ಬಂಟ್ವಾಳ: ಮಾಜಿ ಸಚಿವ ಬಿ. ರಮಾನಾಥ ರೈ ಅವರ 75ರ ಸಂಭ್ರಮ ಹಾಗೂ ಲಾಂಛನ ಬಿಡುಗಡೆಯ ಉದ್ಘಾಟನೆ ಕಾರ್ಯಕ್ರಮ ಸೆ.13ರಂದು ಬಿ.ಸಿ. ರೋಡ್ ನಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳ್ಳಿಪಾಡಿ ರಮಾನಾಥ ರೈ ಹುಟ್ಟುಹಬ್ಬ ಆಚರಣಾ ಸಮಿತಿ ವತಿಯಿಂದ ಬಿ.ಸಿ. ರೋಡಿನ ಅಂಬೇಡ್ಕರ್ ಭವನದಲ್ಲಿ ಸಂಜೆ 3 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.





























