ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್ ಓಲ್ಡ್ ಮತ್ತು ವಾಟರ್ ಸಲ್ಪೈ ಫೀಡರ್‌ಲ್ಲಿ ಸೆ.10 ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:00 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ವಾಟರ್ ಸಪ್ಲೈ , ದರ್ಬೆ, ಕೆಎಸ್ ಆರ್‌ಟಿಸಿ, ನೆಲ್ಲಿಕಟ್ಟೆ, ಕಲ್ಲಾರೆ, ಸಾಮೆತ್ತಡ್ಕ, ಹನುಮಾನ್ ಮಿಲ್, ಅಶ್ವಿನಿಸರ್ಕಲ್, ಐಬಿ, ಎಂ.ಟಿ. ರೋಡ್ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.



























