Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದೀಪಾವಳಿ ಹೆಸರಲ್ಲಿ ಹೈಟೆಕ್​​ ಪೂಲ್ ​​ಪಾರ್ಟಿ: ಸಿಸಿಬಿ ಪೊಲೀಸರಿಂದ ಮೂವರು ಆರೋಪಿಗಳ ಬಂಧನ..!!

    ದೀಪಾವಳಿ ಹೆಸರಲ್ಲಿ ಹೈಟೆಕ್​​ ಪೂಲ್ ​​ಪಾರ್ಟಿ: ಸಿಸಿಬಿ ಪೊಲೀಸರಿಂದ ಮೂವರು ಆರೋಪಿಗಳ ಬಂಧನ..!!

    ಸೂರಿಕುಮೇ‌ರ್: ಪಿಕಪ್ ವಾಹನ ಡಿಕ್ಕಿಯಾಗಿ ಪಾದಚಾರಿ ಮೃತ್ಯು..!!

    ಸೂರಿಕುಮೇ‌ರ್: ಪಿಕಪ್ ವಾಹನ ಡಿಕ್ಕಿಯಾಗಿ ಪಾದಚಾರಿ ಮೃತ್ಯು..!!

    ಪುತ್ತೂರು: ಬ್ರಾಹ್ಮಣ ಮಹಾಸಭಾ ಘಟಕಕ್ಕೆ ನಿವೇಶನ ಮಂಜೂರು : ಮಂಜೂರಾತಿ ಪತ್ರ ಹಸ್ತಾಂತರಿಸಿದ ಶಾಸಕ ಅಶೋಕ್ ರೈ..!!

    ಪುತ್ತೂರು: ಬ್ರಾಹ್ಮಣ ಮಹಾಸಭಾ ಘಟಕಕ್ಕೆ ನಿವೇಶನ ಮಂಜೂರು : ಮಂಜೂರಾತಿ ಪತ್ರ ಹಸ್ತಾಂತರಿಸಿದ ಶಾಸಕ ಅಶೋಕ್ ರೈ..!!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕ ಜೂಜಾಟಕ್ಕೆ ಪೊಲೀಸರ ದಾಳಿ; ಪ್ರಕರಣ ದಾಖಲು ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಂಗಳೂರು: ಧರ್ಮಗುರು ವಿರುದ್ಧ ಮತ್ತೊಂದು ಲೈಂಗಿಕ ಕಿರುಕುಳ ದೂರು..!!

    ವಿಟ್ಲ: ದುರಸ್ತಿಗೀಡಾಗಿ ರಸ್ತೆಯಲ್ಲಿ ನಿಂತಿದ್ದ ಲಾರಿಯಲ್ಲಿ ಅಕ್ರಮ ಕೆಂಪು ಕಲ್ಲು ಸಾಗಾಟ ಪತ್ತೆ :ಲಾರಿ ವಶ..!

    ವಿಟ್ಲ: ದುರಸ್ತಿಗೀಡಾಗಿ ರಸ್ತೆಯಲ್ಲಿ ನಿಂತಿದ್ದ ಲಾರಿಯಲ್ಲಿ ಅಕ್ರಮ ಕೆಂಪು ಕಲ್ಲು ಸಾಗಾಟ ಪತ್ತೆ :ಲಾರಿ ವಶ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಫೇಸ್‌ಬುಕ್‌ನಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆಧಾರ ರಹಿತ ಆರೋಪ : ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು-ಕಾನೂನು ಕ್ರಮಕ್ಕೆ ಒತ್ತಾಯ..!!

November 10, 2026
in Featured, ಕ್ರೈಮ್
0
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

Advertisement

ಪುತ್ತೂರು: ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಆಧಾರ ರಹಿತ ಆರೋಪಗಳನ್ನು ಒಳಗೊಂಡ ಪೋಸ್ಟರ್‌ಗಳನ್ನು ಪ್ರಕಟಿಸಿ ಅವರ ಸಾರ್ವಜನಿಕ ಗೌರವಕ್ಕೆ ಧಕ್ಕೆ ಉಂಟು ಮಾಡುವ ಪ್ರಯತ್ನ ಮಾಡಿರುವ ವ್ಯಕ್ತಿಯ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಚಿಕ್ಕಮುಡ್ನೂರಿನ‌ ಪ್ರಕಾಶ್ ಎಂಬವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Advertisement

ದೂರಿನ ವಿವರ:

ಅರುಣ್ ಕುಮಾರ್ ಪುತ್ತಿಲ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 62,000ಕ್ಕೂ ಅಧಿಕ ಮತಗಳನ್ನು ಪಡೆದಿದ್ದಾರೆ. ನಂತರ ಅವರು ತಮ್ಮದೇ ಆದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸ್ಥಾಪಿಸಿ ವಿವಿಧ ಸಾಮಾಜಿಕ, ಧಾರ್ಮಿಕ ಹಾಗೂ ಸಾರ್ವಜನಿಕ ಸೇವಾ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ.
ಆದರೆ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ Prethvi Raj ಎಂಬ ಹೆಸರಿನ ಖಾತೆ ಹೊಂದಿರುವ ವ್ಯಕ್ತಿ ಅರುಣ್ ಕುಮಾರ್ ಪುತ್ತಿಲ ಹಾಗೂ ಅವರು ನಡೆಸಿಕೊಂಡು ಬರುತ್ತಿರುವ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಪ್ರಕಟಿಸಿರುವುದು ನನ್ನ ಗಮನಕ್ಕೆ ಬಂದಿದೆ. Prethvi Raj ಎಂಬ ಹೆಸರಿನ ಖಾತೆಯಲ್ಲಿ ಈ ವ್ಯಕ್ತಿ ತನ್ನ Facebook ಖಾತೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಭಾವಚಿತ್ರ ಬಳಸಿಕೊಂಡು ಅವರು ನಡೆಸುವ ಧಾರ್ಮಿಕ ಕಾರ್ಯಕ್ರಮಗಳಾದ ಶ್ರೀನಿವಾಸ ಕಲ್ಯಾಣ ಹಾಗೂ ಗಿರಿಜಾ ಕಲ್ಯಾಣದಂತಹ ಕಾರ್ಯಕ್ರಮಗಳನ್ನು ಹಣ ಸಂಗ್ರಹಣೆಯ ಉದ್ದೇಶದಿಂದ ನಡೆಸಲಾಗುತ್ತಿದೆ ಎಂಬರ್ಥ ಬರುವ ರೀತಿಯಲ್ಲಿ ಪೋಸ್ಟರ್ ಪ್ರಕಟಿಸಿರುವುದು ಕಂಡು ಬಂದಿದೆ.

ಅಲ್ಲದೆ ಸದರಿ ಪೋಸ್ಟರ್‌ನಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಹಣ ಸಂಗ್ರಹಿಸಲಾಗುತ್ತಿದೆ ಎಂಬ ಗಂಭೀರ ಆರೋಪಗಳನ್ನು ಮಾಡಿರುವುದು ಕಂಡು ಬರುತ್ತದೆ. ಈ ಆರೋಪಗಳಿಗೆ ಯಾವುದೇ ಸಮರ್ಪಕ ದಾಖಲೆ ಅಥವಾ ಆಧಾರವಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಇಂತಹ ಆರೋಪಗಳನ್ನು ಸಾರ್ವಜನಿಕವಾಗಿ ಪ್ರಕಟಿಸುವ ಮೂಲಕ ಅರುಣ್ ಕುಮಾರ್ ಪುತ್ತಿಲ ಅವರ ವೈಯಕ್ತಿಕ ಹಾಗೂ ಸಾರ್ವಜನಿಕ ಗೌರವಕ್ಕೆ ಧಕ್ಕೆ ಉಂಟು ಮಾಡುವ ಸಾಧ್ಯತೆಯಿದೆ. ಅಲ್ಲದೆ ಅವರ ಅಭಿಮಾನಿಗಳು,

ಬೆಂಬಲಿಗರು ಹಾಗೂ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವ ಮತ್ತು ಅನಗತ್ಯ ವಿವಾದಗಳಿಗೆ ಕಾರಣವಾಗುವ ಸಾಧ್ಯತೆಯೂ ಇದೆ.
ಒಬ್ಬ ವ್ಯಕ್ತಿಯ ವಿರುದ್ಧ ಯಾವುದೇ ಆರೋಪಗಳಿದ್ದಲ್ಲಿ ಅದನ್ನು ಸೂಕ್ತ ದಾಖಲೆ ಮತ್ತು ಕಾನೂನುಬದ್ಧ ಪ್ರಕ್ರಿಯೆಯ ಮೂಲಕ ವ್ಯಕ್ತಪಡಿಸಬೇಕೇ ಹೊರತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಆರೋಪಗಳನ್ನು ಪ್ರಕಟಿಸಿ ವ್ಯಕ್ತಿಯ ಗೌರವಕ್ಕೆ ಧಕ್ಕೆ ಉಂಟು ಮಾಡುವುದು ಸರಿಯಾದ ಕ್ರಮವಲ್ಲ. ಆದ್ದರಿಂದ ಮೇಲ್ಕಂಡ Facebook ಖಾತೆಯ ನೈಜ ಮಾಲೀಕರು ಹಾಗೂ ಖಾತೆಯನ್ನು ನಿರ್ವಹಿಸುತ್ತಿರುವ ವ್ಯಕ್ತಿಯನ್ನು ಗುರುತಿಸಿ ಸೂಕ್ತ ತನಿಖೆ ನಡೆಸಬೇಕು. ಸದರಿ Facebook ಖಾತೆಯಿಂದ ಪ್ರಕಟಿಸಲಾದ ಆಕ್ಷೇಪಾರ್ಹ ಪೋಸ್ಟ್‌ಗಳು ಪೋಸ್ಟರ್‌ಗಳು ಹಾಗೂ ಸಂಬಂಧಿತ ಕಾಮೆಂಟ್‌ಗಳ ಕುರಿತು ಸಂಪೂರ್ಣ ತನಿಖೆ ನಡೆಸಬೇಕು. ಸದರಿ ಪೋಸ್ಟರ್‌ನಲ್ಲಿ ಮಾಡಿರುವ ಹಣ ಸಂಗ್ರಹಣೆ ಹಾಗೂ ಇತರ ಆರೋಪಗಳಿಗೆ ಯಾವುದೇ ದಾಖಲೆ ಅಥವಾ ಆಧಾರಗಳಿವೆಯೇ ಎಂಬುದನ್ನು ಪರಿಶೀಲಿಸಬೇಕು. ಉದ್ದೇಶಪೂರ್ವಕವಾಗಿ ಸುಳ್ಳು ಅಥವಾ ಆಧಾರ ರಹಿತ ಆರೋಪಗಳನ್ನು ಪ್ರಕಟಿಸಿ ಮಾನನಷ್ಟ ಉಂಟು ಮಾಡಿರುವುದು ಕಂಡುಬಂದಲ್ಲಿ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 356 ಸೇರಿದಂತೆ ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು.

ಪೋಸ್ಟರ್‌ನಲ್ಲಿರುವ ಅಂಶಗಳಿಂದ ಧಾರ್ಮಿಕ ಅಥವಾ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ ಅಂಶಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಕಾನೂನುಗಳ ಅಡಿಯಲ್ಲಿ ತನಿಖೆ ನಡೆಸಬೇಕು. ಸದರಿ ಪೋಸ್ಟ‌ಗಳಿಗೆ ಸಂಬಂಧಿಸಿದ ಡಿಜಿಟಲ್ ಸಾಕ್ಷ್ಯಗಳು ನಾಶವಾಗದಂತೆ ಅವುಗಳನ್ನು ಸಂರಕ್ಷಿಸಿ ಅಗತ್ಯವಿದ್ದಲ್ಲಿ Facebook/Meta ಸಂಸ್ಥೆಯಿಂದ ಕಾನೂನುಬದ್ಧವಾಗಿ ಸಂಬಂಧಿತ ಮಾಹಿತಿಯನ್ನು ಪಡೆದುಕೊಳ್ಳಬೇಕು. ಕಾನೂನು ಬಾಹಿರ ಅಂಶಗಳು ದೃಢಪಟ್ಟಲ್ಲಿ ಸಂಬಂಧಪಟ್ಟ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಕಾನೂನುಬದ್ಧ ಪ್ರಕ್ರಿಯೆಯ ಮೂಲಕ ತೆಗೆದು ಹಾಕಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಶಾಂತಿ, ಸಾಮಾಜಿಕ ಸಾಮರಸ್ಯ ಹಾಗೂ ವ್ಯಕ್ತಿಯ ಗೌರವಕ್ಕೆ ಸಂಬಂಧಿಸಿದ ಈ ದೂರನ್ನು ಪರಿಗಣಿಸಿ ಸೂಕ್ತ ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಪ್ರಕಾಶ್ ಅವರು ಒತ್ತಾಯಿಸಿದ್ದಾರೆ.

Previous Post

ಉಪ್ಪಿನಂಗಡಿ: ಕಾರು ಢಿಕ್ಕಿ ಹೊಡೆದು ಬೈಕ್ ಬೆಂಕಿಗಾಹುತಿ; ಸವಾರ ಪಾರು..!!

OtherNews

ಉಪ್ಪಿನಂಗಡಿ: ಕಾರು ಢಿಕ್ಕಿ ಹೊಡೆದು ಬೈಕ್ ಬೆಂಕಿಗಾಹುತಿ; ಸವಾರ ಪಾರು..!!
ಕ್ರೈಮ್

ಉಪ್ಪಿನಂಗಡಿ: ಕಾರು ಢಿಕ್ಕಿ ಹೊಡೆದು ಬೈಕ್ ಬೆಂಕಿಗಾಹುತಿ; ಸವಾರ ಪಾರು..!!

November 10, 2026
ದೀಪಾವಳಿ ಹೆಸರಲ್ಲಿ ಹೈಟೆಕ್​​ ಪೂಲ್ ​​ಪಾರ್ಟಿ: ಸಿಸಿಬಿ ಪೊಲೀಸರಿಂದ ಮೂವರು ಆರೋಪಿಗಳ ಬಂಧನ..!!
ಕ್ರೈಮ್

ದೀಪಾವಳಿ ಹೆಸರಲ್ಲಿ ಹೈಟೆಕ್​​ ಪೂಲ್ ​​ಪಾರ್ಟಿ: ಸಿಸಿಬಿ ಪೊಲೀಸರಿಂದ ಮೂವರು ಆರೋಪಿಗಳ ಬಂಧನ..!!

November 10, 2026
ಸೂರಿಕುಮೇ‌ರ್: ಪಿಕಪ್ ವಾಹನ ಡಿಕ್ಕಿಯಾಗಿ ಪಾದಚಾರಿ ಮೃತ್ಯು..!!
ಕ್ರೈಮ್

ಸೂರಿಕುಮೇ‌ರ್: ಪಿಕಪ್ ವಾಹನ ಡಿಕ್ಕಿಯಾಗಿ ಪಾದಚಾರಿ ಮೃತ್ಯು..!!

November 10, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
ಕ್ರೈಮ್

ಬೆಂಗಳೂರಿನಲ್ಲಿ ನಡೆದ 7 ಮಂದಿಯ ಸರಣಿ ಹತ್ಯೆ ಪ್ರಕರಣ ಶಿರಾಡಿ ಘಾಟ್‌ನಲ್ಲಿ ಇಬ್ಬರ ಮೃತದೇಹ ಪತ್ತೆ..!

November 10, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
ಕ್ರೈಮ್

ಕೋಳಿ ಅಂಕ ಜೂಜಾಟಕ್ಕೆ ಪೊಲೀಸರ ದಾಳಿ; ಪ್ರಕರಣ ದಾಖಲು ..!!

November 10, 2026
ವಿಟ್ಲ: ದುರಸ್ತಿಗೀಡಾಗಿ ರಸ್ತೆಯಲ್ಲಿ ನಿಂತಿದ್ದ ಲಾರಿಯಲ್ಲಿ ಅಕ್ರಮ ಕೆಂಪು ಕಲ್ಲು ಸಾಗಾಟ ಪತ್ತೆ :ಲಾರಿ ವಶ..!
Featured

ವಿಟ್ಲ: ದುರಸ್ತಿಗೀಡಾಗಿ ರಸ್ತೆಯಲ್ಲಿ ನಿಂತಿದ್ದ ಲಾರಿಯಲ್ಲಿ ಅಕ್ರಮ ಕೆಂಪು ಕಲ್ಲು ಸಾಗಾಟ ಪತ್ತೆ :ಲಾರಿ ವಶ..!

November 9, 2026

Leave a Reply Cancel reply

Your email address will not be published. Required fields are marked *

Recent News

ಫೇಸ್‌ಬುಕ್‌ನಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆಧಾರ ರಹಿತ ಆರೋಪ : ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು-ಕಾನೂನು ಕ್ರಮಕ್ಕೆ ಒತ್ತಾಯ..!!

November 10, 2026
ಉಪ್ಪಿನಂಗಡಿ: ಕಾರು ಢಿಕ್ಕಿ ಹೊಡೆದು ಬೈಕ್ ಬೆಂಕಿಗಾಹುತಿ; ಸವಾರ ಪಾರು..!!

ಉಪ್ಪಿನಂಗಡಿ: ಕಾರು ಢಿಕ್ಕಿ ಹೊಡೆದು ಬೈಕ್ ಬೆಂಕಿಗಾಹುತಿ; ಸವಾರ ಪಾರು..!!

November 10, 2026
ದೀಪಾವಳಿ ಹೆಸರಲ್ಲಿ ಹೈಟೆಕ್​​ ಪೂಲ್ ​​ಪಾರ್ಟಿ: ಸಿಸಿಬಿ ಪೊಲೀಸರಿಂದ ಮೂವರು ಆರೋಪಿಗಳ ಬಂಧನ..!!

ದೀಪಾವಳಿ ಹೆಸರಲ್ಲಿ ಹೈಟೆಕ್​​ ಪೂಲ್ ​​ಪಾರ್ಟಿ: ಸಿಸಿಬಿ ಪೊಲೀಸರಿಂದ ಮೂವರು ಆರೋಪಿಗಳ ಬಂಧನ..!!

November 10, 2026
ಸೂರಿಕುಮೇ‌ರ್: ಪಿಕಪ್ ವಾಹನ ಡಿಕ್ಕಿಯಾಗಿ ಪಾದಚಾರಿ ಮೃತ್ಯು..!!

ಸೂರಿಕುಮೇ‌ರ್: ಪಿಕಪ್ ವಾಹನ ಡಿಕ್ಕಿಯಾಗಿ ಪಾದಚಾರಿ ಮೃತ್ಯು..!!

November 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.