Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉದ್ಯೋಗಾವಕಾಶ: ಪುತ್ತೂರಿನ ದ್ವಾರಕಾ ಕಾರ್ಪೊರೇಷನ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ..!

    ಪುತ್ತೂರು: ಕಸ್ಟಮರ್ ಎಕ್ಸ್‌ಪೀರಿಯನ್ಸ್ ಮತ್ತು ಕ್ಯಾಶಿಯರ್ ಹುದ್ದೆಗೆ ಅರ್ಜಿ ಆಹ್ವಾನ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ತೋಟಕ್ಕೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರ ಸಾವು : ತೋಟದ ಮಾಲಕನ ವಿರುದ್ಧ ಪ್ರಕರಣ ದಾಖಲು..!!

    ವಿದ್ಯುತ್ ಶಾಕ್‌ಗೆ ಬಾವ – ಬಾಮೈದ ಬಲಿ; ಮತ್ತೊಬ್ಬನಿಗೆ ಗಾಯ..!

    ಅರುಣ ಸಾರಥಿ ಆಟೋ ಚಾಲಕ-ಮಾಲಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!

    ವಿಟ್ಲ: ಕಾರು ಮತ್ತು ಆಕ್ಟಿವಾ ಮುಖಾಮುಖಿ ಡಿಕ್ಕಿ; ಸವಾರನಿಗೆ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ತೋಟಕ್ಕೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರ ಸಾವು : ತೋಟದ ಮಾಲಕನ ವಿರುದ್ಧ ಪ್ರಕರಣ ದಾಖಲು..!!

October 13, 2026
in Featured, ಕ್ರೈಮ್, ಸುಳ್ಯ
0
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸುಳ್ಯ: ಮೀನು ಹಿಡಿಯಲು ತೆರಳಿದ್ದ ಇಬ್ಬರು ವ್ಯಕ್ತಿಗಳು ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದು, ಜೊತೆಯಲ್ಲಿದ್ದ ಅಪ್ರಾಪ್ತ ಬಾಲಕ ಗಾಯಗೊಂಡ ಘಟನೆ ಅ. 12ರಂದು ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಹೊಳೆಕ್ಕೆರೆ ಎಂಬಲ್ಲಿ ನಡೆದಿದೆ.

Advertisement
Advertisement

ಕಲ್ಮಡ್ಕದ ಭರತ್ (28) ಹಾಗೂ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ರಮೇಶ್ ಅಲಿಯಾಸ್ ಗಣೇಶ್ (36) ಮೃತಪಟ್ಟವರು. ಇವರೊಂದಿಗೆ ತೆರಳಿದ್ದ ಅಪ್ರಾಪ್ತ ಬಾಲಕ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement
Advertisement

ಅ. 12ರಂದು ಭರತ್ ಮತ್ತು ರಮೇಶ್ ಅವರು ಅಪ್ರಾಪ್ತ ಬಾಲಕನೊಂದಿಗೆ ಮೀನು ಹಿಡಿಯಲು ಕಲ್ಮಡ್ಕ ಗ್ರಾಮದ ಹೊಳೆಕ್ಕೆರೆ ಎಂಬಲ್ಲಿನ ತೋಡಿಗೆ ತೆರಳಿದ್ದರು. ತೋಡಿನಲ್ಲಿ ಹರಿಯುವ ನೀರಿನಲ್ಲಿ ಮೀನು ಹಿಡಿಯುತ್ತಾ ಮುಂದೆ ಸಾಗುತ್ತಿದ್ದ ವೇಳೆ, ಪಕ್ಕದಲ್ಲಿದ್ದ ಮಧುಸೂದನ್ ಭಟ್ ಎಂಬವರ ತೋಟದಿಂದ ವಿದ್ಯುತ್ ಪ್ರವಹಿಸಿ ಅವಘಡ ಸಂಭವಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Advertisement

ಘಟನೆಯನ್ನು ಗಮನಿಸಿದ ಬಾಲಕ ತನ್ನ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾನೆ. ಬಳಿಕ ಮೂವರನ್ನೂ ಕೆ.ವಿ.ಜಿ. ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಭರತ್ ಮತ್ತು ರಮೇಶ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಗಾಯಗೊಂಡ ಬಾಲಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತೋಟಕ್ಕೆ ಅನಧಿಕೃತವಾಗಿ ವಿದ್ಯುತ್ ಅಳವಡಿಸಿರುವ ಆರೋಪದ ಮೇಲೆ ಮಧುಸೂದನ್ ಭಟ್ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.ಕ್ರ. 59/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 105 ಹಾಗೂ ವಿದ್ಯುತ್ ಕಾಯ್ದೆಯ ಕಲಂ 135(1)(E)ರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous Post

ವಿದ್ಯುತ್ ಶಾಕ್‌ಗೆ ಬಾವ – ಬಾಮೈದ ಬಲಿ; ಮತ್ತೊಬ್ಬನಿಗೆ ಗಾಯ..!

Next Post

ಪುತ್ತೂರು: ಕಸ್ಟಮರ್ ಎಕ್ಸ್‌ಪೀರಿಯನ್ಸ್ ಮತ್ತು ಕ್ಯಾಶಿಯರ್ ಹುದ್ದೆಗೆ ಅರ್ಜಿ ಆಹ್ವಾನ..!!

OtherNews

ಪುತ್ತೂರು: ಕಸ್ಟಮರ್ ಎಕ್ಸ್‌ಪೀರಿಯನ್ಸ್ ಮತ್ತು ಕ್ಯಾಶಿಯರ್ ಹುದ್ದೆಗೆ ಅರ್ಜಿ ಆಹ್ವಾನ..!!
ಕ್ರೈಮ್

ಪುತ್ತೂರು: ಕಸ್ಟಮರ್ ಎಕ್ಸ್‌ಪೀರಿಯನ್ಸ್ ಮತ್ತು ಕ್ಯಾಶಿಯರ್ ಹುದ್ದೆಗೆ ಅರ್ಜಿ ಆಹ್ವಾನ..!!

October 13, 2026
ವಿದ್ಯುತ್ ಶಾಕ್‌ಗೆ ಬಾವ – ಬಾಮೈದ ಬಲಿ; ಮತ್ತೊಬ್ಬನಿಗೆ ಗಾಯ..!
ಸುಳ್ಯ

ವಿದ್ಯುತ್ ಶಾಕ್‌ಗೆ ಬಾವ – ಬಾಮೈದ ಬಲಿ; ಮತ್ತೊಬ್ಬನಿಗೆ ಗಾಯ..!

October 13, 2026
ವಿಟ್ಲ: ಕಾರು ಮತ್ತು ಆಕ್ಟಿವಾ ಮುಖಾಮುಖಿ ಡಿಕ್ಕಿ; ಸವಾರನಿಗೆ ಗಾಯ..!
ಕ್ರೈಮ್

ವಿಟ್ಲ: ಕಾರು ಮತ್ತು ಆಕ್ಟಿವಾ ಮುಖಾಮುಖಿ ಡಿಕ್ಕಿ; ಸವಾರನಿಗೆ ಗಾಯ..!

October 13, 2026
ವಿದ್ಯುತ್ ಶಾಕ್ ನಿಂದ ಇಬ್ಬರು ಯುವಕರು ಮೃತ್ಯು : ಓರ್ವ ಗಂಭೀರ..!
Featured

ಪುತ್ತೂರಿನ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ : ₹1.31 ಕೋಟಿ ವಂಚನೆ..!!

October 12, 2026
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮಹಿಳೆಗೆ ಗಾಯ..!!

Leave a Reply Cancel reply

Your email address will not be published. Required fields are marked *

Recent News

ಉದ್ಯೋಗಾವಕಾಶ: ಪುತ್ತೂರಿನ ದ್ವಾರಕಾ ಕಾರ್ಪೊರೇಷನ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ..!

ಉದ್ಯೋಗಾವಕಾಶ: ಪುತ್ತೂರಿನ ದ್ವಾರಕಾ ಕಾರ್ಪೊರೇಷನ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ..!

October 13, 2026
ಪುತ್ತೂರು: ಕಸ್ಟಮರ್ ಎಕ್ಸ್‌ಪೀರಿಯನ್ಸ್ ಮತ್ತು ಕ್ಯಾಶಿಯರ್ ಹುದ್ದೆಗೆ ಅರ್ಜಿ ಆಹ್ವಾನ..!!

ಪುತ್ತೂರು: ಕಸ್ಟಮರ್ ಎಕ್ಸ್‌ಪೀರಿಯನ್ಸ್ ಮತ್ತು ಕ್ಯಾಶಿಯರ್ ಹುದ್ದೆಗೆ ಅರ್ಜಿ ಆಹ್ವಾನ..!!

October 13, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ತೋಟಕ್ಕೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರ ಸಾವು : ತೋಟದ ಮಾಲಕನ ವಿರುದ್ಧ ಪ್ರಕರಣ ದಾಖಲು..!!

October 13, 2026
ವಿದ್ಯುತ್ ಶಾಕ್‌ಗೆ ಬಾವ – ಬಾಮೈದ ಬಲಿ; ಮತ್ತೊಬ್ಬನಿಗೆ ಗಾಯ..!

ವಿದ್ಯುತ್ ಶಾಕ್‌ಗೆ ಬಾವ – ಬಾಮೈದ ಬಲಿ; ಮತ್ತೊಬ್ಬನಿಗೆ ಗಾಯ..!

October 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page