Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

August 16, 2026
in ಪುತ್ತೂರು
0
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ.

Advertisement
Advertisement

ಶಾಂತಿನಗರ ಸಮೀಪದ ಕಲ್ಪಣೆ ಬಳಿ ಇರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ
ಪ್ಲಾಸ್ಟಿಕ್‌ ಕಸ, ಸ್ಯಾನಿಟರಿ ಪ್ಯಾಡ್‌, ಪ್ಯಾಂಪರ್ಸ್‌ ಸೇರಿದಂತೆ ಹಸಿ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಬದಲು ಘಟಕದ ಹಿಂಭಾಗದಲ್ಲಿ ಗುಂಡಿ ತೋಡಿ ಮಣ್ಣಿನಲ್ಲಿ ಮುಚ್ಚಲಾಗುತ್ತಿದೆ. ಈ ಬಗ್ಗೆ ಗಮನಕ್ಕೆ ಬಂದರೂ 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ. ತಕ್ಷಣವೇ ಈ ಕುರಿತು ಕ್ರಮ ಕೈಗೊಳ್ಳದೇ ಇದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಸಮಾನ ಮನಸ್ಕರು ತಿಳಿಸಿದ್ದಾರೆ.

Advertisement
Advertisement

ಅವ್ಯವಸ್ಥೆ ವಿರುದ್ಧ ಆಕ್ರೋಶ: ಸ್ವಚ್ಛ ಗ್ರಾಮ ಪ್ರಶಸ್ತಿ ಪಡೆದಿರುವ 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಿನಗರ ಸಮೀಪದ ಕಲ್ಪಣೆ ಬಳಿ ಇರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆಯಾಗಿದೆ.

Advertisement

ಪ್ಲಾಸ್ಟಿಕ್‌ ಕಸ, ಸ್ಯಾನಿಟರಿ ಪ್ಯಾಡ್‌, ಪ್ಯಾಂಪರ್ಸ್‌ ಸೇರಿದಂತೆ ಹಸಿ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಬದಲು ಘಟಕದ ಹಿಂಭಾಗದಲ್ಲಿ ಗುಂಡಿ ತೋಡಿ ಮಣ್ಣಿನಲ್ಲಿ ಮುಚ್ಚಲಾಗುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಗ್ರಾಮ ಪಂಚಾಯತ್ ವತಿಯಿಂದ ಮನೆ ಮನೆಗೆ ತೆರಳಿ ತ್ಯಾಜ್ಯ ಸಂಗ್ರಹಿಸಿ ಅದನ್ನು ವಿಂಗಡಿಸಿ ಎಂಆರ್‌ಎಫ್‌ ಘಟಕದ ಮೂಲಕ ವಿಲೇವಾರಿ ಮಾಡುವ ವ್ಯವಸ್ಥೆ ಜಾರಿಯಲ್ಲಿದೆ. ಇದಕ್ಕಾಗಿ ಸಾರ್ವಜನಿಕರಿಂದ ತ್ಯಾಜ್ಯ ನಿರ್ವಹಣಾ ಶುಲ್ಕ ಸಂಗ್ರಹಿಸಲಾಗುತ್ತಿದೆ. ಆದರೆ ಘಟಕದಲ್ಲಿ ತ್ಯಾಜ್ಯದ ರಾಶಿ ಹೆಚ್ಚಾಗುತ್ತಿದ್ದರೂ ಸೂಕ್ತ ವಿಲೇವಾರಿ ವ್ಯವಸ್ಥೆ ಮಾಡದೆ ಭೂಮಿಯೊಳಗೆ ಹೂತು ಹಾಕಲಾಗುತ್ತಿದೆ. ಇದು ಕಾನೂನಿಗೆ ವಿರುದ್ಧವಾಗಿದೆ.

ಘಟಕಕ್ಕೆ ಕಸಾಯಿಖಾನೆಗಳ ತ್ಯಾಜ್ಯ ಸೇರಿದಂತೆ ಮಾಂಸ ಹಾಗೂ ವಿವಿಧ ಆಹಾರ ತ್ಯಾಜ್ಯಗಳು ಬರುತ್ತಿದ್ದು ಅವುಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದ ಪರಿಣಾಮ ಪರಿಸರದಲ್ಲಿ ದುರ್ವಾಸನೆ ಬೀರುತ್ತಿದೆ. ತ್ಯಾಜ್ಯದ ರಾಶಿಯಿಂದ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು ಶಾಲೆಗೆ ತೆರಳುವ ಮಕ್ಕಳು ಸೇರಿದಂತೆ ಸ್ಥಳೀಯರು ಆತಂಕದಿಂದ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸುಮಾರು ಮೂರು–ನಾಲ್ಕು ವರ್ಷಗಳ ಹಿಂದೆ ಘಟಕ ಆರಂಭಗೊಂಡಾಗ ಒಣ ತ್ಯಾಜ್ಯ ಸಂಗ್ರಹಿಸಿ ವಿಂಗಡಿಸುವ ವ್ಯವಸ್ಥೆ ಇತ್ತು. ಬಳಿಕ ಹಸಿ ತ್ಯಾಜ್ಯದಿಂದ ಗೊಬ್ಬರ ತಯಾರಿಸುವ ಘಟಕವನ್ನೂ ಆರಂಭಿಸಲಾಗಿತ್ತು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆಗಳಿಂದ ಹಸಿ ಕಸ ಸಂಗ್ರಹಿಸಿ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಯೋಜನೆಯೂ ರೂಪಿಸಲಾಗಿತ್ತು. ಆದರೆ ಕಳೆದ ಕೆಲವು ಸಮಯದಿಂದ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಸುಮಾರು ಎರಡು ವರ್ಷಗಳಿಂದ ಸಂಗ್ರಹವಾಗಿರುವ ಪ್ಲಾಸ್ಟಿಕ್‌ ತ್ಯಾಜ್ಯವೂ ಘಟಕದಲ್ಲೇ ಉಳಿದಿದೆ. ಸದ್ಯ ಸಂಗ್ರಹವಾಗುವ ಹಸಿ ತ್ಯಾಜ್ಯವನ್ನು ಗೊಬ್ಬರ ತಯಾರಿಕಾ ಘಟಕಕ್ಕೆ ಸಮರ್ಪಕವಾಗಿ ಬಳಸುವ ಬದಲು ಘಟಕದ ಹಿಂಭಾಗದಲ್ಲಿ ತೋಡಿರುವ ಗುಂಡಿಯಲ್ಲಿ ಹಾಕಿ ಮಣ್ಣಿನಿಂದ ಮುಚ್ಚಲಾಗುತ್ತಿದೆ. ಇದರಿಂದ ಶಾಂತಿನಗರ ಪರಿಸರದಲ್ಲಿ ಆತಂಕ ಸೃಷ್ಟಿಯಾಗಿದೆ.

ಅಂಗನವಾಡಿ ಕೇಂದ್ರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ದೇವಸ್ಥಾನ, ಹಿಂದೂ ರುದ್ರಭೂಮಿ ಹಾಗೂ ನೂರಾರು ಮನೆಗಳಿರುವ ಶಾಂತಿನಗರ ಪ್ರದೇಶದಲ್ಲಿ ಈ ಅವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಘಟಕ ಸ್ಥಾಪನೆಯ ಸಂದರ್ಭದಲ್ಲಿಯೇ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರೂ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸುವ ಭರವಸೆ ನೀಡಲಾಗಿತ್ತು. ಆದರೆ ಇದೀಗ ತ್ಯಾಜ್ಯವನ್ನು ಭೂಮಿಯೊಳಗೆ ಹೂತು ಹಾಕುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಹಸಿ ಹಾಗೂ ಇತರ ತ್ಯಾಜ್ಯವನ್ನು ಅವೈಜ್ಞಾನಿಕವಾಗಿ ಹೂತು ಹಾಕುವುದರಿಂದ ಮಣ್ಣು ಮತ್ತು ಅಂತರ್ಜಲ ಕಲುಷಿತಗೊಳ್ಳುವ ಸಾಧ್ಯತೆ ಇದ್ದು ಸಾಂಕ್ರಾಮಿಕ ರೋಗಗಳ ಭೀತಿಯೂ ಎದುರಾಗಿದೆ. ಈ ಬಗ್ಗೆ ಪಂಚಾಯಿತಿಗೆ ಹಲವು ಬಾರಿ ದೂರು ನೀಡಿದರೂ ಸಮಸ್ಯೆ ಬಗೆ ಹರಿದಿಲ್ಲ. ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಶುಲ್ಕ ಸಂಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಸಂಗ್ರಹವಾಗುವ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು ಪಂಚಾಯಿತಿಯ ಜವಾಬ್ದಾರಿಯಾಗಿದೆ.

ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆಗೆ ತಕ್ಷಣ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲದಿದ್ದರೆ ಪಂಚಾಯತ್ ಕಚೇರಿ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಕುರಿತು ಈಗಾಗಲೇ ಶಾಂತಿನಗರ ಶ್ರೀ ಮಹಾವಿಷ್ಣು ಸೇವಾ ಟ್ರಸ್ಟ್, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ತ್ರಿವೇಣಿ ಯುವಕ ಮಂಡಲ ಮುಂತಾದ ಸಂಘ ಸಂಸ್ಥೆಗಳ ಸದಸ್ಯರು ಚರ್ಚೆ ನಡೆಸಿದ್ದಾರೆ‌.

Previous Post

ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

Next Post

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

OtherNews

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!
Featured

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!
ಕ್ರೈಮ್

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!
Featured

ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

October 3, 2026
ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!
ಪುತ್ತೂರು

ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

October 3, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ವಿಟ್ಲದಲ್ಲಿ ಹಣ ಪಣಕ್ಕಿಟ್ಟು ಕೋಳಿ ಅಂಕ: ನಾಲ್ವರು ವಶಕ್ಕೆ..!!

October 3, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!
ಕ್ರೈಮ್

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

October 1, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

October 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.