Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಕ್ರಮ ಗೋವು ಸಾಗಾಟ ಪ್ರಕರಣ : ಪರಾರಿಯಾಗಿದ್ದ ಇಬ್ಬರು ಪೊಲೀಸ್‌ ವಶಕ್ಕೆ : ಗೋವುಗಳ ಮಾರಾಟ ಮಾಡಿದ್ದಾತನ ಮನೆ ಮಹಜರು..!!

    ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮೂವರು ಆರೋಪಿಗಳ ಬಂಧನ..!!

    ಉಪ್ಪಿನಂಗಡಿ: ಅನಾರೋಗ್ಯದಿಂದ ಯುವಕ ಮೃತ್ಯು..!!

    ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳ ದೂರು: ಅ.16ರಂದು ವಿಚಾರಣೆ: ದೇವಳದ ಇಒ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ದೂರುದಾರರು ಹಾಜರಾಗಲು ಸೂಚನೆ..!!

    ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು; ಸಂಚಾರ ಅಸ್ತವ್ಯಸ್ತ..!

    ಪುತ್ತೂರು: ಪಾಣಾಜೆಯಲ್ಲಿ ಗಿರಿಜಾ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮೂವರು ಆರೋಪಿಗಳ ಬಂಧನ..!!

October 9, 2026
in ಕ್ರೈಮ್, ಮಂಗಳೂರು
0
ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮೂವರು ಆರೋಪಿಗಳ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಮಾದಕವಸ್ತುವನ್ನು ಮಂಗಳೂರಿಗೆ ಸಾಗಿಸಿ, ಮಂಗಳೂರು ನಗರ ಹಾಗೂ ಕೇರಳದ ವಿವಿಧೆಡೆ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ₹1.58 ಕೋಟಿ ಮೌಲ್ಯದ 1 ಕೆ.ಜಿ. 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisement
Advertisement

ಉಳ್ಳಾಲ ತಾಲೂಕು ಕುಂಪಲದ ಡಿಮಾರ್ಟ್ ಬಳಿ ಅ.8ರಂದು ರಾತ್ರಿ 10 ಗಂಟೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೊ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್‌ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement
Advertisement

ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಅಡಗಿಸಿಟ್ಟು ಸಾಗಾಟ

ಆರೋಪಿಗಳು ಪಂಜಾಬ್ ರಾಜ್ಯದ ಅಮೃತಸರದಿಂದ ಎಂಡಿಎಂಎ ಖರೀದಿಸುತ್ತಿದ್ದರು. ಬಳಿಕ ವಾಟರ್ ಪ್ಯೂರಿಫೈಯರ್‌ನಲ್ಲಿ ನೀರು ಸಂಗ್ರಹವಾಗುವ ಜಾಗದಲ್ಲಿ ಮಾದಕವಸ್ತುವನ್ನು ಭದ್ರವಾಗಿ ಅಡಗಿಸಿ, ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸುವ ಯೋಜನೆ ರೂಪಿಸಿದ್ದರು. ಮಂಗಳೂರಿಗೆ ತಲುಪಿದ ಬಳಿಕ ಮಾದಕವಸ್ತುವನ್ನು ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಸಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Advertisement

ಆರೋಪಿಗಳ ಹಿನ್ನೆಲೆ

ಬಂಧಿತರನ್ನು ಕೇರಳದ ಕಾಸರಗೋಡು ಜಿಲ್ಲೆಯ ಮಂಗಳ್ಪಾಡಿಯ ಅನೀಸಾ ಮಂಜಿಲ್ ನಿವಾಸಿ ಅಬ್ದುಲ್ ಹಾಪೀಲ್ (25), ಮಂಗಳೂರಿನ ಕೂಳೂರು ಕಸಬಾ ಬೆಂಗ್ರೆಯ ಜಿಯಾವುಲ್ ಹಕ್ (30) ಹಾಗೂ ಮಂಗಳೂರಿನ ಪಾಂಡೇಶ್ವರದ ಆಯಿಷಾ ಅಪಾರ್ಟ್‌ಮೆಂಟ್ ನಿವಾಸಿ ಅಲ್ತಾಫ್ (28) ಎಂದು ಗುರುತಿಸಲಾಗಿದೆ.

ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು. ಜಿಯಾವುಲ್ ಹಕ್ ದುಬೈನ ರಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷ ಜೈಲು ಶಿಕ್ಷೆ ಅನುಭವಿಸಿ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ತಾಫ್ ವಿರುದ್ಧವೂ ಈ ಹಿಂದೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Previous Post

ಸ್ವಿಫ್ಟ್‌ ಕಾರು, ಕ್ಯಾಂಟರ್‌ ನಡುವೆ ಭೀಕರ ಅಪಘಾತ : ನಾಲ್ವರು ದುರ್ಮರಣ..!

Next Post

ಅಕ್ರಮ ಗೋವು ಸಾಗಾಟ ಪ್ರಕರಣ : ಪರಾರಿಯಾಗಿದ್ದ ಇಬ್ಬರು ಪೊಲೀಸ್‌ ವಶಕ್ಕೆ : ಗೋವುಗಳ ಮಾರಾಟ ಮಾಡಿದ್ದಾತನ ಮನೆ ಮಹಜರು..!!

OtherNews

ಕ್ರೈಮ್

ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಆಹಾರ ಪತ್ತೆ..!
ಕ್ರೈಮ್

ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಆಹಾರ ಪತ್ತೆ..!

October 9, 2026
ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು; ಸಂಚಾರ ಅಸ್ತವ್ಯಸ್ತ..!
ಕ್ರೈಮ್

ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು; ಸಂಚಾರ ಅಸ್ತವ್ಯಸ್ತ..!

October 9, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್..!

October 8, 2026
ಆನ್‌ಲೈನ್ ಗೇಮ್‌ಗೆ ಸ್ನೇಹಿತರಿಂದ ಹಣಕ್ಕಾಗಿ ಟಾರ್ಚರ್ : ಮನನೊಂದು ನೇಣಿಗೆ ಶರಣಾದ ಬಾಲಕ

Leave a Reply Cancel reply

Your email address will not be published. Required fields are marked *

Recent News

ಅಕ್ರಮ ಗೋವು ಸಾಗಾಟ ಪ್ರಕರಣ : ಪರಾರಿಯಾಗಿದ್ದ ಇಬ್ಬರು ಪೊಲೀಸ್‌ ವಶಕ್ಕೆ : ಗೋವುಗಳ ಮಾರಾಟ ಮಾಡಿದ್ದಾತನ ಮನೆ ಮಹಜರು..!!

ಅಕ್ರಮ ಗೋವು ಸಾಗಾಟ ಪ್ರಕರಣ : ಪರಾರಿಯಾಗಿದ್ದ ಇಬ್ಬರು ಪೊಲೀಸ್‌ ವಶಕ್ಕೆ : ಗೋವುಗಳ ಮಾರಾಟ ಮಾಡಿದ್ದಾತನ ಮನೆ ಮಹಜರು..!!

October 9, 2026
ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮೂವರು ಆರೋಪಿಗಳ ಬಂಧನ..!!

ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮೂವರು ಆರೋಪಿಗಳ ಬಂಧನ..!!

October 9, 2026
ಸ್ವಿಫ್ಟ್‌ ಕಾರು, ಕ್ಯಾಂಟರ್‌ ನಡುವೆ ಭೀಕರ ಅಪಘಾತ : ನಾಲ್ವರು ದುರ್ಮರಣ..!

ಸ್ವಿಫ್ಟ್‌ ಕಾರು, ಕ್ಯಾಂಟರ್‌ ನಡುವೆ ಭೀಕರ ಅಪಘಾತ : ನಾಲ್ವರು ದುರ್ಮರಣ..!

October 9, 2026
ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಆಹಾರ ಪತ್ತೆ..!

ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಆಹಾರ ಪತ್ತೆ..!

October 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page