Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

    ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!

    ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

    ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

    ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ದರ್ಬೆ ಗಲಾಟೆ ಪ್ರಕರಣ: ಪುತ್ತೂರು ನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲು..!

August 22, 2026
in Featured, ಕ್ರೈಮ್, ಪುತ್ತೂರು
0
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು, ಆ.22: ಪುತ್ತೂರು ನಗರದ ದರ್ಬೆ ಜಂಕ್ಷನ್ ಬಳಿಯ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಲ್ಯಾಮಿನೇಷನ್ ವಿಚಾರವಾಗಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Advertisement
Advertisement

ಪ್ರಕರಣ-01: ಸುಳ್ಯ ಜಾಲ್ಸೂರು ನಿವಾಸಿ ಫಾತಿಮತ್ ಮಿಸ್ವಾನ (32) ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಲ್ಯಾಮಿನೇಷನ್ ವೇಳೆ ದಾಖಲಾತಿಯೊಂದು ಹಾನಿಗೊಳಗಾದ ಹಿನ್ನೆಲೆಯಲ್ಲಿ ಪರಿಹಾರ ನೀಡುವಂತೆ ಕೇಳಿದಾಗ ಅಂಗಡಿಯಲ್ಲಿದ್ದ ಅಂಜನಾ ಪೈ ಹಾಗೂ ಸುದರ್ಶನ ಪೈ ಅವರು ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ಬಳಿಕ ಫಾತಿಮತ್ ಮಿಸ್ವಾನ ಹಾಗೂ ಅವರ ಸಹೋದರ-ಸಹೋದರಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement
Advertisement

ಈ ಸಂಬಂಧ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ. 97/2026ರಂತೆ BNSನ ಕಲಂ 352, 115(2), 109 ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸುದರ್ಶನ ಪೈ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಸೆಪ್ಟೆಂಬರ್ 2, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Advertisement

ಪ್ರಕರಣ-02: ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ (50) ನೀಡಿದ ದೂರಿನ ಆಧಾರದ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ. ದಾಖಲಾತಿಯೊಂದು ತಾಂತ್ರಿಕ ದೋಷದಿಂದ ಹಾನಿಗೊಂಡ ವಿಚಾರವಾಗಿ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಅಂಗಡಿಯಲ್ಲಿ ಗಲಾಟೆ ನಡೆಸಿ, ದಾಖಲಾತಿ ಅಥವಾ ₹10,000 ನೀಡುವಂತೆ ಒತ್ತಾಯಿಸಿದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೆ, ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದು, ಜೀವ ಬೆದರಿಕೆ ಹಾಕಲಾಗಿದೆ ಎಂದು ದೂರಲಾಗಿದೆ.

ಈ ಸಂಬಂಧ ಫಾತಿಮತ್ ಮಿಸ್ವಾನ, ಮುಬಾಶಿರಾ, ಮುಬಾರಿಶ್ ಹಾಗೂ ನೌಶಾದ್ ವಿರುದ್ಧ ಅ.ಕ್ರ. 98/2026ರಂತೆ BNSನ ಕಲಂ 115(2), 352, 351(2), 79 ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಪ್ರಕರಣ-03: ಗಲಾಟೆ ನಡೆಯುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣೆಯ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜಾ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ್ದರು. ಜನರನ್ನು ಚದುರಿಸುವ ಸಂದರ್ಭದಲ್ಲಿ ಕೆಲವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಲಾಟೆಗೆ ಸಂಬಂಧಿಸಿದಂತೆ ಕೆಲವರನ್ನು ಠಾಣೆಗೆ ಕರೆದೊಯ್ಯುತ್ತಿದ್ದಾಗ ನಿಯಾಝ್, ನೌಶಾದ್ ಹಾಗೂ ಇತರರು ತಡೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಆರೋಪದ ಮೇರೆಗೆ ಮೂರನೇ ಪ್ರಕರಣ ದಾಖಲಾಗಿದೆ.

ಈ ಸಂಬಂಧ ಅ.ಕ್ರ. 99/2026ರಂತೆ BNSನ ಕಲಂ 132, 121(1) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಒಂದೇ ಘಟನೆಯ ಹಿನ್ನೆಲೆಯಲ್ಲಿನ ಆರೋಪ-ಪ್ರತ್ಯಾರೋಪಗಳು ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ.

Previous Post

ಪುತ್ತೂರಿನಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ಗಲಾಟೆ: ಪರಸ್ಪರ ಹಲ್ಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ..!

Next Post

ಪುತ್ತೂರು ನಗರ ಪೊಲೀಸ್ ಠಾಣೆ ಪ್ರಕರಣ: ಆರೋಪಿ ವಿರುದ್ಧ ಈ ಹಿಂದೆಯೂ ಪ್ರಕರಣ ದಾಖಲು..!!

OtherNews

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!
ಕ್ರೈಮ್

October 10, 2026
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!
Featured

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

October 10, 2026
ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!
ಕ್ರೈಮ್

ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

October 10, 2026
ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!
ಕ್ರೈಮ್

ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

October 10, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

October 10, 2026
ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

Leave a Reply Cancel reply

Your email address will not be published. Required fields are marked *

Recent News

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!

October 10, 2026
ಇಷ್ಟಾರ್ಥ ಸಿದ್ಧಿಗಾಗಿ ಜಲದುರ್ಗೆಗೆ ಹರಿವಾಣ ಸೇವೆ : ಅಕ್ಕಿ ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರೆ ಅಭೀಷ್ಟ ಈಡೇರುವ ನಂಬಿಕೆ..!

ಇಷ್ಟಾರ್ಥ ಸಿದ್ಧಿಗಾಗಿ ಜಲದುರ್ಗೆಗೆ ಹರಿವಾಣ ಸೇವೆ : ಅಕ್ಕಿ ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರೆ ಅಭೀಷ್ಟ ಈಡೇರುವ ನಂಬಿಕೆ..!

October 10, 2026
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

October 10, 2026
ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!

ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!

October 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page