Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

    ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

    ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

    ವಿಕ್ರಮ್ ಶೆಣೈ ನಿಧನ..!

    ವಿಕ್ರಮ್ ಶೆಣೈ ನಿಧನ..!

    ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

    ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

    ಯುವತಿ ನೇಣು ಬಿಗಿದು ಆತ್ಮಹತ್ಯೆ..!

    ಯುವತಿ ನೇಣು ಬಿಗಿದು ಆತ್ಮಹತ್ಯೆ..!

    (ಜು.8)ವಿದ್ಯುತ್ ನಿಲುಗಡೆ

    ಪುತ್ತೂರು: ಕೆಲವೆಡೆ ಇಂದು ವಿದ್ಯುತ್ ನಿಲುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

October 10, 2026
in Featured, ಕ್ರೈಮ್, ಪುತ್ತೂರು
0
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಗೋಳಿಕಟ್ಟೆಯಲ್ಲಿ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಂಚಿಕೊಂಡಿದ್ದ ಪೋಸ್ಟರ್ ವಿಚಾರಕ್ಕೆ ಸಂಬಂಧಿಸಿದಂತೆ ವಿಕಲಚೇತನ ವ್ಯಕ್ತಿಯೊಬ್ಬರ ಮೇಲೆ ಗುಂಪು ದಾಳಿ ನಡೆಸಿದ ಘಟನೆ ಅ.9ರಂದು ನಡೆದಿದೆ.

Advertisement
Advertisement

ಹಲ್ಲೆಗೊಳಗಾದವರನ್ನು ವಿವೇಕಾನಂದ ಶೆಟ್ಟಿ (47) ಎಂದು ಗುರುತಿಸಲಾಗಿದೆ. ಇವರು ಅ.9ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಗೋಳಿಕಟ್ಟೆಯ ಹೋಟೆಲ್ ಬಳಿ ನಿಂತಿದ್ದ ವೇಳೆ, 10 ದಿನಗಳ ಹಿಂದೆ ವಾಟ್ಸಾಪ್‌ನಲ್ಲಿ ಹಂಚಿಕೊಂಡಿದ್ದ ಪೋಸ್ಟರ್ ವಿಚಾರವಾಗಿ ಆರು ಮಂದಿ ಬಂದು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisement
Advertisement

ಆರೋಪಿಗಳಾದ ಕಿರಣ್ ಕುಮಾರ್, ರವಿ ಪೂಜಾರಿ ಅವರು ದೊಣ್ಣೆ ಹಾಗೂ ಪೊರಕೆಯಿಂದ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಗೌರೀಶ್ ಶೆಟ್ಟಿ ಮತ್ತು ಮೋಹನ್ ಚಂದ್ರ ಶೆಟ್ಟಿ ಪ್ರಚೋದನೆ ನೀಡಿದ್ದಾರೆ. ಕಮಲ ಮತ್ತು ವಿದ್ಯಾ ಚಪ್ಪಲಿಯಿಂದ ಮುಖ ಹಾಗೂ ದೇಹಕ್ಕೆ ಹಲ್ಲೆ ನಡೆಸಿ, ನೆಲಕ್ಕೆ ಬಿದ್ದಿದ್ದ ವಿವೇಕಾನಂದ ಶೆಟ್ಟಿ ಅವರನ್ನು ಕಾಲಿನಿಂದ ತುಳಿದಿದ್ದಾರೆ ಎಂದು ಆರೋಪಿಸಲಾಗಿದೆ.

Advertisement

ಈ ವೇಳೆ ಸ್ಥಳಕ್ಕೆ ಪ್ರವೀಣ್, ಕುಸುಮಾಧರ ಮತ್ತು ಚಂದ್ರಹಾಸ ಅವರು ಆಗಮಿಸಿದಾಗ ಆರೋಪಿಗಳು ಕೊಲೆ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹಲ್ಲೆಯಿಂದ ಗಾಯಗೊಂಡ ವಿವೇಕಾನಂದ ಶೆಟ್ಟಿ ಅವರನ್ನು ಪುತ್ತೂರು ಸಮುದಾಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 212/2026ರಂತೆ ಭಾರತೀಯ ನ್ಯಾಯ ಸಂಹಿತೆಯ ಕಲಂ 352, 133, 118(1), 351(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous Post

ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

OtherNews

ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!
Featured

ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

October 10, 2026
ಕಾಲುಗಳಿಗೆ ಸರಪಳಿ, ಬೀಗ ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ..!
ಕ್ರೈಮ್

ಕಾಲುಗಳಿಗೆ ಸರಪಳಿ, ಬೀಗ ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ..!

October 10, 2026
ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!
Featured

ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

October 10, 2026
ವಿಟ್ಲ: ಕಾಂಗ್ರೆಸ್‌ನಿಂದ ಪ್ರತಿಭಟನೆ: ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ..!
ಕ್ರೈಮ್

ವಿಟ್ಲ: ಕಾಂಗ್ರೆಸ್‌ನಿಂದ ಪ್ರತಿಭಟನೆ: ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ..!

October 10, 2026
ಇನ್ಶೂರೆನ್ಸ್ ಹಣದ ಆಸೆಗೆ ಪತಿಯನ್ನೇ ಕೊಂದ ಪತ್ನಿ – ಮೂವರು ಅರೆಸ್ಟ್‌..!!
Featured

ಇನ್ಶೂರೆನ್ಸ್ ಹಣದ ಆಸೆಗೆ ಪತಿಯನ್ನೇ ಕೊಂದ ಪತ್ನಿ – ಮೂವರು ಅರೆಸ್ಟ್‌..!!

October 10, 2026
ಯುವತಿ ನೇಣು ಬಿಗಿದು ಆತ್ಮಹತ್ಯೆ..!
Featured

ಯುವತಿ ನೇಣು ಬಿಗಿದು ಆತ್ಮಹತ್ಯೆ..!

October 10, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

October 10, 2026
ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

October 10, 2026
ಕಾಲುಗಳಿಗೆ ಸರಪಳಿ, ಬೀಗ ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ..!

ಕಾಲುಗಳಿಗೆ ಸರಪಳಿ, ಬೀಗ ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ..!

October 10, 2026
ವಿಕ್ರಮ್ ಶೆಣೈ ನಿಧನ..!

ವಿಕ್ರಮ್ ಶೆಣೈ ನಿಧನ..!

October 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.