Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

    ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ..!!

    KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದಲ್ಲಿ ಮಣ್ಣು ಸಾಗಾಟ: ಪಿಕಪ್ ಚಾಲಕನಿಂದ ತಪ್ಪೊಪ್ಪಿಗೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

August 15, 2026
in ಪುತ್ತೂರು
0
ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಈಶ್ವರಮಂಗಲ: ಜಾಗೃತ ಹಿಂದು ಜಾಗರಣ ಈಶ್ವರಮಂಗಲ ಇದರ ನೇತೃತ್ವದಲ್ಲಿ ನಡೆಯುತ್ತಿರುವ ಜಾಗರಣ ಆಂಬುಲೆನ್ಸ್ ಸೇವೆಯ ಪಯಣ ಒಂದು ಲಕ್ಷ ದಾಟಿದ ಹಿನ್ನೆಲೆಯಲ್ಲಿ, “ಸಾರ್ಥಕ ಸೇವೆ – ಆಂಬುಲೆನ್ಸ್ ಪಯಣ ಲಕ್ಷ ದಾಟಿದಾಗ” ಎಂಬ ಅರ್ಥಪೂರ್ಣ ಕಾರ್ಯಕ್ರಮ ಹಾಗೂ ಆಂಬುಲೆನ್ಸ್ ಚಾಲಕರಿಗೆ ಪ್ರಥಮ ಚಿಕಿತ್ಸಾ ತರಬೇತಿ ಮತ್ತು ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮವು ಇಂದು ಈಶ್ವರಮಂಗಲದ ಅನುಗ್ರಹ ಸಭಾಭವನದಲ್ಲಿ ನಡೆಯಿತು.

Advertisement
Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಕೃಷ್ಣ ಭಟ್ ಮುಂಡ್ಯ ವಹಿಸಿದ್ದರು. ಅವರು ಜಾಗೃತ ಹಿಂದು ಜಾಗರಣದ ವಿವಿಧ ಸೇವಾ ಚಟುವಟಿಕೆಗಳನ್ನು ಸ್ಮರಿಸಿ, ಆಂಬುಲೆನ್ಸ್ ಸೇವೆಯ ಮಹತ್ವವನ್ನು ವಿವರಿಸಿದರು.

ಡಾ. ಗೋಪಾಲಕೃಷ್ಣ ನಾಯಕ್, ಡಾ. ಶ್ರೀಕುಮಾರ್ ಕತ್ರಿಬೈಲು ಹಾಗೂ ಡಾ. ಅಜಿತ್ ಅವರು ಆಂಬುಲೆನ್ಸ್ ಚಾಲಕರಿಗೆ ಪ್ರಥಮ ಚಿಕಿತ್ಸೆಯ ಕುರಿತು ತರಬೇತಿ ನೀಡಿದರು.

Advertisement

ಉದ್ಯಮಿ ಶ್ರೀಕೃಷ್ಣ ಪ್ರಸಾದ್ ಭಟ್ ಕೊಂಬೆಟ್ಟು ಮಾತನಾಡಿ, ಸಂಘಟನೆಯ ಸೇವಾ ಕಾರ್ಯವನ್ನು ಅಭಿನಂದಿಸಿ, “ನಿಮ್ಮ ಸೇವಾ ಕಾರ್ಯದೊಂದಿಗೆ ಸರ್ವ ರೀತಿಯಲ್ಲೂ ಕೈಜೋಡಿಸಿ ಜೊತೆಯಾಗಿರುತ್ತೇನೆ” ಎಂದು ಭರವಸೆ ನೀಡಿದರು.

Advertisement

ರಕ್ಷಾ ಕ್ಲಿನಿಕ್‌ನ ಮಾಲೀಕರಾದ ಚಿನ್ಮಯ್ ಕೃಷ್ಣ ಪುತ್ತೂರು ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಜಾತಿ-ಮತದ ಬೇಧವಿಲ್ಲದೆ ಕ್ಲಪ್ತ ಸಮಯದಲ್ಲಿ ರೋಗಿಗಳನ್ನು ಚಿಕಿತ್ಸೆಗೆ ತಲುಪಿಸುತ್ತಿರುವ ಆಂಬುಲೆನ್ಸ್ ಚಾಲಕರಿಗೆ ಕೃತಜ್ಞತೆ ಸಲ್ಲಿಸಿ, ಅವರ ಸೇವೆಯನ್ನು ಶ್ಲಾಘಿಸಿದರು.

ಖಾದರ್ ನರಸಿನಡ್ಕ ಅವರು ಮಾತನಾಡಿ, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಜಾಗರಣ ಆಂಬುಲೆನ್ಸ್ ಕಾರ್ಯಕರ್ತರು ಸಲ್ಲಿಸಿದ ಸೇವೆಯನ್ನು ಸ್ಮರಿಸಿ ಕೃತಜ್ಞತೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಜಾಗರಣ ಆಂಬುಲೆನ್ಸ್ ಚಾಲಕರಿಗೆ ಐಡಿ ಕಾರ್ಡ್‌ಗಳನ್ನು ವಿತರಿಸಲಾಯಿತು. ರಾಜೇಶ್ ಪಂಚೋಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ ಐದು ವರ್ಷಗಳ ಜಾಗರಣ ಆಂಬುಲೆನ್ಸ್ ಸೇವೆಯ ಸಂಪೂರ್ಣ ಚಟುವಟಿಕೆಗಳು, ಸೇವಾ ವಿವರಗಳು ಹಾಗೂ ಲೆಕ್ಕಾಚಾರದ ಮಾಹಿತಿಯನ್ನು ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಚಾಲಕರ ಅನುಭವಗಳನ್ನೂ ಹಂಚಿಕೊಳ್ಳಲಾಯಿತು.

ಗೌರೀಶ್ ಈಶ್ವರಮಂಗಲ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಜಯರಾಜ್ ಈಶ್ವರಮಂಗಲ ಸಹಕರಿಸಿದರು.

ಕಾರ್ಯಕ್ರಮದಲ್ಲಿ ರಾಮಪ್ರಸಾದ್ ಆಳ್ವ ಮೇನಾಲ, ಅಮರನಾಥ ಆಳ್ವ ಕರ್ನೂರು ಗುತ್ತು, ಮಧುಕರ್ ರೈ ನೆಲ್ಲಿತ್ತಡ್ಕ, ವಿನೋದ್ ರೈ ಕರ್ಪುಡಿಕಾನ, ಹಿಂದು ಐಕ್ಯವೇದಿ ದೇಲಂಪಾಡಿಯ ಪದಾಧಿಕಾರಿಗಳು, ಜಾಗರಣ ಆಂಬುಲೆನ್ಸ್ ಚಾಲಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

Next Post

ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

OtherNews

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

August 15, 2026
ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!
ಪುತ್ತೂರು

ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

August 15, 2026
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ..!!
ಪುತ್ತೂರು

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ..!!

August 15, 2026
KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

August 15, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದಲ್ಲಿ ಮಣ್ಣು ಸಾಗಾಟ: ಪಿಕಪ್ ಚಾಲಕನಿಂದ ತಪ್ಪೊಪ್ಪಿಗೆ..!!
Featured

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದಲ್ಲಿ ಮಣ್ಣು ಸಾಗಾಟ: ಪಿಕಪ್ ಚಾಲಕನಿಂದ ತಪ್ಪೊಪ್ಪಿಗೆ..!!

August 15, 2026
ಹಿಂದೂಸ್ಥಾನ್ ಫ್ರೆಂಡ್ಸ್ ಪುತ್ತೂರು ವತಿಯಿಂದ ಬೃಹತ್ ರಕ್ತದಾನ ಶಿಬಿರ..!!!
ಪುತ್ತೂರು

ಹಿಂದೂಸ್ಥಾನ್ ಫ್ರೆಂಡ್ಸ್ ಪುತ್ತೂರು ವತಿಯಿಂದ ಬೃಹತ್ ರಕ್ತದಾನ ಶಿಬಿರ..!!!

August 14, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

August 15, 2026
ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

August 15, 2026
ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

August 15, 2026
ಮೂವರು ಬೇಟೆಗಾರರ ಎನ್‌ಕೌಂಟರ್ – ಶಾಗ್ಯ ಅರಣ್ಯದಲ್ಲಿ ಗುಂಡಿನ ಕಾಳಗ, ಸ್ಥಳೀಯರ ಆಕ್ರೋಶ..!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page