ಬೂಡಿಯಾರು ಹೊಸಮನೆ ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಡಿಸೆಂಬರ್ 12 ಮತ್ತು 13ರಂದು ನಡೆಯಲಿರುವ ಶ್ರೀ ದೇವರ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿಗಳಾದ ಪ್ರೀತಮ್ ಪುತ್ತೂರಾಯ, ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಗಂಗಾಧರ ಅಮೀನ್ ಹೊಸಮನೆ, ಕಾರ್ಯದರ್ಶಿ ಜಯಂತ್ ಶೆಟ್ಟಿ ಕಂಬಳತಡ್ಡ ಸೇರಿದಂತೆ ಊರಿನ ಹಲವು ಗಣ್ಯರು ಉಪಸ್ಥಿತರಿದ್ದರು.


























