Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಕೇರಳಕ್ಕೆ ಗೋ ಸಾಗಾಟ:; ಪಿಕಪ್ ವಶಕ್ಕೆ ಪಡೆದ ಪೊಲೀಸರು – ಓರ್ವನ ಬಂಧನ

June 30, 2021
in ಪುತ್ತೂರು
0
ಪುತ್ತೂರು : ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಕೇರಳಕ್ಕೆ  ಗೋ ಸಾಗಾಟ:; ಪಿಕಪ್ ವಶಕ್ಕೆ ಪಡೆದ ಪೊಲೀಸರು – ಓರ್ವನ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಗೋವುಗಳನ್ನು ಅಕ್ರಮವಾಗಿ ಕೇರಳಕ್ಕೆ ಪಿಕಪ್ ವಾಹನವೊಂದರಲ್ಲಿ ಸಾಗಿಸುತ್ತಿದ್ದಾಗ ಜೂ. 30 ರಂದು ಬೆಳಿಗ್ಗೆ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬೆಟ್ಟಂಪಾಡಿ ಬಳಿ ದಾಳಿ ಮಾಡಿ ಓರ್ವನನ್ನು ಬಂಧಿಸಿದ್ದಾರೆ . ಪಿಕಪ್ ವಾಹನದಲ್ಲಿದ್ದ ಮತ್ತೊಬ್ಬ ಆರೋಪಿಯೂ ಪರಾರಿಯಾಗಿದ್ದಾನೆ.

Advertisement
Advertisement

ದಾಳಿಯ ಸಮಯ ಪಿಕಪ್ ವಾಹನದಲ್ಲಿದ್ದ ಎರಡು ಹಸುಗಳನ್ನು ರಕ್ಷಿಸಲಾಗಿದೆ . ಪುತ್ತೂರು ಕಸಬಾದ ಕರ್ಕುಂಜ ನಿವಾಸಿ ಮಹಮ್ಮದ್ ಕುಂಞ ಎಂಬವರ ಮಗ ಹಂಝ (42) ಬಂಧಿತ ಆರೋಪಿ. ಬೆಳಿಯೂರುಕಟ್ಟೆಯ ಸಿದ್ದಿಕ್ ಪರಾರಿಯಾದ ಆರೋಪಿ.

Advertisement

ಪುತ್ತೂರು ಕಡೆಯಿಂದ ಕೆರಳದ ಕಡೆಗೆ ಒಡ್ಯದ ಮ‌ೂಲಕ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪುತ್ತೂರು ಗ್ರಾಮಾಂತರ ಠಾಣೆ ಎಸ್’ಐ ಉದಯ ರವಿ ನೇತ್ರತ್ವದಲ್ಲಿ ಪೋಲೀಸರ ತಂಡವು ಪಾಣಾಜೆ ಸಮೀಪದ ಒಡ್ಯ ಎಂಬಲ್ಲಿ ನಾಕಬಂದಿ ಹಾಕಿದ್ದರು.

ಬೆಳಿಗ್ಗೆ 9 .30 ಗಂಟೆ ಸುಮಾರಿಗೆ ಬೆಟ್ಟಂಪಾಡಿ ಸಮೀಪದ ಮಿತ್ತಡ್ಕ ಕಡೆಯಿಂದ ಒಡ್ಯ ಕಡೆಗೆ ಬಂದ ಪಿಕಫ್ ವಾಹನವನ್ನು ಪೊಲೀಸರು ಓಡ್ಯದಲ್ಲಿ ತಡೆದು ನಿಲ್ಲಿಸಿದ್ದು, ಆಗ ಅದರಲ್ಲಿದ್ದ ಆರೋಪಿ ಸಿದ್ದಿಕ್ ಓಡಿ ತಪ್ಪಿಕೊಂಡಿದ್ದಾನೆ . ಮತ್ತೋರ್ವ ಆರೋಪಿ ಚಾಲಕ ಹಂಝ ಕೂಡ ಪರಾರಿಯಾಗಲು ಯತ್ನಿಸಿದ್ದೂ ಆತನನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಸಫಲರಾಗಿದ್ದಾರೆ.

ಆರೋಪಿ ಹಂಝ ನಲ್ಲಿ ಜಾನುವಾರು ಸಾಗಾಟದ ಪರವಾನಿಗೆ ಇಲ್ಲದಿರಿವುದು ಪೊಲೀಸ್ ವಿಚಾರಣೆಯಲ್ಲಿ ಕಂಡು ಬಂದಿದೆ. ಆರೋಪಿ ಬೆಳಿಯೂರುಕಟ್ಟೆಯ ಸಿದ್ದಿಕ್ ಎಂಬಾತನಿಂದ ಎರಡು ಹಸುಗಳನ್ನು ಖರೀದಿ ಮಾಡಿ ಪಿಕಪ್ ವಾಹನದಲ್ಲಿ ತುಂಬಿಸಿಕೊಂಡು ಮಾಂಸ ಮಾಡುವ ಉದ್ದೇಶಕ್ಕಾಗಿ ಕೇರಳ ಕಡೆಗೆ ಸಾಗಾಟ ಮಾಡುತ್ತಿರುವುದಾಗಿ ಹಂಝ ಪೊಲೀಸರಲ್ಲಿ ತಪ್ಪೊಪ್ಪಿಕೊಂಡಿದ್ದಾನೆ.ಅಲ್ಲದೇ ಈ ಅಕ್ರಮ ಗೋ ಸಾಗಾಟ ಕಾರ್ಯದಲ್ಲಿ ಸಿದ್ದಿಕ್ ತನಗೆ ಸಾಥ್ ನೀಡಿರುವುದಾಗಿಯೂ ತಿಳಿಸಿದ್ದಾನೆ.

ಆರೋಪಿಗಳು ಹಸು ಸಾಗಾಟ ಮಾಡಲು ಉಪಯೋಗಿಸಿದ ಅಂದಾಜು.4.50.000 ರೂಪಾಯಿ ಮೌಲ್ಯದ KA 21B 3411 ನಂಬ್ರದ ಪಿಕಪ್ ವಾಹನ ಹಾಗೂ ತಲಾ 20.000 ರುಪಾಯಿಯಂತೆ ಒಟ್ಟು ರೂಪಾಯಿ 40.000 ಮೌಲ್ಯದ 2 ಹಸುಗಳನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement
Advertisement
Previous Post

(ಜು.1)ಕಡಬದಲ್ಲಿ ಪುರುಷರ ಉಡುಪುಗಳ ಮಳಿಗೆ ಬರ್ಲಿನ್ ಶುಭಾರಂಭ

Next Post

ಪುತ್ತೂರು: NSUI ಮುಖಂಡರಾದ ತಮೀಝ್ ಕೋಲ್ಪೆ ಅವರ ನೇತೃತ್ವದಲ್ಲಿ “ಬಟ್ಟೆ ಸಂಗ್ರಹ ಅಭಿಯಾನ”

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!
Featured

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!
Featured

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!
Featured

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!
Featured

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

April 9, 2026
ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

April 8, 2026
ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

April 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.