Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಯುವತಿ ನೇಣು ಬಿಗಿದು ಆತ್ಮಹತ್ಯೆ..!

    ಯುವತಿ ನೇಣು ಬಿಗಿದು ಆತ್ಮಹತ್ಯೆ..!

    (ಜು.8)ವಿದ್ಯುತ್ ನಿಲುಗಡೆ

    ಪುತ್ತೂರು: ಕೆಲವೆಡೆ ಇಂದು ವಿದ್ಯುತ್ ನಿಲುಗಡೆ..!

    ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

    ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

    ಕಾವು ಬಳಿ ಮರ, ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗುರಳಿ; ಸಂಚಾರ ಸ್ಥಗಿತ..!

    ಪುತ್ತೂರಿನ ಪ್ರತಿಷ್ಠಿತ ಸಂಸ್ಥೆ ಯು ಆರ್ ಪ್ರಾಪರ್ಟೀಸ್ ಗೆ ರಾಧಿಕಾ ಕುಮಾರಸ್ವಾಮಿ ಭೇಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ದರ್ಬೆ ಗಲಾಟೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಬಂದ್‌ಗೆ ಕರೆ- ಸಂಜೀವ ಮಠಂದೂರು ಫೇಸ್ಬುಕ್ ಖಾತೆ ವಿರುದ್ಧ ಪ್ರಕರಣ ದಾಖಲು..!

August 23, 2026
in Featured, ಕ್ರೈಮ್, ಪುತ್ತೂರು
0
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪುತ್ತೂರು ದರ್ಭೆ ಪ್ರದೇಶದಲ್ಲಿ ಆಗಸ್ಟ್ 21ರಂದು ಅಂಗಡಿಯೊಂದರಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕರಲ್ಲಿ ಭಯ ಉಂಟುಮಾಡುವ ರೀತಿಯ ಸಂದೇಶ ಪ್ರಸಾರ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

“Sanjeeva Matandoor” ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಸಂದೇಶ ಪ್ರಸಾರ ಮಾಡಲಾಗಿದ್ದು, ಬಂದ್‌ಗೆ ಕರೆ ನೀಡಿ ಜನರು ಅಕ್ರಮಕೂಟ ಸೇರಿ ಕಾನೂನುಬಾಹಿರ ಕೃತ್ಯ ಎಸಗಲು ದುಷ್ಪ್ರೇರಣೆ ನೀಡಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement
Advertisement

ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 102/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS), 2023ರ ಕಲಂ 353(2), 57 ಮತ್ತು 189ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Advertisement

ಪ್ರತಿಯೊಬ್ಬರಿಗೂ ಪ್ರತಿಭಟನೆ ನಡೆಸುವ ಹಕ್ಕು ಇದ್ದು, ನಿಯಮಾನುಸಾರ ಪೊಲೀಸ್ ಇಲಾಖೆಯಿಂದ ಅನುಮತಿ ನೀಡಲಾಗುತ್ತದೆ. ಆದರೆ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡುವ ಅಥವಾ ಇತರ ಉದ್ದೇಶಗಳಿಂದ ಪ್ರತಿಭಟನೆಯ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿರುವುದು ಕಂಡುಬಂದರೆ, ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ವೈಮನಸ್ಸು, ಭಯ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವಂತಹ ಸಂದೇಶಗಳನ್ನು ಪ್ರಸಾರ ಮಾಡದಂತೆ ಸಾರ್ವಜನಿಕರಿಗೆ ಪೊಲೀಸರು ಮನವಿ ಮಾಡಿದ್ದಾರೆ.

Previous Post

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಿಳೆಯರಿಂದ ಕುಂಕುಮಾರ್ಚನೆ..!

Next Post

ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

OtherNews

ಇನ್ಶೂರೆನ್ಸ್ ಹಣದ ಆಸೆಗೆ ಪತಿಯನ್ನೇ ಕೊಂದ ಪತ್ನಿ – ಮೂವರು ಅರೆಸ್ಟ್‌..!!
Featured

October 10, 2026
ಯುವತಿ ನೇಣು ಬಿಗಿದು ಆತ್ಮಹತ್ಯೆ..!
Featured

ಯುವತಿ ನೇಣು ಬಿಗಿದು ಆತ್ಮಹತ್ಯೆ..!

October 10, 2026
(ಜು.8)ವಿದ್ಯುತ್ ನಿಲುಗಡೆ
ಪುತ್ತೂರು

ಪುತ್ತೂರು: ಕೆಲವೆಡೆ ಇಂದು ವಿದ್ಯುತ್ ನಿಲುಗಡೆ..!

October 10, 2026
ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!
ಪುತ್ತೂರು

ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

October 9, 2026
ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!
Featured

ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

October 9, 2026
ಕಾವು ಬಳಿ ಮರ, ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗುರಳಿ; ಸಂಚಾರ ಸ್ಥಗಿತ..!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

ಇನ್ಶೂರೆನ್ಸ್ ಹಣದ ಆಸೆಗೆ ಪತಿಯನ್ನೇ ಕೊಂದ ಪತ್ನಿ – ಮೂವರು ಅರೆಸ್ಟ್‌..!!

ಇನ್ಶೂರೆನ್ಸ್ ಹಣದ ಆಸೆಗೆ ಪತಿಯನ್ನೇ ಕೊಂದ ಪತ್ನಿ – ಮೂವರು ಅರೆಸ್ಟ್‌..!!

October 10, 2026
ಯುವತಿ ನೇಣು ಬಿಗಿದು ಆತ್ಮಹತ್ಯೆ..!

ಯುವತಿ ನೇಣು ಬಿಗಿದು ಆತ್ಮಹತ್ಯೆ..!

October 10, 2026
(ಜು.8)ವಿದ್ಯುತ್ ನಿಲುಗಡೆ

ಪುತ್ತೂರು: ಕೆಲವೆಡೆ ಇಂದು ವಿದ್ಯುತ್ ನಿಲುಗಡೆ..!

October 10, 2026
ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

October 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page