Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

    ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಪುತ್ತೂರಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ವಶಕ್ಕೆ..!!

    ಮಹಾಲಿಂಗೇಶ್ವರ ದೇವಳದ ಲೆಕ್ಕಪತ್ರಗಳು ಕ್ರಮಬದ್ಧ ಯಾವುದೇ ಲೆಕ್ಕ ಬೇಕಾದರೂ ಪರಿಶೀಲಿಸಬಹುದು : ಕಾರ್ಯನಿರ್ವಹಣಾಧಿಕಾರಿ ಕೆ. ವಿ. ಶ್ರೀನಿವಾಸ್ ಸ್ಪಷ್ಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

September 9, 2026
in ಪುತ್ತೂರು
0
2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು; 2800 ಚ.ಅ.ವಿಸ್ತೀರ್ಣದ ತನಕ ನಿರ್ಮಾಣ ಮಾಡಲಾದ ಮನೆಗಳಿಗೆ ಯಾವುದೇ ದಾಖಲೆ ಇಲ್ಲದೇ ಇದ್ದರೂ ಇಲಾಖೆಯಿಂದ ಯಾವುದೇ ಎನ್‌ಒಸಿ ಪಡೆಯದೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಇಂಧನ ಸಚಿವ ಕೆ ಜೆ ಜಾರ್ಜ್ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.

Advertisement
Advertisement
Advertisement

ಬುಧವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ಈ ಮನವಿ ಸಲ್ಲಿಸಿದರು. ಈಗಾಗಲೇ ಮನೆ ಕಟ್ಟಿಕೊಂಡು, ಮನೆ ನಿರ್ಮಾಣವಾದ ಜಾಗಕ್ಕೆ ಯಾವುದೇ ದಾಖಲೆಗಳಿಲ್ಲದ ಕಾರಣ ಅಂಥವ ಕುಟುಂಬಗಳು ವಿದ್ಯುತ್ ಸಂಪರ್ಕದಿಂದ ವಂಚಿತರಾಗಿವೆ. ಈ ರೀತಿ ನಿರ್ಮಿಸಲಾದ ಮನೆಗಳಿಗೆ ಇಲಾಖೆಯಿಂದ ವಿದ್ಯುತ್ ಸಂಪರ್ಕಕ್ಕೆ ಕೆಲವೊಂದು ದಾಖಲೆಗಳನ್ನು ಕೇಳುತ್ತಿದ್ದಾರೆ. ದಾಖಲೆ ಇಲ್ಲದೇ ಇದ್ದಲ್ಲಿ ಕನಿಷ್ಠ ಎನ್‌ವೊಸಿಯನ್ನು ಕೇಳುತ್ತಿದ್ದು ಅದನ್ನು ಒದಗಿಸುವಲ್ಲಿ ಹೆಚ್ಚಿನ ಕುಟುಂಬಗಳಿಗೆ ಸಾಧ್ಯವಾಗುತ್ತಿಲ್ಲ. ವಾಸ್ತವ್ಯಕ್ಕಾಗಿ ನಿರ್ಮಾಣ ಮಾಡಿದ ಇಂಥಹ ಮನೆಗಳಿಗೆ ವಿದ್ಯುತ್ ಸಂಪರ್ಕ ಪಡೆಯುವಲ್ಲಿ ಇಲಾಖೆಯಿಂದ ಯಾವುದೇ ನಿಬಂಧನೆಯನ್ನು ವಿಧಿಸಬಾರದು ಈ ಬಗ್ಗೆ ಸೂಕ್ತಕ್ರಮಕೈಗೊಳ್ಳಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಶಾಸಕರನ್ನು ಮನವಿಯನ್ನು ಸ್ವೀಕರಿಸಿದ ಸಚಿವರು ಈ ಬಗ್ಗೆ ತುರ್ತು ಕ್ರಮವಹಿಸಿ ಅಂಥಹ ಮನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವಲ್ಲಿ ಸರಕಾರ ಮುತವರ್ಜಿವಹಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

ತಮ್ಮದೇ ಜಾಗದಲ್ಲಿ ಮನೆ ಕಟ್ಟಿಕೊಂಡಿದ್ದರೂ ದಾಖಲೆಯಿಲ್ಲದ ಕಾರಣ ವಿದ್ಯುತ್ ಸಂಪರ್ಕವಾಗಿಲ್ಲ ಎಂದು ಅನೇಕ ಮಂದಿ ನನ್ನಲ್ಲಿ ಮನವಿ ಮಾಡಿಕೊಂಡಿದ್ದಾರೆ. ವಾಸದ ಮನೆಗಳು ಕರೆಂಟಿಲ್ಲದೆ ತುಂಬಾ ಇದ್ದು ಅವುಗಳಿಗೆ ವಿದ್ಯುತ್ ಸಂಪರ್ಕ ನೀಡಬೇಕಾದಲ್ಲಿ ಮೆಸ್ಕಾಂಗೆ ಎನ್‌ವೊಸಿ ನೀಡಬೇಕಾಗುತ್ತದೆ. ಎನ್‌ಒಸಿ ನೀಡುವಲ್ಲಿಯೂ ಕೆಲವೊಂದು ಕಡೆ ಸಮಸ್ಯೆ ಸೃಷ್ಟಿಯಾಗುತ್ತದೆ. ಕರೆಂಟ್ ಇಲ್ಲದ ಕಾರಣ ಅನೇಕ ಕುಟುಂಬಗಳು ತೊಂದರೆಯಲ್ಲಿದೆ ಇದನ್ನು ಪರಿಗಣಿಸಿ ೨೮೦೦ ಚ ಅ ವಿಸ್ತೀರ್ಣದ ಮನೆಗಳಿಗೆ ಯಾವುದೇ ಎನ್‌ಒಸಿ ಪಡೆಯದೆ ವಿದ್ಯುತ್ ಸಂಪರ್ಕ ನೀಡಬೇಕೆಂದು ಮನವಿ ನೀಡಿದ್ದೇನೆ, ಸಚಿವರು ಇದಕ್ಕೆ ಒಪ್ಪಿಗೆಯನ್ನು ಸೂಚಿಸಿದ್ದಾರೆ. ಬಡವರ ಮನೆಯೂ ಬೆಳಕು ಕಾಣಲಿ ಎಂಬುದೇ ನಮ್ಮ ಉದ್ದೇಶ – ಅಶೋಕ್ ರೈ, ಶಾಸಕರು, ಪುತ್ತೂರು

Advertisement

Advertisement
Previous Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!

OtherNews

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!
ಪುತ್ತೂರು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!

September 9, 2026
ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!
Featured

ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

September 9, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಪುತ್ತೂರಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ವಶಕ್ಕೆ..!!

September 9, 2026
ಮಹಾಲಿಂಗೇಶ್ವರ ದೇವಳದ ಲೆಕ್ಕಪತ್ರಗಳು ಕ್ರಮಬದ್ಧ ಯಾವುದೇ ಲೆಕ್ಕ ಬೇಕಾದರೂ ಪರಿಶೀಲಿಸಬಹುದು : ಕಾರ್ಯನಿರ್ವಹಣಾಧಿಕಾರಿ ಕೆ. ವಿ. ಶ್ರೀನಿವಾಸ್ ಸ್ಪಷ್ಟನೆ..!!
Featured

ಮಹಾಲಿಂಗೇಶ್ವರ ದೇವಳದ ಲೆಕ್ಕಪತ್ರಗಳು ಕ್ರಮಬದ್ಧ ಯಾವುದೇ ಲೆಕ್ಕ ಬೇಕಾದರೂ ಪರಿಶೀಲಿಸಬಹುದು : ಕಾರ್ಯನಿರ್ವಹಣಾಧಿಕಾರಿ ಕೆ. ವಿ. ಶ್ರೀನಿವಾಸ್ ಸ್ಪಷ್ಟನೆ..!!

September 9, 2026
ಪುತ್ತೂರು: ವಿದ್ಯಾರ್ಥಿನಿಯರ ಬಟ್ಟೆ ಕಳವು: ಆರೋಪಿ ಬಂಧನ..!!
Featured

ಪುತ್ತೂರು: ವಿದ್ಯಾರ್ಥಿನಿಯರ ಬಟ್ಟೆ ಕಳವು: ಆರೋಪಿ ಬಂಧನ..!!

September 9, 2026
ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???
ಪುತ್ತೂರು

(ಸೆ.10) : ನಾಳೆ ವಿದ್ಯುತ್‌ ನಿಲುಗಡೆ..!!

September 9, 2026

Leave a Reply Cancel reply

Your email address will not be published. Required fields are marked *

Recent News

2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

September 9, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!

September 9, 2026
ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

September 9, 2026
ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

September 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page