Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಭಿಪ್ರಾಯ ವ್ಯತ್ಯಾಸ ಉಂಟಾಗಿರುವುದು ನಿಜ :ರಾಜೀನಾಮೆ ನೀಡುವ ಪ್ರಸ್ತಾಪವಿಲ್ಲ : ಹರಿಪ್ರಸಾದ್ ಯಾದವ್ ಸ್ಪಷ್ಟನೆ..!!

    ಯುವತಿಯ ವಿಡಿಯೋ ಚಿತ್ರೀಕರಣ ಆರೋಪ: ದೂರು ಆಧರಿಸಿ ಎಫ್‌ಐಆರ್ ದಾಖಲು

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಸ್ಟುಡಿಯೋ ಮಾಲೀಕನ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು : ನವವಿವಾಹಿತೆಯ ಸಾವು : ಮೈದುನ ಸಹಿತ ಇಬ್ಬರ ವಿರುದ್ದ ಪ್ರಕರಣ..!!

    ಪುತ್ತೂರು ಬಿಜೆಪಿಯಲ್ಲಿ ಬಿನ್ನಮತ ಸ್ಫೋಟ: ಅಧ್ಯಕ್ಷರ ನಡೆಗೆ ಅಸಮಾಧಾನ-ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧತೆ..!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ವಿಟ್ಲ: ಮಟ್ಕಾ ಆಟದಲ್ಲಿ ನಿರತನಾಗಿದ್ದ ವ್ಯಕ್ತಿಯ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

September 13, 2026
in ಧಾರ್ಮಿಕ
0
(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ನೆಹರು ನಗರದ ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ) ವತಿಯಿಂದ 45ನೇ ವರ್ಷದ ಗಣೇಶೋತ್ಸವ ಸಂಭ್ರಮ ಅದ್ದೂರಿಯಾಗಿ ನಡೆಯಲಿದೆ. ಇದರ ಅಂಗವಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಕಾರ್ಯಚರಿಸುತ್ತಿರುವ ವಿವಿಧ ವಿದ್ಯಾಸಂಸ್ಥೆಗಳು ಜೊತೆಯಾಗಿ ಸೆ. 14 ರಿಂದ ಸೆ. 16ರ ವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಗಣೇಶೋತ್ಸವವನ್ನು ಆಚರಿಸಲಿದೆ.

Advertisement
Advertisement

ಸೆ. 14 ರಂದು ಬೆಳಗ್ಗೆ ಶಿವಪೇಟೆಯಿಂದ ಮೆರವಣಿಗೆ ಮೂಲಕ ವಿಗ್ರಹವನ್ನು ತಂದು ವಿವೇಕಾನಂದ ಕ್ಯಾಂಪಸ್ ನ ಕೇಶವ ಸಂಕಲ್ಪ ಸಭಾಭವನದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಹಿರಿಯ ನಿವೃತ್ತ ಉದ್ಯೋಗಿ ನಾರಾಯಣ ಕೆ ಇವರಿಂದ ಜ್ಯೋತಿ ಬೆಳಗಿಸಲಾಗುವುದು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆಗಳಿಂದ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಜೊತೆಗೆ ಗ್ರಾಮಸ್ಥರಿಂದ ಭಜನೆ ಹಾಗೂ ರಂಗಪೂಜೆ ನಡೆಯಲಿದೆ. ವಿವೇಕಾನಂದ ಕಾಲೇಜಿನ ಅಧ್ಯಾಪಕರುಗಳ ನೇತೃತ್ವದಲ್ಲಿ ಗಣಹೋಮ, ಮಹಾಪೂಜೆ, ಪ್ರಸಾದ ವಿತರಣೆಯೊಂದಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಜರಗಲಿದೆ. ಸೆ.15ರ ಬೆಳಗ್ಗೆ ಗಣಪತಿ ಹವನ, ಸಂಸ್ಕೃತಿಕ ಕಾರ್ಯಕ್ರಮಗಳು, ಗಣೇಶೋತ್ಸವದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಿದ ಆಟೋಟ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮತ್ತು ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದಕ್ಷಿಣ ಕನ್ನಡ ಇದರ ಕಾರ್ಯದರ್ಶಿ ಲತೇಶ್ ಬಾಕ್ರಬೈಲು ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣ ಕುಮಾರ್ ಶೆಟ್ಟಿ ವಹಿಸಲಿದ್ದಾರೆ. ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯ ನಾರಾಯಣ ಕೆ.ಎಂ ಉಪಸ್ಥಿತರಿರುತ್ತಾರೆ.

Advertisement

ಗಣೇಶೋತ್ಸವದ ಕೊನೆಯ ದಿನ ಅಂದರೆ ಸೆ. 16ರಂದು ಸಾಂಸ್ಕೃತಿಕ ಕಾರ್ಯಕ್ರಮಗಳ ಬಳಿಕ ಮಧ್ಯಾಹ್ನ ಮಹಾಪೂಜೆ ನಡೆಯಲಿದ್ದು, ಅಪರಾಹ್ನ 2 ಗಂಟೆಗೆ ಗಣಪತಿಯು ವೈಭವಪೂರಿತ ಶೋಭಯಾತ್ರೆಯು ಸಾಗಿ ಹಾರಡಿಯ ಬಾವಿಯಲ್ಲಿ ವಿಸರ್ಜನೆಗೊಳ್ಳಲಿದೆ.

Advertisement

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಹೊಸದಾಗಿ ಪ್ರಾರಂಭಿಸಿದ, ಸ್ವಯಂ ಆರತಿಯು ಈ ಬಾರಿಯ 45ನೇ ಶ್ರೀ ಗಣೇಶೋತ್ಸವದಲ್ಲಿ ವಿಶೇಷವಾಗಿರುತ್ತದೆ. ಜೊತೆಗೆ ರಂಗಪೂಜೆ, ಸರ್ವಸೇವೆ, ಮಹಾಪೂಜೆ, ಗಣಪತಿ ಹವನ, ಹರಕೆ ಸೇವೆ, ಪಂಚಕಜ್ಜಾಯ, ವಿದ್ಯಾರಕ್ಷೆ, ಕರ್ಪೂರಾರತಿ ಸೇವೆಗಳು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Previous Post

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

Next Post

ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

OtherNews

ಬೂಡಿಯಾರು ಹೊಸಮನೆ: ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ..!
ಧಾರ್ಮಿಕ

October 27, 2026
ಗಿರಿಜಾ ಕಲ್ಯಾಣೋತ್ಸವ, ಕೇಸರಿ ಸಂಗಮದಲ್ಲಿ ಹಿಂದೂಗಳೆಲ್ಲರೂ ಪಾಲ್ಗೊಳ್ಳಿ: ಡಾ. ಸುರೇಶ್ ಪುತ್ತೂರಾಯ..!

(ಅ.26) ಪುತ್ತೂರು ದೀಪೋತ್ಸವದ ಲೋಗೋ, ಆಮಂತ್ರಣ ಬಿಡುಗಡೆ..!!

October 24, 2026
ಉಜ್ಜೀವನದಲ್ಲಿ ನವರಾತ್ರಿ ಆಯುಧ ಪೂಜೆ.!
ಧಾರ್ಮಿಕ

ಉಜ್ಜೀವನದಲ್ಲಿ ನವರಾತ್ರಿ ಆಯುಧ ಪೂಜೆ.!

October 22, 2026
ಭಕ್ತರ ಪ್ರಯಾಣ ಸುಗಮಗೊಳಿಸಲು ಟಿಟಿಡಿಯಿಂದ ‘ವೆಂಕಟಾದ್ರಿ’ ಆ್ಯಪ್ ಲೋಕಾರ್ಪಣೆ..!

October 13, 2026
ಇಷ್ಟಾರ್ಥ ಸಿದ್ಧಿಗಾಗಿ ಜಲದುರ್ಗೆಗೆ ಹರಿವಾಣ ಸೇವೆ : ಅಕ್ಕಿ ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರೆ ಅಭೀಷ್ಟ ಈಡೇರುವ ನಂಬಿಕೆ..!

October 10, 2026

Leave a Reply Cancel reply

Your email address will not be published. Required fields are marked *

Recent News

ಅಭಿಪ್ರಾಯ ವ್ಯತ್ಯಾಸ ಉಂಟಾಗಿರುವುದು ನಿಜ :ರಾಜೀನಾಮೆ ನೀಡುವ ಪ್ರಸ್ತಾಪವಿಲ್ಲ : ಹರಿಪ್ರಸಾದ್ ಯಾದವ್ ಸ್ಪಷ್ಟನೆ..!!

ಅಭಿಪ್ರಾಯ ವ್ಯತ್ಯಾಸ ಉಂಟಾಗಿರುವುದು ನಿಜ :ರಾಜೀನಾಮೆ ನೀಡುವ ಪ್ರಸ್ತಾಪವಿಲ್ಲ : ಹರಿಪ್ರಸಾದ್ ಯಾದವ್ ಸ್ಪಷ್ಟನೆ..!!

October 28, 2026
ಯುವತಿಯ ವಿಡಿಯೋ ಚಿತ್ರೀಕರಣ ಆರೋಪ: ದೂರು ಆಧರಿಸಿ ಎಫ್‌ಐಆರ್ ದಾಖಲು

ಯುವತಿಯ ವಿಡಿಯೋ ಚಿತ್ರೀಕರಣ ಆರೋಪ: ದೂರು ಆಧರಿಸಿ ಎಫ್‌ಐಆರ್ ದಾಖಲು

October 28, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಸ್ಟುಡಿಯೋ ಮಾಲೀಕನ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪ..!!

October 28, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಪುತ್ತೂರು : ನವವಿವಾಹಿತೆಯ ಸಾವು : ಮೈದುನ ಸಹಿತ ಇಬ್ಬರ ವಿರುದ್ದ ಪ್ರಕರಣ..!!

October 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page