Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ ಗ್ರಾಮೀಣ ಸಹಕಾರಿ ಸಂಘ:1087.99 ಕೋಟಿ ರೂ.ವ್ಯವಹಾರ, 4,04,48,775.71 ರೂ. ಲಾಭ; 22% ಡಿವಿಡೆಂಡ್..!

    ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

    (ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

    2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

September 10, 2026
in Featured, ಮಂಗಳೂರು
0
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಂತರಜಿಲ್ಲಾ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ ಒಟ್ಟು ₹17.20 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisement

ಸೆಪ್ಟೆಂಬರ್ 1ರಂದು ಮಧ್ಯರಾತ್ರಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಮುಖ್ಯ ದ್ವಾರದ ಬೀಗವನ್ನು ಮುರಿದು ಒಳನುಗ್ಗಿದ್ದ ಕಳ್ಳರು, ಕೊರ್ದಬ್ಬು ದೈವದ ಮೂರ್ತಿಗಳು ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿದ್ದರು. ಈ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement

ಪ್ರಕರಣದ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಸೆಪ್ಟೆಂಬರ್ 6ರಂದು ಮುಲ್ಕಿ ಕಾರ್ನಾಡಿನಲ್ಲಿ ಜಾಹೀದ್ ಸಿನಾನ್ (36) ಮತ್ತು ಯಾಸೀನ್ (36) ಅವರನ್ನು ಬಂಧಿಸಿದರೆ, ಸೆಪ್ಟೆಂಬರ್ 7ರಂದು ದಾವಣಗೆರೆಯಲ್ಲಿ ಮಹಮದ್ ಅಫ್ರಿದಿ (26) ಹಾಗೂ ಎಸ್.ಕೆ. ಅಬ್ದುಲ್ ಜುಮ್ಮಾನ್ (26) ಅವರನ್ನು ಬಂಧಿಸಿದ್ದಾರೆ.

ನ್ಯಾಯಾಲಯದಿಂದ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ ವೇಳೆ ಆರೋಪಿಗಳಿಂದ ಸುಮಾರು 4 ಕೆ.ಜಿ. 521 ಗ್ರಾಂ ಬೆಳ್ಳಿ ಹಾಗೂ 34.820 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.

ಇವುಗಳ ಅಂದಾಜು ಮೌಲ್ಯ ₹11.20 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಬೈಕ್ ಮತ್ತು ಕಾರನ್ನೂ ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಮೌಲ್ಯ ಸುಮಾರು ₹6 ಲಕ್ಷ ಎಂದು ಅಂದಾಜಿಸಲಾಗಿದೆ.

ಆರೋಪಿಗಳ ವಿಚಾರಣೆಯಿಂದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಶ್ರೀ ಮಹಾಲಕ್ಷ್ಮೀ ಮಹಾಗಣಪತಿ ದೇವಸ್ಥಾನ ಹಾಗೂ ಉಡುಪಿ ಜಿಲ್ಲೆಯ ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ನಾ ಗ್ರಾಮದ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ನಡೆದ ಕಳವು ಪ್ರಕರಣಗಳೂ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಮೊದಲ ಆರೋಪಿಯಾಗಿರುವ ಜಾಹೀದ್ ಸಿನಾನ್ ವಿರುದ್ಧ ಈ ಹಿಂದೆ ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ದಾವಣಗೆರೆ ಹಾಗೂ ಮಂಗಳೂರು ನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 18 ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶೀಕಾಂತ್ ಕೆ. ಅವರ ನೇತೃತ್ವದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್, ಮುಲ್ಕಿ ಠಾಣೆಯ ಪಿಎಸ್‌ಐ ರಾಘವೇಂದ್ರ ನಾಯಕ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಆರೋಪಿಗಳನ್ನು ಬಂಧಿಸಿ ಕಳವು ಮಾಡಲಾದ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ತಂಡ ಯಶಸ್ವಿಯಾಗಿದೆ.

Previous Post

ದೆಹಲಿಯಿಂದ ಬೆಂಗಳೂರಿಗೆ ನಿರಂತರ ಕಾರು ಪ್ರಯಾಣ: ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರಿಂದ ವಿಶ್ವದಾಖಲೆ..!

Next Post

ವಿಟ್ಲ ಗ್ರಾಮೀಣ ಸಹಕಾರಿ ಸಂಘ:1087.99 ಕೋಟಿ ರೂ.ವ್ಯವಹಾರ, 4,04,48,775.71 ರೂ. ಲಾಭ; 22% ಡಿವಿಡೆಂಡ್..!

OtherNews

ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!
Featured

September 9, 2026
ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!
ಕ್ರೈಮ್

ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಪುತ್ತೂರಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ವಶಕ್ಕೆ..!!

September 9, 2026
ಮಹಾಲಿಂಗೇಶ್ವರ ದೇವಳದ ಲೆಕ್ಕಪತ್ರಗಳು ಕ್ರಮಬದ್ಧ ಯಾವುದೇ ಲೆಕ್ಕ ಬೇಕಾದರೂ ಪರಿಶೀಲಿಸಬಹುದು : ಕಾರ್ಯನಿರ್ವಹಣಾಧಿಕಾರಿ ಕೆ. ವಿ. ಶ್ರೀನಿವಾಸ್ ಸ್ಪಷ್ಟನೆ..!!

ಪುತ್ತೂರು: ವಿದ್ಯಾರ್ಥಿನಿಯರ ಬಟ್ಟೆ ಕಳವು: ಆರೋಪಿ ಬಂಧನ..!!

ದೇವಳದ ಜಾಗ ವಶಕ್ಕೆ ಪಡೆಯುತ್ತಿರುವುದೇ ಕೆಲವರ ಆತಂಕಕ್ಕೆ ಕಾರಣ: ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಅಪಪ್ರಚಾರವೂ ಅಡ್ಡಿಯಾಗದು; 2028ರಲ್ಲಿ ಬ್ರಹ್ಮಕಲಶೋತ್ಸವದ ಗುರಿ – ಈಶ್ವರ್ ಭಟ್ ಪಂಜಿಗುಡ್ಡೆ..!

Leave a Reply Cancel reply

Your email address will not be published. Required fields are marked *

Recent News

ವಿಟ್ಲ ಗ್ರಾಮೀಣ ಸಹಕಾರಿ ಸಂಘ:1087.99 ಕೋಟಿ ರೂ.ವ್ಯವಹಾರ, 4,04,48,775.71 ರೂ. ಲಾಭ; 22% ಡಿವಿಡೆಂಡ್..!

ವಿಟ್ಲ ಗ್ರಾಮೀಣ ಸಹಕಾರಿ ಸಂಘ:1087.99 ಕೋಟಿ ರೂ.ವ್ಯವಹಾರ, 4,04,48,775.71 ರೂ. ಲಾಭ; 22% ಡಿವಿಡೆಂಡ್..!

September 10, 2026
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

September 10, 2026
ದೆಹಲಿಯಿಂದ ಬೆಂಗಳೂರಿಗೆ ನಿರಂತರ ಕಾರು ಪ್ರಯಾಣ: ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರಿಂದ ವಿಶ್ವದಾಖಲೆ..!

ದೆಹಲಿಯಿಂದ ಬೆಂಗಳೂರಿಗೆ ನಿರಂತರ ಕಾರು ಪ್ರಯಾಣ: ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರಿಂದ ವಿಶ್ವದಾಖಲೆ..!

September 10, 2026
(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

September 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page