Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೇಣೂರು: ಆಟೋ ರಿಕ್ಷಾ – ಬೈಕ್ ಡಿಕ್ಕಿ; ಯುವಕ ಮೃತ್ಯು..!!

    ಕಡಬ: ಆಟೋ ಚಾಲಕನ ಮೇಲೆ ಹಲ್ಲೆ- ಆಸ್ಪತ್ರೆಗೆ ದಾಖಲು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು:ಪ್ರಯಾಣಿಕನಿಂದ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನಿಗೆ ನಿಂದನೆ, ಹಲ್ಲೆ ಆರೋಪ : ಪ್ರಕರಣ ದಾಖಲು..!!

    ಮಂಗಳೂರಿನಲ್ಲಿ 100 LSD ಡ್ರಗ್ಸ್ ಸ್ಟ್ರಿಪ್ ವಶ; ಇಬ್ಬರ ಬಂಧನ..!!

    ಪುತ್ತೂರು: “ಟೀಮ್ ಮಾತೆರ್ಲ ಒಂಜೇ”ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ..!!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ದಾಳಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಶಿಕ್ಷಣ

ಭರತನಾಟ್ಯ – ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ,ವಿದುಷಿ ಕೃತಿ ಕೈಲಾರ್ ಅವರಿಗೆ ಡಿಸ್ಟಿಂಕ್ಷನ್..!!

November 5, 2026
in ಶಿಕ್ಷಣ
0
ಭರತನಾಟ್ಯ – ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ,ವಿದುಷಿ ಕೃತಿ ಕೈಲಾರ್ ಅವರಿಗೆ ಡಿಸ್ಟಿಂಕ್ಷನ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ನಡೆಸುವ ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಕೃತಿ ಕೈಲಾರ್ ಅವರು ಶೇ. 90% ಗಳಿಸಿ ವಿಶಿಷ್ಟ ಶ್ರೇಣಿಯನ್ನು ಪಡೆದು ತೇರ್ಗಡೆಯಾಗಿದ್ದಾರೆ. ಸುಮಾರು 17 ವರ್ಷಗಳ ಭರತನಾಟ್ಯ ಸಾಧನೆಯಲ್ಲಿ ಇದು ಮಹತ್ವದ ಮೈಲಿಗಲ್ಲಾಗಿದೆ.

Advertisement
Advertisement

ಕೃತಿ ಅವರು ತಮ್ಮ ಭರತನಾಟ್ಯ ಕಲಿಕೆಯನ್ನು ವಿದ್ವಾನ್ ಬಾಲಕೃಷ್ಣ ಮಂಜೇಶ್ವರ ಅವರಲ್ಲಿ ಆರಂಭಿಸಿ, ನಂತರ ಮೈಸೂರಿನ ವಿದುಷಿ ಸುಹಾಸಿನಿ ಕೌಲಗಿ ಅವರ ಮಾರ್ಗದರ್ಶನದಲ್ಲಿ ಉನ್ನತ ಹಂತದ ತರಬೇತಿಯನ್ನು ಮುಂದುವರಿಸಿದ್ದಾರೆ. ತಮ್ಮ ಗುರುಗಳ ಮಾರ್ಗದರ್ಶನದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಅವರು, ಭಾರತೀಯ ಶಾಸ್ತ್ರೀಯ ನೃತ್ಯ ಪರಂಪರೆಯ ಅಧ್ಯಯನ ಮತ್ತು ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ.

Advertisement

ಇವರು ದೂರದರ್ಶನದ ಗ್ರೇಡೆಡ್ ಕಲಾವಿದೆಯಾಗಿದ್ದು, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ವಿದ್ಯಾರ್ಥಿವೇತನವನ್ನೂ ಪಡೆದಿದ್ದಾರೆ.

Advertisement

ಕೃತಿ ಅವರು ಮೈಸೂರಿನ ಜೆ.ಎಸ್.ಎಸ್. ಕಾನೂನು ಕಾಲೇಜಿನಲ್ಲಿ ಕಾನೂನು ಪದವಿಯನ್ನು ಪೂರ್ಣಗೊಳಿಸಿದ್ದು, ಕಾನೂನು ಪದವಿಯಲ್ಲಿ ಐದನೇ ರ‍್ಯಾಂಕ್ ಗಳಿಸಿದ್ದಾರೆ. ಪ್ರಸ್ತುತ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ ಭರತನಾಟ್ಯ ವಿಷಯದಲ್ಲಿ ಪ್ರದರ್ಶಕ ಕಲೆಗಳ ಸ್ನಾತಕೋತ್ತರ ಪದವಿ (ಎಂ.ಪಿ.ಎ.) ವ್ಯಾಸಂಗ ಮಾಡುತ್ತಿದ್ದಾರೆ. ಇವರು ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದ ಹಳೆಯ ವಿದ್ಯಾರ್ಥಿನಿ.

ಇವರು ಕೈಲಾರ್ ಶ್ರೀ ರಾಜಗೋಪಾಲ ಭಟ್ ಮತ್ತು ಶ್ರೀಮತಿ ಸತ್ಯೇಶ್ವರಿ ಕೆ. ಅವರ ಪುತ್ರಿ.

Previous Post

ಸುಬ್ರಮಣ್ಯ: ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ ಮೊಸಳೆ ಕಚ್ಚಿ ಗಾಯ; ಪೊಲೀಸರಿಂದ ರಕ್ಷಣೆ..!!

OtherNews

ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!
ಆವಿಷ್ಕಾರ

July 23, 2026
ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪನೆ, ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುವವರನ್ನು ಕ್ಷಮಿಸಲ್ಲ: ಮೋದಿ..!
ಶಿಕ್ಷಣ

ಪ್ರವೀಣ್ ಮಾಡತಡ್ಕ ಹಾಗೂ ಪುರಂದರ ಅಂಚನ್‌ಗೆ ವಿಟ್ಲ ಪುತ್ತಿಲ ಪರಿವಾರದ ಅಭಿನಂದನೆ

July 15, 2026
ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!
ಪುತ್ತೂರು

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

June 18, 2026
ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕ ಸಂಘ ರಚನೆ..!!

June 17, 2026
ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ  ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!
ಮಂಗಳೂರು

June 10, 2026

Leave a Reply Cancel reply

Your email address will not be published. Required fields are marked *

Recent News

ಭರತನಾಟ್ಯ – ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ,ವಿದುಷಿ ಕೃತಿ ಕೈಲಾರ್ ಅವರಿಗೆ ಡಿಸ್ಟಿಂಕ್ಷನ್..!!

ಭರತನಾಟ್ಯ – ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ,ವಿದುಷಿ ಕೃತಿ ಕೈಲಾರ್ ಅವರಿಗೆ ಡಿಸ್ಟಿಂಕ್ಷನ್..!!

November 5, 2026
ಸುಬ್ರಮಣ್ಯ: ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ ಮೊಸಳೆ ಕಚ್ಚಿ ಗಾಯ; ಪೊಲೀಸರಿಂದ ರಕ್ಷಣೆ..!!

ಸುಬ್ರಮಣ್ಯ: ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ ಮೊಸಳೆ ಕಚ್ಚಿ ಗಾಯ; ಪೊಲೀಸರಿಂದ ರಕ್ಷಣೆ..!!

November 5, 2026
ವೇಣೂರು: ಆಟೋ ರಿಕ್ಷಾ – ಬೈಕ್ ಡಿಕ್ಕಿ; ಯುವಕ ಮೃತ್ಯು..!!

ವೇಣೂರು: ಆಟೋ ರಿಕ್ಷಾ – ಬೈಕ್ ಡಿಕ್ಕಿ; ಯುವಕ ಮೃತ್ಯು..!!

November 5, 2026
ಕಡಬ: ಆಟೋ ಚಾಲಕನ ಮೇಲೆ ಹಲ್ಲೆ- ಆಸ್ಪತ್ರೆಗೆ ದಾಖಲು..!!

ಕಡಬ: ಆಟೋ ಚಾಲಕನ ಮೇಲೆ ಹಲ್ಲೆ- ಆಸ್ಪತ್ರೆಗೆ ದಾಖಲು..!!

November 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page