ಪುತ್ತೂರಿನ ಜಿಎಲ್ ಒನ್ ಮಾಲ್‌ನಲ್ಲಿರುವ ಫನ್ ಗ್ಯಾಲಕ್ಸಿಯಲ್ಲಿ ಕಸ್ಟಮರ್ ಎಕ್ಸ್‌ಪೀರಿಯನ್ಸ್ ಮತ್ತು ಕ್ಯಾಶಿಯರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪಿಯುಸಿ, ಬಿ.ಕಾಂ ಅಥವಾ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪುರುಷರು ಹಾಗೂ ಮಹಿಳೆಯರಿಗೆ ಅವಕಾಶವಿದ್ದು, ಆಸಕ್ತ ಅಭ್ಯರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಬಹುದಾಗಿದೆ.
ಸಂಪರ್ಕಿಸಿ: 9880524050
ಇ-ಮೇಲ್: shreya@fungalaxy.in
ಉದ್ಯೋಗ ಸ್ಥಳ: ಫನ್ ಗ್ಯಾಲಕ್ಸಿ, ಜಿಎಲ್ ಒನ್ ಮಾಲ್, ಪುತ್ತೂರು.


























