Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!

    ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

    ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

    ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

    ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

October 10, 2026
in ಬೆಳ್ತಂಗಡಿ
0
ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಜಿರೆ: ಚಾರ್ಮಾಡಿ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರೊಂದು ಏಕಾಏಕಿ ಚಲಿಸಿ ರಸ್ತೆಯ ಕೆಳಭಾಗದಲ್ಲಿದ್ದ ಮೆಡಿಕಲ್‌ಗೆ ನುಗ್ಗಿದ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಮೆಡಿಕಲ್‌ಗೆ ಅಲ್ಪಸ್ವಲ್ಪ ಹಾನಿಯಾಗಿದ್ದು, ಮುಂಭಾಗದಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement
Advertisement

ಉಜಿರೆಯ ಚಾರ್ಮಾಡಿ ರಸ್ತೆಯಲ್ಲಿ ಹೊಸದಾಗಿ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಚಾಲಕರೊಬ್ಬರು ಕಾರನ್ನು ನಿಲ್ಲಿಸಿ ಕೆಳಗಿಳಿದು ಹೋಗಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ನಿಲ್ಲಿಸಿದ್ದ ಕಾರು ಏಕಾಏಕಿ ಚಲಿಸಿ ರಸ್ತೆಯ ಕೆಳಭಾಗದಲ್ಲಿದ್ದ ಮೆಡಿಕಲ್‌ಗೆ ನುಗ್ಗಿದೆ.

Advertisement
Advertisement

ಕಾರು ಮೆಡಿಕಲ್‌ನತ್ತ ಬರುತ್ತಿರುವುದನ್ನು ಗಮನಿಸಿದ ಮುಂಭಾಗದಲ್ಲಿದ್ದ ನಾಲ್ವರು ತಕ್ಷಣವೇ ಪಕ್ಕಕ್ಕೆ ಓಡಿ ಅಪಾಯದಿಂದ ಪಾರಾಗಿದ್ದಾರೆ. ಕಾರು ನೇರವಾಗಿ ಮೆಡಿಕಲ್‌ಗೆ ನುಗ್ಗಿದ ಪರಿಣಾಮ ಅಂಗಡಿಗೆ ಅಲ್ಪಸ್ವಲ್ಪ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Advertisement

ಮೆಡಿಕಲ್‌ಗೆ ಉಂಟಾದ ಹಾನಿಯ ವೆಚ್ಚವನ್ನು ಭರಿಸುವುದಾಗಿ ಕಾರು ಚಾಲಕ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

Previous Post

ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

Next Post

ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!

OtherNews

ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!
ಬೆಳ್ತಂಗಡಿ

ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!

October 10, 2026
ವಿಕ್ರಮ್ ಶೆಣೈ ನಿಧನ..!
ನಿಧನ

ವಿಕ್ರಮ್ ಶೆಣೈ ನಿಧನ..!

October 10, 2026
ಡಾ. ಪ್ರದೀಪ್ ಆರೋಗ್ಯ ಕ್ಲಿನಿಕ್‌ಗೆ ಶಾಸಕ ಹರೀಶ್ ಪೂಂಜ ಭೇಟಿ: ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ..!

October 8, 2026
ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ; ಚಾಲಕ, ನಿರ್ವಾಹಕ ಪಾರು..!
ಕ್ರೈಮ್

ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು..!
Featured

ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಅಪಾರ ವಸ್ತುಗಳು, ಔಷದಿಗಳು ಸುಟ್ಟು ಕರಕಲು..!!

October 7, 2026

Leave a Reply Cancel reply

Your email address will not be published. Required fields are marked *

Recent News

ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!

ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!

October 10, 2026
ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

October 10, 2026
ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

October 10, 2026
ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

October 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page