Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು; (ನ.25)ಕ್ಕೆ ಕಾರ್ಯಾಲಯ ಉದ್ಘಾಟನೆ..!!

    ಮುರುಳ್ಯ ರಕ್ತೇಶ್ವರಿ ಸಾನಿಧ್ಯವಿರುವ ಜಾಗ ಮುಸ್ಲಿಂ ದಫನ ಭೂಮಿಗೆ ಕಾದಿರಿಸಿದ ಆದೇಶಕ್ಕೆ ಹೈಕೋರ್ಟ್‌ ತಡೆ.!! ಖ್ಯಾತ ವಕೀಲ ಡಾ. ಅರುಣ್‌ಶ್ಯಾಮ್ ವಾದ ಮಂಡನೆ

    ಕಾಡಾನೆ ಕಾಟಕ್ಕೆ ಸಿಗದ ಪರಿಹಾರ: ಸ್ಟೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ ನಯನಾ ಮೋಟಮ್ಮ..!!

    ಪುತ್ತೂರು: ಮಹಾಲಿಂಗೇಶ್ವರ ದೇವರ ಸನ್ನಿಧಿಗೆ ಅಭಿರಾಮ್ ಫ್ರೆಂಡ್ಸ್(ರಿ.) (AFC) ವತಿಯಿಂದ 4.520 ಗ್ರಾಂ ಚಿನ್ನದ ಗಟ್ಟಿ ಸಮರ್ಪಣೆ..!

    ಬಿಸ್ಲೆರಿ ನೀರು ಶುದ್ಧವಲ್ಲ, ಪರೀಕ್ಷೆಯಲ್ಲಿ ದೃಢ: ಬಿಸ್ಲೆರಿಇಂಟರ್‌ನ್ಯಾಷನಲ್ ಪ್ರಾಸಿಕ್ಯೂಷನ್‌ಗೆ ಅನುಮತಿ.!

    ಪುತ್ತೂರು ದೀಪೋತ್ಸವಕ್ಕೆ ಶಾಸಕರಿಗೆ ಆಹ್ವಾನ : ದೀಪೋತ್ಸವ ವಿಶೇಷ ಕಾರ್ಯಕ್ರಮ-ಅಶೋಕ್ ರೈ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು: ಹೆಲ್ಮೆಟ್ ಧರಿಸಿ ಬಂದು ಎಕ್ಸ್‌ಪ್ರೆಸ್ ಬಸ್ ಎಗರಿಸಿದ ಖತರ್ನಾಕ್ ಕಳ್ಳರು..!

September 30, 2026
in ಕ್ರೈಮ್
0
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು: ಹೆಲ್ಮೆಟ್ ಧರಿಸಿ ಬಂದು ಎಕ್ಸ್‌ಪ್ರೆಸ್ ಬಸ್ ಎಗರಿಸಿದ ಖತರ್ನಾಕ್ ಕಳ್ಳರು..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ: ಪೆಟ್ರೋಲ್ ಬಂಕ್‌ನಲ್ಲಿ ಪಾರ್ಕ್ ಮಾಡಲಾಗಿದ್ದ ಮಂಗಳೂರು-ಕುಂದಾಪುರ ನಡುವೆ ಸಂಚರಿಸುವ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಒಂದನ್ನು ಖತರ್ನಾಕ್ ಕಳ್ಳರು ಎಗರಿಸಿಕೊಂಡು ಪರಾರಿಯಾಗಿರುವ ವಿಲಕ್ಷಣ ಘಟನೆ ಉಡುಪಿ ನಗರದ ಚಿಟ್ಪಾಡಿಯಲ್ಲಿ ನಡೆದಿದೆ.

Advertisement
Advertisement

ಸಿಸಿಟಿವಿ ಕ್ಯಾಮೆರಾದಲ್ಲಿ ಕಳವಿನ ಸಂಪೂರ್ಣ ದೃಶ್ಯಾವಳಿ ಸೆರೆಯಾಗಿದ್ದು, ಜಿಪಿಎಸ್ ಟ್ರ್ಯಾಕಿಂಗ್ ವ್ಯವಸ್ಥೆಯ ನೆರವಿನಿಂದ ಪೊಲೀಸರು ಬಸ್ಸನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಚಿಟ್ಪಾಡಿಯಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ರಾತ್ರಿ ನಿಲ್ಲಿಸಲಾಗಿದ್ದ ಬಸ್ಸನ್ನು ಕದಿಯಲು ಇಬ್ಬರು ಕಳ್ಳರು ಸ್ಕೂಟಿಯಲ್ಲಿ ಬಂದಿದ್ದಾರೆ. ಯಾರೂ ಇಲ್ಲದ್ದನ್ನು ಖಚಿತಪಡಿಸಿಕೊಂಡ ಇಬ್ಬರಲ್ಲಿ ಓರ್ವ ಕಳ್ಳ, ಅನುಮಾನ ಬಾರದಿರಲಿ ಎಂದು ಬಸ್ ಸಿಬ್ಬಂದಿ ಧರಿಸುವ ಸಮವಸ್ತ್ರವನ್ನೇ ಧರಿಸಿಕೊಂಡಿದ್ದ. ಅಲ್ಲದೆ ಗುರುತು ಸಿಗದಿರಲಿ ಎಂದು ತಲೆಗೆ ಹೆಲ್ಮೆಟ್ ಕೂಡ ಹಾಕಿಕೊಂಡಿದ್ದ.

ಸಲೀಸಾಗಿ ಬಸ್ ಹತ್ತಿದ ಆತ ಬಸ್ ಚಾಲೂ ಮಾಡಿ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ. ಇನ್ನೊಬ್ಬ ಕಳ್ಳ ಸ್ಕೂಟಿಯಲ್ಲೇ ಆ ಬಸ್ಸನ್ನು ಹಿಂಬಾಲಿಸಿಕೊಂಡು ಹೋಗಿರುವುದು ಸಿಸಿಟಿವಿ ದೃಶ್ಯದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಬಸ್ ಕಳವಾದ ವಿಚಾರ ತಿಳಿಯುತ್ತಿದ್ದಂತೆ ಮಾಲೀಕರು ನೀಡಿದ ದೂರಿನನ್ವಯ ಉಡುಪಿ ನಗರ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಬಸ್‌ನಲ್ಲಿ ಅಳವಡಿಸಲಾಗಿದ್ದ ಜಿಪಿಎಸ್ ಲೊಕೇಶನ್ ಆಧಾರದ ಮೇಲೆ ತನಿಖೆ ನಡೆಸಿದಾಗ, ಕದ್ದ ಬಸ್ಸನ್ನು ಕಾಪು ತಾಲೂಕಿನ ಮುದರಂಗಡಿ ಸಮೀಪದ ಮುದ್ದಾಡಿ ಎಂಬಲ್ಲಿ ಬಿಟ್ಟು ಕಳ್ಳರು ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಧಾವಿಸಿದ ಉಡುಪಿ ನಗರ ಠಾಣೆಯ ಪೊಲೀಸರು ಬಸ್ಸನ್ನು ವಶಕ್ಕೆ ಪಡೆದಿದ್ದಾರೆ. ಕೃತ್ಯ ಎಸಗಿ ತಲೆಮರೆಸಿಕೊಂಡಿರುವ ಕಿಲಾಡಿ ಕಳ್ಳರ ಪತ್ತೆಗೆ ಜಾಲ ಬೀಸಲಾಗಿದ್ದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Previous Post

ಬಂಟ್ವಾಳ: ನ್ಯಾಯಾಂಗ ವ್ಯವಸ್ಥೆ ಅಪಮಾನ ಆರೋಪ : ವಕೀಲ ಪ್ರಸಾದ್ ವಿರುದ್ಧ ದೂರು..!

Next Post

ಏಳು ಸಾವಿರ ಕೋಟಿ ರೂಪಾಯಿ ಕೊಡಿ; ಪರಿಹಾರ ಕೇಳಿ ಕೋರ್ಟ್ ಮೆಟ್ಟಿಲೇರಿದ ಊರ್ವಶಿ.!

OtherNews

ಕಾಡಾನೆ ಕಾಟಕ್ಕೆ ಸಿಗದ ಪರಿಹಾರ: ಸ್ಟೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ ನಯನಾ ಮೋಟಮ್ಮ..!!
ಕ್ರೈಮ್

November 23, 2026
ಕಾರು – ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕ ಗಂಭೀರ..!
ಕ್ರೈಮ್

ಕಾರು – ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕ ಗಂಭೀರ..!

November 23, 2026
ಬಿಸ್ಲೆರಿ ನೀರು ಶುದ್ಧವಲ್ಲ, ಪರೀಕ್ಷೆಯಲ್ಲಿ ದೃಢ: ಬಿಸ್ಲೆರಿಇಂಟರ್‌ನ್ಯಾಷನಲ್ ಪ್ರಾಸಿಕ್ಯೂಷನ್‌ಗೆ ಅನುಮತಿ.!
ಕ್ರೈಮ್

ಬಿಸ್ಲೆರಿ ನೀರು ಶುದ್ಧವಲ್ಲ, ಪರೀಕ್ಷೆಯಲ್ಲಿ ದೃಢ: ಬಿಸ್ಲೆರಿಇಂಟರ್‌ನ್ಯಾಷನಲ್ ಪ್ರಾಸಿಕ್ಯೂಷನ್‌ಗೆ ಅನುಮತಿ.!

November 23, 2026
ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!
ಕ್ರೈಮ್

ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!

November 22, 2026
ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!

November 21, 2026
ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ ಕೃಪಾ ಆಳ್ವ ಸಹಿತ 6 ಜನರ ನಿರೀಕ್ಷಣಾ ಜಾಮೀನು ಅರ್ಜಿ ವಜಾ..!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು; (ನ.25)ಕ್ಕೆ ಕಾರ್ಯಾಲಯ ಉದ್ಘಾಟನೆ..!!

ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು; (ನ.25)ಕ್ಕೆ ಕಾರ್ಯಾಲಯ ಉದ್ಘಾಟನೆ..!!

November 23, 2026
ಮುರುಳ್ಯ ರಕ್ತೇಶ್ವರಿ ಸಾನಿಧ್ಯವಿರುವ ಜಾಗ ಮುಸ್ಲಿಂ ದಫನ ಭೂಮಿಗೆ ಕಾದಿರಿಸಿದ ಆದೇಶಕ್ಕೆ ಹೈಕೋರ್ಟ್‌ ತಡೆ.!! ಖ್ಯಾತ ವಕೀಲ ಡಾ. ಅರುಣ್‌ಶ್ಯಾಮ್ ವಾದ ಮಂಡನೆ

ಮುರುಳ್ಯ ರಕ್ತೇಶ್ವರಿ ಸಾನಿಧ್ಯವಿರುವ ಜಾಗ ಮುಸ್ಲಿಂ ದಫನ ಭೂಮಿಗೆ ಕಾದಿರಿಸಿದ ಆದೇಶಕ್ಕೆ ಹೈಕೋರ್ಟ್‌ ತಡೆ.!! ಖ್ಯಾತ ವಕೀಲ ಡಾ. ಅರುಣ್‌ಶ್ಯಾಮ್ ವಾದ ಮಂಡನೆ

November 23, 2026
ಕಾಡಾನೆ ಕಾಟಕ್ಕೆ ಸಿಗದ ಪರಿಹಾರ: ಸ್ಟೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ ನಯನಾ ಮೋಟಮ್ಮ..!!

ಕಾಡಾನೆ ಕಾಟಕ್ಕೆ ಸಿಗದ ಪರಿಹಾರ: ಸ್ಟೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ ನಯನಾ ಮೋಟಮ್ಮ..!!

November 23, 2026
ಕಾರು – ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕ ಗಂಭೀರ..!

ಕಾರು – ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕ ಗಂಭೀರ..!

November 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page