ಪುತ್ತೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಪುತ್ತೂರು ಘಟಕಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರು ನಿವೇಶನ ಮಂಜೂರುಗೊಳಿಸಿದ್ದು, ಈ ಕುರಿತ ಮಂಜೂರಾತಿ ಪತ್ರವನ್ನು ಸಂಘದ ಪ್ರಮುಖರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಂಘದ ಪ್ರಮುಖರು ಉಪಸ್ಥಿತರಿದ್ದು, ನಿವೇಶನ ಮಂಜೂರುಗೊಳಿಸಿದ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು.


























