Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

    ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

    ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

    ಪುತ್ತೂರು : ಟಿಪ್ಪರ್ ಗೆ ಡಿಕ್ಕಿ ಹೊಡೆದ ಕಾರು: ಓರ್ವ ಮೃತ್ಯು..!!

    ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ; ಇಬ್ಬರ ಬಂಧನ, ಎರಡು ಜಾನುವಾರುಗಳ ರಕ್ಷಣೆ..!!

    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    ಪುತ್ತೂರು: ನಾಳೆ ವಿದ್ಯುತ್‌ ನಿಲುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

(ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

November 19, 2026
in ಪುತ್ತೂರು
0
(ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

ಪುತ್ತೂರು: 34ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳವು 2027ರ ಜನವರಿ 30ರಂದು ಹೊಸ ಕರೆಯಲ್ಲೇ ನಡೆಯಲಿದೆ. ಈ ಬಗ್ಗೆ ಯಾರಿಗೂ ಯಾವುದೇ ಸಂಶಯ ಬೇಡ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಸ್ಪಷ್ಟಪಡಿಸಿದರು.

ನ. 18ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಕಂಬಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

ಹೊಸ ಕಂಬಳದ ಕರೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಕರೆ ನಿರ್ಮಾಣಕ್ಕೆ ಸುಮಾರು 35 ಲಕ್ಷ ರೂ. ವೆಚ್ಚವಾಗುವ ನಿರೀಕ್ಷೆಯಿದೆ. ಈ ಬಾರಿ ಕಂಬಳ ಆಯೋಜನೆಗೆ ಕನಿಷ್ಠ 75 ಲಕ್ಷ ರೂ. ಅಗತ್ಯವಿದೆ. ಸದಸ್ಯರು ಹಾಗೂ ದಾನಿಗಳು ಸಹಕರಿಸುವಂತೆ ಮನವಿ ಮಾಡಿದರು.

ಕಂಬಳವನ್ನು ನಿಗದಿತ ಸಮಯದೊಳಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಎಲ್ಲರಿಗೂ ಸಮಾನ ನಿಯಮ ಅನ್ವಯಿಸಬೇಕು ಹಾಗೂ ಸಮಯದ ಎಚ್ಚರಿಕೆ ನೀಡಲು ಆಧುನಿಕ ವ್ಯವಸ್ಥೆ ಅಳವಡಿಸಬೇಕು ಎಂಬ ಸಲಹೆಗಳು ವ್ಯಕ್ತವಾದವು. ಈ ಬಾರಿಯೂ ಅಂತರರಾಜ್ಯ ಮಟ್ಟದ ಕೆಸರಿನ ಓಟ ಆಯೋಜಿಸುವ ಕುರಿತು ಚರ್ಚಿಸಲಾಯಿತು.

ನೂತನ ಪದಾಧಿಕಾರಿಗಳ ನೇಮಕ : ಕಂಬಳ ಸಮಿತಿಯ ಉಪಾಧ್ಯಕ್ಷರಾಗಿದ್ದ ನಿರಂಜನ್ ರೈ ಮಠಂತಬೆಟ್ಟು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ವಕೀಲ ಕುಂಬ್ರ ದುರ್ಗಾಪ್ರಸಾದ್ ರೈ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಕ್ರೀಡಾ ಕ್ಷೇತ್ರ ಹಾಗೂ ಕೆಸರಿನ ಓಟದ ಆಯೋಜನೆಯಲ್ಲಿ ಗುರುತಿಸಿಕೊಂಡಿರುವ ಪ್ರವೀಣ್ ಕೂಡಮರ ಅವರನ್ನೂ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ರಾಜ್ಯ ಪ್ರಶಸ್ತಿ ಪುರಸ್ಕೃತ ದಯಾನಂದ ರೈ ಕೋರ್ಮಂಡ ಅವರನ್ನು ಸಮಿತಿಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಚಂದ್ರಹಾಸ ಶೆಟ್ಟಿ ಘೋಷಿಸಿದರು.

ಸಮಿತಿ ಸಂಚಾಲಕ ವಸಂತ ಕುಮಾರ್ ರೈ ದುಗ್ಗಳ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ., ಕೋಶಾಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Previous Post

ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

OtherNews

ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!
ಧಾರ್ಮಿಕ

ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

November 19, 2026
ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!
Featured

ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

November 19, 2026
ಪುತ್ತೂರು : ಟಿಪ್ಪರ್ ಗೆ ಡಿಕ್ಕಿ ಹೊಡೆದ ಕಾರು: ಓರ್ವ ಮೃತ್ಯು..!!
Featured

ಪುತ್ತೂರು : ಟಿಪ್ಪರ್ ಗೆ ಡಿಕ್ಕಿ ಹೊಡೆದ ಕಾರು: ಓರ್ವ ಮೃತ್ಯು..!!

November 19, 2026
ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???
ಪುತ್ತೂರು

ಪುತ್ತೂರು: ನಾಳೆ ವಿದ್ಯುತ್‌ ನಿಲುಗಡೆ..!

November 18, 2026
ಪುತ್ತೂರು: ಬೈಕ್ ಡಿಕ್ಕಿಯಾಗಿ ಹೋಟೆಲ್ ಸಪ್ಲಾಯರ್ ಮೃತ್ಯು..!
ಕ್ರೈಮ್

November 17, 2026
ಪುತ್ತೂರು: ಅನಧಿಕೃತ ಕೋಳಿ ಫಾರ್ಮ್ ತೆರವಿಗೆ ಆಗ್ರಹಿಸಿ ನ.17ರಂದು ಬೃಹತ್ ಪ್ರತಿಭಟನೆ..!

November 16, 2026

Leave a Reply Cancel reply

Your email address will not be published. Required fields are marked *

Recent News

(ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

(ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

November 19, 2026
ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

November 19, 2026
ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

November 19, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಆಭರಣ ಖರೀದಿ ನೆಪದಲ್ಲಿ ಬಂದು ಚಿನ್ನಾಭರಣ ಕಳವು..!!

November 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page