Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

    ನ್ಯೂ ಮಂಗಳೂರು ಎಲೆಕ್ಟ್ರಾನಿಕ್ಸ್ ಮಳಿಗೆಗೆ 6 ನೇ ಬಾರಿ ಡ್ಯೂ ರೋಪ್ಲೆಕ್ಸ್ ಟಾಪ್ ಡೀಲರ್ ಅವಾರ್ಡ್..!!

    ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

    ಹಲ್ಲೆ ಹಾಗೂ ಜಾತಿ ನಿಂದನೆ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು..!

    ಪುತ್ತೂರಿನ ಖ್ಯಾತ ಸ್ಯಾಕ್ಸೋಫೋನ್ ವಾದಕ ಪಿ.ಕೆ. ಗಣೇಶ್ ಕೆನಡಾ ಪ್ರವಾಸ..!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಪುತ್ತೂರು ಪ್ರೆಸ್ ಕ್ಲಬ್‌ ಬಳಿ ಗಲಾಟೆ: ಹಕೀಮ್ ಕೂರ್ನಡ್ಕ ದೂರಿನ ಮೇರೆಗೆ ಹಲವರ ವಿರುದ್ಧ ಪ್ರಕರಣ ದಾಖಲು..!

    ಸಾರಡ್ಕ ಚೆಕ್ ಪೋಸ್ಟ್, ವಿಟ್ಲ ಪೊಲೀಸ್ ಠಾಣೆಗೆ ಐಜಿಪಿ ಆರ್. ಚೇತನ್ ಭೇಟಿ-ಪರಿಶೀಲನೆ : ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

September 4, 2026
in ಕ್ರೈಮ್, ಮಂಗಳೂರು
0
ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಕ್ಷಿಪ್ರ ಡೆಲಿವರಿ ಆ್ಯಪ್‌ಗಳ ಮೂಲಕ ಮನೆಬಾಗಿಲಿಗೆ ತರಿಸಿಕೊಳ್ಳುವ ಆಹಾರ ಪದಾರ್ಥಗಳ ಗುಣಮಟ್ಟದ ಮೇಲೆ ಮತ್ತೊಮ್ಮೆ ಗಂಭೀರ ಅನುಮಾನ ವ್ಯಕ್ತವಾಗಿದೆ. ಕರಾವಳಿ ನಗರಿ ಮಂಗಳೂರಿನಲ್ಲಿ ಆನ್‌ಲೈನ್ ಡೆಲಿವರಿ ‘ಬ್ಲಿಂಕಿಟ್‘ ಮೂಲಕ ಆರ್ಡರ್ ಮಾಡಿದ್ದ ಮೊಟ್ಟೆಯೊಂದರಲ್ಲಿ  ಹುಳುಗಳು ಪತ್ತೆಯಾಗಿದ್ದು, ಗ್ರಾಹಕರು ಬೆಚ್ಚಿಬಿದ್ದಿದ್ದಾರೆ. ಸಾರ್ವಜನಿಕರ ಆರೋಗ್ಯದ ಜತೆ ಚೆಲ್ಲಾಟವಾಡುತ್ತಿರುವ ಕುರಿತು ನೇರವಾಗಿ ಸಚಿವ ಯು.ಟಿ. ಖಾದರ್​​ಗೆ ಗ್ರಾಹಕರಿಂದ ದೂರು ಸಲ್ಲಿಸಲಾಗಿದೆ. ಈ ಬೆನ್ನಲ್ಲೇ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Advertisement
Advertisement
Advertisement

ಮಂಗಳೂರಿನ ಫಳ್ನೀರ್‌ನಲ್ಲಿರುವ ‘ಫಳ್ನೀರ್ ಸ್ಕ್ವೇರ್’ ಬ್ಲಿಂಕಿಟ್ ಹಬ್‌ನಿಂದ ಗ್ರಾಹಕರೊಬ್ಬರು ಆನ್‌ಲೈನ್ ಮೂಲಕ ಮೊಟ್ಟೆಗಳನ್ನು ಆರ್ಡರ್ ಮಾಡಿದ್ದರು. ಮನೆಗೆ ಬಂದ ಡೆಲಿವರಿ ಪ್ಯಾಕೆಟ್‌ನಿಂದ ಮೊಟ್ಟೆಯನ್ನು ಒಡೆದು ನೋಡಿದಾಗ ಅದರೊಳಗೆ ಹುಳುಗಳು ಜೀವಂತವಾಗಿ ಹರಿದಾಡುತ್ತಿರುವುದು ಕಂಡುಬಂದಿದೆ.

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಜನರಿಗೆ ಹಳೆಯ ಹಾಗೂ ಬಳಸಲು ಯೋಗ್ಯವಲ್ಲದ ಕೊಳೆತ ಆಹಾರ ಸಾಮಗ್ರಿಗಳನ್ನು ಪೂರೈಸುತ್ತಿವೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಹಕರು, ತಕ್ಷಣವೇ ಈ ವಿಚಾರವನ್ನು ಸಚಿವ ಯು.ಟಿ. ಖಾದರ್​ ಗಮನಕ್ಕೆ ತಂದು ದೂರು ನೀಡಿದ್ದಾರೆ.

Advertisement

ಗ್ರಾಹಕರಿಂದ ಸಚಿವರಿಗೆ ದೂರು ಬೆನ್ನಲ್ಲೇ ಎಚ್ಚೆತ್ತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳ ತಂಡ, ಫಳ್ನೀರ್ ಸ್ಕ್ವೇರ್‌ನಲ್ಲಿರುವ ಬ್ಲಿಂಕಿಟ್ ಸಂಸ್ಥೆಯ ಮಳಿಗೆ ಹಾಗೂ ಗೋಡೌನ್ ಮೇಲೆ ದಿಢೀರ್ ದಾಳಿ ಮಾಡಿದೆ. ತಪಾಸಣೆ ವೇಳೆ ಅಲ್ಲಿ ದಾಸ್ತಾನು ಇರಿಸಲಾಗಿದ್ದ ಹಲವು ಮೊಟ್ಟೆಗಳ ಪ್ಯಾಕೆಟ್‌ಗಳು ಈಗಾಗಲೇ ಒಡೆದು ಹೋಗಿ, ತೀವ್ರ ದುರ್ವಾಸನೆ ಬೀರುತ್ತಾ ಕೊಳೆತು ನಾರುತ್ತಿರುವುದು ಪತ್ತೆಯಾಗಿದೆ.

Advertisement

ಇನ್ನು ಗ್ರಾಹಕರ ಆರೋಗ್ಯಕ್ಕೆ ಮಾರಕವಾಗಬಲ್ಲ ಇಂತಹ ಕೊಳೆತ ಹಾಗೂ ಒಡೆದ ಮೊಟ್ಟೆಗಳ ಪ್ಯಾಕೆಟ್‌ಗಳನ್ನು ತಕ್ಷಣವೇ ಸ್ಥಳದಿಂದ ತೆರವುಗೊಳಿಸುವಂತೆ ಅಧಿಕಾರಿಗಳು ಬ್ಲಿಂಕಿಟ್ ಸಿಬ್ಬಂದಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಸದ್ಯ ಮಳಿಗೆಯ ಸಂಗ್ರಹಣ ಕೋಣೆಯನ್ನು ತಾತ್ಕಾಲಿಕವಾಗಿ ಸೀಲ್ ಮಾಡಲು ನಿರ್ಧರಿಸಲಾಗಿದ್ದು, ಸಂಸ್ಥೆಯವರಿಗೆ ನೋಟಿಸ್ ನೀಡಿ ಸೂಕ್ತ ಸಮಜಾಯಿಸಿ ನೀಡಲು ಸೂಚಿಸಲಾಗಿದೆ.

Previous Post

ನ್ಯೂ ಮಂಗಳೂರು ಎಲೆಕ್ಟ್ರಾನಿಕ್ಸ್ ಮಳಿಗೆಗೆ 6 ನೇ ಬಾರಿ ಡ್ಯೂ ರೋಪ್ಲೆಕ್ಸ್ ಟಾಪ್ ಡೀಲರ್ ಅವಾರ್ಡ್..!!

OtherNews

ನೇಣು ಬಿಗಿದು ಯುವಕ ಆತ್ಮಹತ್ಯೆ..!
ಕ್ರೈಮ್

ನೇಣು ಬಿಗಿದು ಯುವಕ ಆತ್ಮಹತ್ಯೆ..!

September 4, 2026
ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!

September 3, 2026
ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

September 2, 2026
ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!
Featured

ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!
ಕ್ರೈಮ್

ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

September 1, 2026
ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

September 4, 2026
ನ್ಯೂ ಮಂಗಳೂರು ಎಲೆಕ್ಟ್ರಾನಿಕ್ಸ್ ಮಳಿಗೆಗೆ 6 ನೇ ಬಾರಿ ಡ್ಯೂ ರೋಪ್ಲೆಕ್ಸ್ ಟಾಪ್ ಡೀಲರ್ ಅವಾರ್ಡ್..!!

ನ್ಯೂ ಮಂಗಳೂರು ಎಲೆಕ್ಟ್ರಾನಿಕ್ಸ್ ಮಳಿಗೆಗೆ 6 ನೇ ಬಾರಿ ಡ್ಯೂ ರೋಪ್ಲೆಕ್ಸ್ ಟಾಪ್ ಡೀಲರ್ ಅವಾರ್ಡ್..!!

September 4, 2026
ನೇಣು ಬಿಗಿದು ಯುವಕ ಆತ್ಮಹತ್ಯೆ..!

ನೇಣು ಬಿಗಿದು ಯುವಕ ಆತ್ಮಹತ್ಯೆ..!

September 4, 2026
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಹಲ್ಲೆ ಹಾಗೂ ಜಾತಿ ನಿಂದನೆ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು..!

September 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page