ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಸಂಸ್ಥೆಯೊಂದಕ್ಕೆ ರಿಸೆಪ್ಷನಿಸ್ಟ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಂದು ಹುದ್ದೆ ಖಾಲಿಯಿದ್ದು, ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಸ್ಥಳೀಯ ಅಭ್ಯರ್ಥಿಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ಆಕರ್ಷಕ ವೇತನ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 7349152059 ಸಂಖ್ಯೆಯನ್ನು ಸಂಪರ್ಕಿಸಬಹುದು.



























