Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
in ಕ್ರೈಮ್
0
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಹೈದರಾಬಾದ್: 18 ವರ್ಷದ ನರ್ಸಿಂಗ್ ಪ್ರಥಮ ವರ್ಷದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ತೆಲಂಗಾಣದ ಜುಲುರುಪಾಡು ಮಂಡಲದ ವೆಂಗಣ್ಣಪಾಲೆಂ ಗ್ರಾಮದಲ್ಲಿ ನಡೆದಿದೆ.

Advertisement
Advertisement

ಮೃತ ಯುವತಿಯನ್ನು ಹರಿಣಿ ಎಂದು ಗುರುತಿಸಲಾಗಿದೆ. ಖಮ್ಮಂ ಪ್ರದೇಶದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಹರಿಣಿ, ರಜೆ ಹಿನ್ನೆಲೆಯಲ್ಲಿ ಇತ್ತೀಚೆಗೆ ತನ್ನ ಸ್ವಗ್ರಾಮಕ್ಕೆ ಮರಳಿದ್ದಳು. ಹರಿಣಿ ಮನೆಯಲ್ಲಿ ಕಾಣಿಸದ ಹಿನ್ನೆಲೆಯಲ್ಲಿ ಆಕೆಯ ತಾಯಿ ರಾಜೇಶ್ವರಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮನೆಯ ಆವರಣದಲ್ಲಿರುವ ಬಾತ್‌ರೂಮ್ ಹಿಂಭಾಗದಲ್ಲಿ ಹರಿಣಿ ಮೃತಪಟ್ಟಿರುವುದು ಪತ್ತೆಯಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಹಾಗೂ ಸಾಕ್ಷ್ಯ ಸಂಗ್ರಹಣಾ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ.

Advertisement
Advertisement

ಹರಿಣಿಯ ತಂದೆ ಮೃತಪಟ್ಟಿದ್ದು, ತಾಯಿ ದಿನಗೂಲಿ ಕೆಲಸ ಮಾಡಿಕೊಂಡು ಇಬ್ಬರು ಹೆಣ್ಣುಮಕ್ಕಳನ್ನು ಸಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಗಳ ಸಾವಿನ ಹಿಂದೆ ಪಕ್ಕದ ಮನೆಯ ವ್ಯಕ್ತಿಯೊಬ್ಬನ ಕೈವಾಡವಿರಬಹುದು ಎಂದು ತಾಯಿ ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಡೆದ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯಲ್ಲಿ ಕತ್ತು ಹಿಸುಕಿ ಸಾವಿಗೆ ಕಾರಣವಾಗಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪೊಲೀಸರು ಇದನ್ನು ಕೊಲೆ ಪ್ರಕರಣವೆಂದು ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Advertisement

ಹರಿಣಿ ಕತ್ತು ಹಿಸುಕಿದ ಪರಿಣಾಮ ಮೃತಪಟ್ಟಿರುವುದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಬಿಎನ್‌ಎಸ್‌ನ ಸೆಕ್ಷನ್ 103(1) ಅಡಿಯಲ್ಲಿ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಬದಲಿಸಲಾಗುವುದು. ಪ್ರಮುಖ ಶಂಕಿತ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.

ಇನ್ನು ಹರಿಣಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ವಿವರವಾದ ವಿಧಿವಿಜ್ಞಾನ ಮತ್ತು ವೈದ್ಯಕೀಯ ವರದಿಗಳಿಗಾಗಿ ಕಾಯುತ್ತಿದ್ದಾರೆ.ಹರಿಣಿಗೆ ಪರಿಚಯವಿದ್ದವರು, ಆಕೆಯೊಂದಿಗೆ ಸಂಪರ್ಕದಲ್ಲಿದ್ದವರು ಸೇರಿದಂತೆ ಹಲವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೂ ಮುನ್ನ ಹರಿಣಿಯ ಚಲನವಲನಗಳು ಹಾಗೂ ಘಟನೆ ಬಳಿಕ ಶಂಕಿತರ ಚಲನವಲನಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.

Previous Post

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

OtherNews

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!
ಕ್ರೈಮ್

ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

September 24, 2026
ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

September 23, 2026
ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

Leave a Reply Cancel reply

Your email address will not be published. Required fields are marked *

Recent News

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page