ಪುತ್ತೂರು: ಪುತ್ತೂರಿನ ಯುವಕನೊಬ್ಬ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿರುವ ಘಟನೆ ತಿಳಿದು ಬಂದಿದೆ.
ಯುವಕನಿಗೆ ಫೇಸ್‌ಬುಕ್ ಮೂಲಕ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಬಳಿಕ ಮೊಬೈಲ್ ನಂಬರ್ ಪಡೆದು ವಾಟ್ಸಪ್ ವಿಡಿಯೋ ಕಾಲ್ ಮಾಡಿ ಅಶ್ಲೀಲ ವರ್ತನೆ ಮೂಲಕ ಹನಿಟ್ರ್ಯಾಪ್ ಮಾಡುವ ಜಾಲಕ್ಕೆ ಪುತ್ತೂರಿನ ಯುವಕ ಸಿಲುಕಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ಅವರು ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ.