Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

    SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

    ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

    ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

    (ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿದ್ಯಾರ್ಥಿಗಳ ಜೊತೆ ಶಾಸಕ ಅಶೋಕ್ ರೈ ಸಂವಾದ : ಬೇಡಿಕೆ – ಸಮಸ್ಯೆಗಳ ಬಗ್ಗೆ ಚರ್ಚೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

October 4, 2026
in Featured, ಕ್ರೈಮ್, ಬೆಳ್ತಂಗಡಿ
0
ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಶಿಶಿಲದಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದ ಶಿಶಿಲದ ಮಂತಾಜೆ ನಿವಾಸಿ ದೀಪೇಶ್ (27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement
Advertisement

ಸೆ.29ರಂದು ನಸುಕಿನ ಜಾವ ಸಬ್ಬೇನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಅಪಘಾತ ಸಂಭವಿಸಿತ್ತು. ದೀಪೇಶ್ ಸೇರಿದಂತೆ ಆರು ಮಂದಿ ಇನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಎದುರಿನಿಂದ ಬಂದ ಫೋರ್ಡ್ ಎಂಡೆವರ್ ಕಾರು ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ತಪ್ಪು ಬದಿಯಲ್ಲಿ ಬಂದು ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Advertisement
Advertisement

ಅಪಘಾತದ ಬಳಿಕ ದೀಪೇಶ್ ಅವರನ್ನು ಬಣಕಲ್, ಉಜಿರೆ ಮೂಲಕ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Advertisement

ಅ.1ರಂದು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಎನ್‌ಎಸ್ ಕಲಂ 281 ಹಾಗೂ 125(ಎ) ಅಡಿ ಎಫ್‌ಐಆರ್ ದಾಖಲಾಗಿದೆ. ಆದರೆ ಅಪಘಾತಕ್ಕೆ ಕಾರಣನಾದ ಕಾರಿನ ಚಾಲಕ ಮದ್ಯಪಾನ ಮಾಡಿದ್ದ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದರೂ ಎಫ್‌ಐಆರ್‌ನಲ್ಲಿ ದಾಖಲಿಸಿಲ್ಲ ಎಂದು ಗಾಯಾಳುಗಳು ಆರೋಪಿಸಿದ್ದಾರೆ.

ಈ ಕುರಿತು ಪೊಲೀಸ್ ಅಧಿಕಾರಿಯೊಬ್ಬರು ಸೂಕ್ತವಾಗಿ ಸ್ಪಂದಿಸದೆ ಬೆದರಿಸುವ ರೀತಿಯಲ್ಲಿ ವರ್ತಿಸಿದ್ದಾರೆ ಎಂದೂ ಗಾಯಾಳುಗಳು ದೂರಿದ್ದಾರೆ. ವಿಷಯವನ್ನು ಸ್ಥಳೀಯ ರಾಜಕೀಯ ಮುಖಂಡರ ಗಮನಕ್ಕೂ ತಂದಿದ್ದರೂ ಕ್ರಮವಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.

Previous Post

SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

Next Post

ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

OtherNews

ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!
ಕ್ರೈಮ್

ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

October 4, 2026
ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!
ಕ್ರೈಮ್

ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

October 4, 2026
ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!
ಕ್ರೈಮ್

ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

October 4, 2026
ಟಿಪ್ಪರ್ ಡಿಕ್ಕಿಯಾಗಿ ಟೋಲ್‌ ಪ್ಲಾಜಾ ಸಂಪೂರ್ಣ ನಜ್ಜುಗುಜ್ಜು..!

ಪೇಟ್ರಿಯಾರ್ಕಿ ವಿರುದ್ಧ ‘ಪಿಂಕ್’ ಕ್ರಾಂತಿ: ಬೆಂಗಳೂರಿನಲ್ಲಿ ಮಧ್ಯರಾತ್ರಿಯಲ್ಲಿ ಬೀದಿಗಿಳಿದು ಧ್ವನಿ ಎತ್ತಿದ ಮಹಿಳೆಯರು.!

ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆ ನಡೆಸಿ ಚೂರಿ ಇರಿತ: ಇಬ್ಬರು ವಶಕ್ಕೆ..!!

October 4, 2026

Leave a Reply Cancel reply

Your email address will not be published. Required fields are marked *

Recent News

ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

October 4, 2026
ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

October 4, 2026
SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

October 4, 2026
ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

October 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page