ಪುತ್ತೂರು : ಪುತ್ತೂರು ಜಿ.ಎಲ್. ಆಚಾರ್ಯ ಜುವೆಲರ್ಸ್ ವತಿಯಿಂದ ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ನ. 13ರಂದು ಬೆಳಗ್ಗೆ 10.30ಕ್ಕೆ ಪುತ್ತೂರು ಮುಖ್ಯರಸ್ತೆಯ ಜಿ.ಎಲ್. ಆಚಾರ್ಯ ಜುವೆಲರ್ಸ್ ಸಂಸ್ಥೆಯ ಆವರಣದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಜಿ.ಎಲ್. ಸಮೂಹ ಸಂಸ್ಥೆಗಳ ಸಿಬಂದಿಯ ಜತೆಗೆ ಇತರ ದಾನಿಗಳು ಕೂಡ ರಕ್ತದಾನ ನಡೆಸಲು ಅವಕಾಶವಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.


























