Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಾಹಿತಿ ನೀಡದೆ ಅಂಗಡಿ ತೆರವು ಆರೋಪ : ಆಕ್ರೋಶ..!!

    ಪುತ್ತೂರು: ಮಾಹಿತಿ ನೀಡದೆ ಅಂಗಡಿ ತೆರವು ಆರೋಪ : ಆಕ್ರೋಶ..!!

    ಪುತ್ತೂರಿಗೆ ಬಂತು ಬ್ಲಾಕ್ ಕಾಂಗ್ರೆಸ್ ವಾಹನ: ಪಕ್ಷ ಸಂಘಟನೆಗೆ ಒತ್ತು: ಶಾಸಕ ಅಶೋಕ್ ರೈ..!

    ಪುತ್ತೂರಿಗೆ ಬಂತು ಬ್ಲಾಕ್ ಕಾಂಗ್ರೆಸ್ ವಾಹನ: ಪಕ್ಷ ಸಂಘಟನೆಗೆ ಒತ್ತು: ಶಾಸಕ ಅಶೋಕ್ ರೈ..!

    ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಾರು ಅಪಘಾತ..!!

    ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಾರು ಅಪಘಾತ..!!

    ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಇನ್ನೋವಾ ಕಾರ್..!!

    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಇನ್ನೋವಾ ಕಾರ್..!!

    ಪುತ್ತೂರು: Form -7 ಅರ್ಜಿ ದುರ್ಬಳಕೆ ಆರೋಪ: ಸಹಾಯಕ ಕಮಿಷನರ್ , ಪೊಲೀಸರಿಗೆ ದೂರು..!

    ಪುತ್ತೂರು: Form -7 ಅರ್ಜಿ ದುರ್ಬಳಕೆ ಆರೋಪ: ಸಹಾಯಕ ಕಮಿಷನರ್ , ಪೊಲೀಸರಿಗೆ ದೂರು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರಿಗೆ ಬಂತು ಬ್ಲಾಕ್ ಕಾಂಗ್ರೆಸ್ ವಾಹನ: ಪಕ್ಷ ಸಂಘಟನೆಗೆ ಒತ್ತು: ಶಾಸಕ ಅಶೋಕ್ ರೈ..!

October 6, 2026
in ಪುತ್ತೂರು
0
ಪುತ್ತೂರಿಗೆ ಬಂತು ಬ್ಲಾಕ್ ಕಾಂಗ್ರೆಸ್ ವಾಹನ: ಪಕ್ಷ ಸಂಘಟನೆಗೆ ಒತ್ತು: ಶಾಸಕ ಅಶೋಕ್ ರೈ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಬ್ಲಾಕ್ ಅಧ್ಯಕ್ಷರುಗಳಿಗೆ ವಾಹನವೊಂದನ್ನು ಒದಗಿಸಲಾಗಿದ್ದು ಇದು ಪಕ್ಷದ ಬೆಳವಣಿಗೆಗೆ ಮತ್ತು ಸಂಘಟನೆಗೆ ಬಳಕೆಯಾಗಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

Advertisement
Advertisement

ಪುತ್ತೂರಿಗೆ ಬಂದಿರುವ ಬೊಲೆರೋ ವಾಹನವನ್ನು ಬ್ಲಾಕ್ ಕಾಂಗ್ರೆಸ್ ವಾಹನ ಎಂದು ನಾಮಕರಣ ಮಾಡುವ ಮೂಲಕ ಪುತ್ತೂರು ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ ಹಾಗೂ ವಿಟ್ಲ ಬ್ಲಾಕ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರಿಗೆ ವಾಹನದ ಕೀಯನ್ನು ಶಾಸಕರು ಹಸ್ತಾಂತರ ಮಾಡಿದರು.

Advertisement
Advertisement

ರಾಜ್ಯದೆಲ್ಲೆಡೆ ಸ್ವಂತ ಜಾಗದಲ್ಲಿ ಕಾಂಗ್ರೆಸ್ ಭವನ ನಿರ್ಮಾಣವಾಗಬೇಕೆಂಬುದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ರವರ ಕಲ್ಪನೆಯಾಗಿದ್ದು ಅದರಂತೆ ಪುತ್ತೂರಿನ ಬಸ್ ನಿಲ್ದಾಣದ ಬಳಿ ಈಗಾಲೇ ೨೦ ಸಾವಿರ ಚ.ಅಡಿಯ ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿದೆ. ರಾಜ್ಯದೆಲ್ಲೆಡೆ ಕಾಂಗ್ರೆಸ್ ಭವನ ನಿರ್ಮಾಣ ಹಂತಕ್ಕೆ ಬರುವಾಗ ಪುತ್ತೂರಿನಲ್ಲಿ ಕಾಂಗ್ರೆಸ್ ಭವನ ಉದ್ಘಾಟನೆಯಾಗಲಿದೆ. ಭವನ ನಿರ್ಮಾಣಕ್ಕೆ ಮೊದಲೇ ಬ್ಲಾಕ್ ಗೆ ವಾಹನವನ್ನು ಒದಗಿಸಲಾಗಿದೆ ಎಂದು ಹೇಳಿದರು.

Advertisement

ರಾಜ್ಯದೆಲ್ಲೆಡೆ ಎಲ್ಲಾ ಬ್ಲಾಕ್ ಘಟಕಕ್ಕೆ ವಾಹನವನ್ನು ಒದಗಿಸುವ ಮೂಲಕ ಪಕ್ಷದ ಅಧ್ಯಕ್ಷರುಗಳಿಗೆ ಕ್ಷೇತ್ರ ಪ್ರಚಾರಕ್ಕೆ ಅನುವು ಮಾಡಿಕೊಡುವ ಕೆಲಸ ಆಗಬೇಕಿದೆ ಎಂದು ಹೇಳಿದರು.

ಮೂರು ಬ್ಲಾಕ್‌ಗೆ ಸದ್ಯ ಒಂದೇ ವಾಹನ : ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್‌ಗೆ ಈ ವಾಹನವನ್ನು ಬಳಸಲಗುತ್ತದೆ. ಶಾಸಕರು ಯಾವ ಕ್ಷೇತ್ರ ವ್ಯಾಪ್ತಿಗೆ ತೆರಳುತ್ತಾರೋ ಆ ವೇಳೆ ಆಯಾ ಬ್ಲಾಕಿನ ಅಧ್ಯಕ್ಷರು ಈ ವಾಹನದಲ್ಲಿ ಸಂಚರಿಸುತ್ತಾರೆ. ಪಕ್ಷದ ಅಭಿವೃದ್ದಿಯ ದೃಷ್ಟಿಯಿಂದ ಈ ವಾಹನವನ್ನು ತರಿಸಲಾಗಿದೆ ಎಂದು ಶಾಸಕರು ಹೇಳಿದರು.

ಕಾಂಗ್ರೆಸ್‌ನಲ್ಲಿ ನಾನಿನ್ನೂ ಮಗು : ನಾನು ಕಾಂಗ್ರೆಸ್‌ಗೆ ಸೇರಿ ಮೂರುವರೆ ವರ್ಷ ಆಗಿದೆ. ಪಕ್ಷಕ್ಕೆ ನಾನು ಏನೂ ದೊಡ್ಡ ಮಟ್ಟದ ಕೊಡುಗೆಯನ್ನು ನೀಡಿಲ್ಲ ಎಂಬುದು ನನ್ನ ಭಾವನೆ. ಪಕ್ಷಕ್ಕೆ ಕಾಂಗ್ರೆಸ್ ಭವನ , ಅಧ್ಯಕ್ಷರುಗಳಿಗೆ ಬೊಲೆರೋ ವಾಹನ ನೀಡಿರುವುದು ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯರ ಆಶೀರ್ವಾದದ ಫಲವಾಗಿದೆ. ಹಿರಿಯರ ಮಾರ್ಗದರ್ಶನದಂತೆ ಪಕ್ಷವು ಮುನ್ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಅಭಿವೃದ್ದಿಗೆ , ಪಕ್ಷದ ಸಂಘಟನೆಗೆ ಪ್ರತೀಯೊಬ್ಬ ಕಾರ್ಯಕರ್ತನೂ ಕೆಲಸ ಮಾಡಬೇಕು. ಪಕ್ಷದಿಂದ ನಮಗೆ ಏನು ಸಿಕ್ಕಿದೆ ಎನ್ನುವ ಬದಲು ನಾವು ಪಕ್ಷಕ್ಕೆ ಏನು ನೀಡಿದ್ದೇವೆ ಮತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷದ ಅನಿವಾರ್ಯತೆ ಯಾಕೆ ಇದೆ ಎಂಬುದನ್ನು ನಾವು ಪ್ರತೀಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್ ಪಕ್ಷವಿದ್ದಲ್ಲಿ ಮಾತ್ರ ಈ ದೇಶದಲ್ಲಿ ಬಡವರು ನೆಮ್ಮದಿಯಾಗಿರಲು ಸಾಧ್ಯ ಎಂಬುದನ್ನು ಪ್ರತೀ ಮನೆಗೂ ತಲುಪಿಸುವ ಕೆಲಸ ಕಾರ್ಯಕರ್ತರಿಂದ ಆಗಬೇಕು ಎಂದು ಶಾಸಕರು ಹೇಳಿದರು.

ವಿಟ್ಲ, ಉಪ್ಪಿನಂಗಡಿಯಲ್ಲೂ ಕಾಂಗ್ರೆಸ್ ಭವನ : ಪುತ್ತೂರಿನಲ್ಲಿ ನಿರ್ಮಾಣವಾದಂತೆ ವಿಟ್ಲ ಹಗೂ ಉಪ್ಪಿನಂಗಡಿಯಲ್ಲಿ ಕಾಂಗ್ರೆಸ್ ಭವನ ನಿರ್ಮಾಣವಾಗಲಿದೆ. ವಿಟ್ಲದಲ್ಲಿ ಈಗಾಗಲೇ ಜಾಗವನ್ನು ಗುರುತಿಸಲಾಗಿದೆ, ಉಪ್ಪಿನಂಗಡಿಯಲ್ಲಿ ಜಾಗದ ಹುಡುಕಾಟದಲ್ಲಿದ್ದೇವೆ ಎಂದು ಶಾಸಕರು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಮಾತನಾಡಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ ಒಬ್ಬ ಶಾಸಕ ಪಕ್ಷದ ಎಲ್ಲಾ ಋಣವನ್ನು ತೀರಿಸುವ ಕೆಲಸವನ್ನು ಅಶೋಕ್ ರೈ ಅವರು ಮಾಡಿದ್ದಾರೆ. ನಮ್ಮ ನಿರೀಕ್ಷೆಗೂ ಮೀರಿ ಸುಮಾರು ೨ ಕೋಟಿ ರೂ ವೆಚ್ಚದಲ್ಲಿ ಕಾಂಗ್ರೆಸ್ ಭವನ ಕೂಡಾ ನಿರ್ಮಾಣವಾಗುತ್ತಿದೆ. ಇದೀಗ ವಾಹನವೂ ಪಕ್ಷಕ್ಕಾಗಿ ಬಂದಿದೆ. ಪಕ್ಷದ ಸಂಘಟನೆಗಾಗಿ ಬಂದ ವಾಹನ ಪಕ್ಷದ ಬೆಳವಣಿಗೆಗೆ ಬಳಕೆಯಾಗಲಿ ಎಂದು ಶುಭ ಹಾರೈಸಿದರು.

ಪಕ್ಷ ಚಟುವಟಿಕೆಗೆ ಪೂರಕವಾಗಿ ಇತಿಹಾಸದಲ್ಲೇ ಮೊದಲ ಬಾರಿಗೆ ಬ್ಲಾಕ್ ಕಾಂಗ್ರೆಸ್‌ಗೆ ವಾಹನವೊಂದು ಬಂದಿದೆ. ಇವತ್ತು ಕಾಂಗ್ರೆಸ್‌ಗೆ ಶುಭದಿನವಾಗಿದೆ. ಒಂದು ಕಡೆ ಪಕ್ಷದ ಭವನ ನಿರ್ಮಣವಾಗುತ್ತಿದೆ. ಇನ್ನೊಂದೆಡೆ ಪಕ್ಷದ ಶಾಸಕರು ಸಮರೋಪಾದಿಯಲ್ಲಿ ಅಭಿವೃದ್ದಿ ಕೆಲಸವನ್ನು ಮಾಡುತ್ತಿದ್ದಾರೆ. ಇನ್ನಷ್ಟು ಅಭಿವೃದ್ದಿ ಕೆಲಸ ಕಾರ್ಯಗಳಿಗೆ ಈ ವಾಹನ ಬಳಕೆಯಾಗಲಿ. ಮೂರು ಬ್ಲಾಕ್‌ಗಳಿಗೂ ಈ ವಾಹನ ಸದ್ಬಳಕೆಯಾಗಲಿ – ಕೃಷ್ಣಪ್ರಸಾದ್ ಆಳ್ವ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು

ಈ ಸಂದರ್ಭದಲ್ಲಿ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುರಳೀಧರ್ ರೈ ಮಟಂತಬೆಟ್ಟು ಪುಡಾ ಸದಸ್ಯರಾದ ನಿಹಾಲ್ ಪಿ ಶೆಟ್ಟಿ, ಪುತ್ತೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ, ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಎನ್ ಎಸ್ ಯು ಐ ರಾಜ್ಯ ಉಪಾಧ್ಯಕ್ಷರಾದ ಫಾರೂಕ್ ಬಾಯಬ್ಬೆ, ಉದ್ಯಮಿ ಸಿಯಾನ್ ದರ್ಬೆ, ವಿಕ್ರಂ ರೈ ಸಾಂತ್ಯ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಾರು ಅಪಘಾತ..!!

Next Post

ಪುತ್ತೂರು: ಮಾಹಿತಿ ನೀಡದೆ ಅಂಗಡಿ ತೆರವು ಆರೋಪ : ಆಕ್ರೋಶ..!!

OtherNews

ಪುತ್ತೂರು: ಮಾಹಿತಿ ನೀಡದೆ ಅಂಗಡಿ ತೆರವು ಆರೋಪ : ಆಕ್ರೋಶ..!!
ಪುತ್ತೂರು

ಪುತ್ತೂರು: ಮಾಹಿತಿ ನೀಡದೆ ಅಂಗಡಿ ತೆರವು ಆರೋಪ : ಆಕ್ರೋಶ..!!

October 6, 2026
ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!
Featured

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

October 6, 2026
ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಇನ್ನೋವಾ ಕಾರ್..!!
Featured

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಇನ್ನೋವಾ ಕಾರ್..!!

October 6, 2026
ಪುತ್ತೂರು: Form -7 ಅರ್ಜಿ ದುರ್ಬಳಕೆ ಆರೋಪ: ಸಹಾಯಕ ಕಮಿಷನರ್ , ಪೊಲೀಸರಿಗೆ ದೂರು..!
Featured

ಪುತ್ತೂರು: Form -7 ಅರ್ಜಿ ದುರ್ಬಳಕೆ ಆರೋಪ: ಸಹಾಯಕ ಕಮಿಷನರ್ , ಪೊಲೀಸರಿಗೆ ದೂರು..!

October 6, 2026
ಕುಮಟಾದಲ್ಲಿ ಇನ್ನೋವಾ ಕಾರು ಅಪಘಾತ ಪುತ್ತೂರಿನ ಏಳು ಮಂದಿಗೆ ಗಾಯ : ದಿಢೀ‌ರ್ ಯುಟರ್ನ್ ಹೊಡೆದ ಕೆಎಸ್‌ಆರ್‌ಟಿಸಿ ಬಸ್ಸಿನಿಂದಾಗಿ ಅಪಘಾತ-ದೂರು…!!!
Featured

ಕುಮಟಾದಲ್ಲಿ ಇನ್ನೋವಾ ಕಾರು ಅಪಘಾತ ಪುತ್ತೂರಿನ ಏಳು ಮಂದಿಗೆ ಗಾಯ : ದಿಢೀ‌ರ್ ಯುಟರ್ನ್ ಹೊಡೆದ ಕೆಎಸ್‌ಆರ್‌ಟಿಸಿ ಬಸ್ಸಿನಿಂದಾಗಿ ಅಪಘಾತ-ದೂರು…!!!

October 6, 2026
ಪುತ್ತೂರು: ನಗರಸಭೆ ಕಾರ್ಯಾಚರಣೆ : ಅನಧಿಕೃತ ಬ್ಯಾನರ್, ಫ್ಲೆಕ್ಸ್ ತೆರವು..!
Featured

ಪುತ್ತೂರು: ನಗರಸಭೆ ಕಾರ್ಯಾಚರಣೆ : ಅನಧಿಕೃತ ಬ್ಯಾನರ್, ಫ್ಲೆಕ್ಸ್ ತೆರವು..!

October 6, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮಾಹಿತಿ ನೀಡದೆ ಅಂಗಡಿ ತೆರವು ಆರೋಪ : ಆಕ್ರೋಶ..!!

ಪುತ್ತೂರು: ಮಾಹಿತಿ ನೀಡದೆ ಅಂಗಡಿ ತೆರವು ಆರೋಪ : ಆಕ್ರೋಶ..!!

October 6, 2026
ಪುತ್ತೂರಿಗೆ ಬಂತು ಬ್ಲಾಕ್ ಕಾಂಗ್ರೆಸ್ ವಾಹನ: ಪಕ್ಷ ಸಂಘಟನೆಗೆ ಒತ್ತು: ಶಾಸಕ ಅಶೋಕ್ ರೈ..!

ಪುತ್ತೂರಿಗೆ ಬಂತು ಬ್ಲಾಕ್ ಕಾಂಗ್ರೆಸ್ ವಾಹನ: ಪಕ್ಷ ಸಂಘಟನೆಗೆ ಒತ್ತು: ಶಾಸಕ ಅಶೋಕ್ ರೈ..!

October 6, 2026
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಾರು ಅಪಘಾತ..!!

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಾರು ಅಪಘಾತ..!!

October 6, 2026
ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

October 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.