ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಬಸ್ ನಿಲ್ದಾಣದ ಬಳಿ ಗಲಾಟೆ ನಡೆದು ವ್ಯಕ್ತಿಯೋರ್ವರು ಸರಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಅರಿಯಡ್ಕ ಗ್ರಾಮದ ರಾಜೇಶ್ ಪೆರಿಗೇರಿ ಹಲ್ಲೆಗೊಳಗಾದ ವ್ಯಕ್ತಿ.
ಸದ್ಯ ಅವರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.





























