆ ಗಾಯ..!
ಕ್ರೈಮ್

ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ : 8 ಮಹಿಳೆಯರಿಗೆ ಗಾಯ..!

October 3, 2026
ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!
Featured

ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

October 3, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

October 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page