Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

    ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

    ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

    ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

    ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

    (ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ಪುತ್ತೂರು : ಆಗಸ್ಟ್ 31ರ ಕಾರ್ಯಕ್ರಮ: ಅನುಮತಿ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

August 29, 2026
in ಪುತ್ತೂರು
0
ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ‌ ದಿನ ಸರಕಾರಿ ರಜೆ ಘೋಷಣೆ ಮಾಡುವಂತೆ ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

Advertisement
Advertisement
Advertisement

ಗುರುವಾರ ಸಿ ಎಂ ಅವರನ್ನು ಭೇಟಿ ಮಾಡಿದ ಶಾಸಕರು ದ ಕ ,ಉಡುಪಿ ಸೇರಿದಂತೆ ರಾಜ್ಯಾಧ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿ ಆದರದಿಂದ ಆಚರಣೆ ಮಾಡುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಮೊಸರು ಕುಡಿಕೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯುತ್ತದೆ.

ಈ ದಿನದಂದು ಸರಕಾರಿ ರಜಾ‌ದಿನ ಘೋಷಣೆ ಮಾಡಿದರೆ ಕಾರ್ಯಕ್ರಮದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸಹಕಾರಿಯಾಗುತ್ತದೆ ಮತ್ತು ಶಾಲಾ ಮಕ್ಕಳು ಕೂಡಾ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಕಾರಣ ಆ ದಿನದ ಗೌರವ ಪರಿಗಣಿಸಿ ಸರಕಾರಿ ರಜಾ ಘೋಷಣೆ ಮಾಡುವಂತೆ ಶಾಸಕರು ಮನವಿ ಮಾಡಿದ್ದಾರೆ.

Advertisement

ಶಾಸಕರಿಗೆ ಮನವಿ ಸಲ್ಲಿಸಿದ್ದ ಪುತ್ತೂರು ತಾಲೂಕು ಯಾದವ ಸಭಾ ಸಮಿತಿ:
ಪುತ್ತೂರು ತಾಲೂಕು ಯಾದವ ಸಭಾ ಸಮಿತಿ ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸಾರ್ವಜನಿಕ ರಜೆ ನೀಡುವಂತೆ ಪುತ್ತೂರು ಶಾಸಕ ಅಶೋಕ್ ರೈ ಯವರಿಗೆ ಈ ಹಿಂದೆ ಮನವಿ ಸಲ್ಲಿಸಿದ್ದರು.

Advertisement

Previous Post

ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

Next Post

ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

OtherNews

ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!
Featured

ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

August 29, 2026
(ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!
ಧಾರ್ಮಿಕ

August 27, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!
Featured

ಪುತ್ತೂರು : ಆಗಸ್ಟ್ 31ರ ಕಾರ್ಯಕ್ರಮ: ಅನುಮತಿ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ..!!

August 27, 2026
(ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!

ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!
Featured

ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!

August 27, 2026
ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!
Featured

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

August 26, 2026

Leave a Reply Cancel reply

Your email address will not be published. Required fields are marked *

Recent News

ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

August 29, 2026
ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

August 29, 2026
ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

August 29, 2026
ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

August 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page