ಮಂಗಳೂರು : ಕೊರೊನಾ ವೈರಸ್ ಸೋಂಕಿನ ಪಾಟಸಿಟಿವಿಟಿ ರೇಟ್ ಕಡಿಮೆಯಾದ ಬೆನ್ನಲ್ಲೇ ಕರ್ನಾಟಕದಲ್ಲಿ ಅನ್ ಲಾಕ್ 3.0 ಮಾರ್ಗ ಸೂಚಿಯನ್ನು ಜಾರಿ ಮಾಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದು, ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ರವರು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.ನಿನ್ನೆ ರಾಜ್ಯ ಸರಕಾರ ನೀಡಿರುವ ಗೈಡ್ ಲೈನ್ಸ್ ಗಳು ಜೂ.19 ರವರೆಗೆ ಜಾರಿಯಲ್ಲಿರಲಿದೆ.