ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನವೊಂದನ್ನು ಕಳವುಗೈದ ಘಟನೆ ಕಸಬಾ ಗ್ರಾಮದ ಸೂತ್ರಬೆಟ್ಟು ಎಂಬಲ್ಲಿ ನಡೆದಿದೆ.
ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಯ ಮನೆಗಳಲ್ಲಿನ ಸಿಸಿ ಟಿವಿ ಪರಿಶೀಲನೆ ನಡೆಸಿದ್ದು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.
ದ್ವಿಚಕ್ರ ವಾಹನ ಮಾಲಕಿ ಪುತ್ತೂರು ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ.




























