Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

    ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

    ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!

    ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

    ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

    ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ದಿಡುಪೆ ಪಾಲ್ಸ್ ನೋಡಲು ಬಂದವರಿಗೆ ಬೆದರಿಕೆ: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ಸರಕಾರಿ ಆಸ್ಪತ್ರೆಗೆ ಭಟ್ ಬಯೋಟೆಕ್‌ನ ಡಾ. ಶ್ಯಾಮ್ ಭಟ್ ಅವರಿಂದ ಲಕ್ಷಾಂತರ ಮೌಲ್ಯದ ಆಕ್ಸಿಜನ್ ಕಾನ್ಸೆಂಟ್ರೇಟರ್ ಕೊಡುಗೆ

July 5, 2021
in ಪುತ್ತೂರು
0
ಪುತ್ತೂರು : ಸರಕಾರಿ ಆಸ್ಪತ್ರೆಗೆ ಭಟ್ ಬಯೋಟೆಕ್‌ನ ಡಾ. ಶ್ಯಾಮ್ ಭಟ್ ಅವರಿಂದ ಲಕ್ಷಾಂತರ ಮೌಲ್ಯದ ಆಕ್ಸಿಜನ್ ಕಾನ್ಸೆಂಟ್ರೇಟರ್ ಕೊಡುಗೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಭಟ್ ಬಯೋಟೆಕ್ ಇಂಡಿಯಾ, ನವಚೇತನ್ ರಿಟಾಯರ್ಡ್‌ಮೆಂಟ್ ಟೌನ್ ಶಿಪ್ ಮತ್ತು ಫಾಪನ್ ಬಯೋಟೆಕ್ ಚೈನಾದ ವತಿಯಿಂದ ಡಾ. ಶ್ಯಾಮ್ ಭಟ್ ಅವರು ಪುತ್ತೂರು ತಾಲೂಕು ಸರಕಾರಿ ಅಸ್ಪತ್ರೆಗೆ ತಲಾ ರೂ. ೫೫ಸಾವಿರ ಮೌಲ್ಯದ ೫ ಆಕ್ಸಿಜನ್ ಕಾನ್ಸೆಂಟ್ರೇಟರ್ ಅನ್ನು ಕೊಡುಗೆಯಾಗಿ ನೀಡಿದ್ದಾರೆ. ಶಾಸಕ ಸಂಜೀವ ಮಠಂದೂರು ಅವರ ಮೂಲಕ ಆಕ್ಸಿಜನ್ ಕಾನ್ಸೆಂಟ್ರೇಟರ್ ಅನ್ನು ಆಸ್ಪತ್ರೆಗೆ ಹಸ್ತಾಂತರಿಸಲಾಯಿತು.

Advertisement
Advertisement
Advertisement

ಜನರ ಸಹಭಾಗಿತ್ವದಿಂದ ಸರಕಾರಿ ಆಸ್ಪತ್ರೆಯಲ್ಲಿ ವಿಶ್ವಾಸದ ಸೇವೆ:
ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ಕೋವಿಡ್ ಬಂದಾಗ ಜನರಿಗೆ ಆಸ್ಪತ್ರೆಯಲ್ಲಿ ಸರಕಾರಿ ಆಸ್ಪತ್ರೆಯ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಕೊಡುವ ಕೆಲಸ ಆಗುತ್ತಿದೆ. ದಾನಿಗಳ ಮತ್ತು ಸಂಘ ಸಂಸ್ಥೆಗಳ ಸಹಕಾರದಿಂದ ಉತ್ತಮ ವಿಶ್ವಾಸದ ಸೇವೆಗೆ ಆಸ್ಪತ್ರೆ ಇವತ್ತು ಬದ್ದವಾಗಿದೆ. ಇದರ ಜೊತೆಗೆ ಡಾ. ಶ್ಯಾಮ್ ಭಟ್ ಅವರಿಂದ ಆಕ್ಸಿಜನ್ ಕಾನ್ಸೆಂಟ್ರೇಟರ್ ಕೊಡುಗೆಯು ಆಸ್ಪತ್ರೆಗೆ ಪ್ರಾಣ ಕೊಡುವ ಸಂಗತಿ ಆಗಿದೆ ಎಂದರು. ಎಲ್ಲಾ ಹಂತದಲ್ಲಿ ಎಲ್ಲವನ್ನು ಸರಕಾರ ಮಾಡಲು ಆಗುವುದಿಲ್ಲ. ಜನರ ಸಹಭಾಗಿತ್ವದಲ್ಲಿ ಇಂತಹ ಕಾರ್ಯಕ್ರಮ ನಡೆಯುತ್ತದೆ ಎಂದರು. ಸರಕಾರಿ ಆಸ್ಪತ್ರೆಯ ಡಾ. ಜಯದೀಪ್ ಮತ್ತು ಆಸ್ಪತ್ರೆಯ ಸಿಬ್ಬಂದಿ ಆಕ್ಸಿಜನ್ ಕಾನ್ಸೆಂಟ್ರೇಟರ್ ಮತ್ತು ೨ಸಾವಿರ ಬಿಟಿಎಮ್ ಅನ್ನು ಆಸ್ಪತ್ರೆಯ ಪರವಾಗಿ ಪಡೆದು ಪಡೆದು ಇದರ ರೋಗಿಗಳಿಗೆ ಇದರ ಸದುಪಯೋಗ ನೀಡಲಾಗುವುದು ಎಂದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಡಾ. ಕೃಷ್ಣಪ್ರಸನ್ನ, ರಫೀಕ್ ದರ್ಬೆ, ಕ್ಯಾಂಪ್ಕೋ ನಿರ್ದೇಶಕ ರಾಘವೇಂದ್ರ ಭಟ್ ಉಪಸ್ಥಿತರಿದ್ದರು.

ತವರು ಜಿಲ್ಲೆಯ ಜನತೆಗೆ ನೆರವಾಗಬೇಕೆಂಬ ತುಡಿತ:-
ಕೋವಿಡ್ ಸಂದರ್ಭದಲ್ಲಿ ಸೋಂಕಿತರ ಪರೀಕ್ಷೆಗಾಗಿ ಆರ್‌ಟಿಪಿಸಿಆರ್ ಟೆಸ್ಟ್ ಕಿಟ್‌ಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಒದಗಿಸಿದ್ದು, ಕೋವಿಡ್ ಆಂಟಿಜೆನ್ ರ್‍ಯಾಪಿಡ್ ಟೆಸ್ಟ್ ಕಿಟ್, ಕೋವಿಡ್ ಅಂಟಿಜನ್ ಎಲಿಸಾ ಟೆಸ್ಟ್ ಕಿಟ್, ಕೋವಿಡ್ ಆಂಟಿಬಡಿ ರ್‍ಯಾಪಿಡ್ ಟೆಸ್ಟಕಿಟ್‌ಗಳನ್ನು ಒದಗಿಸಲಾಗಿದ್ದು, ಇವುಗಳಿಗಾಗಿ ಐಸಿಎಂಆರ್‌ನಿಂದ ಮೊದಲು ಅಂಗೀಕಾರ ಪಡೆದ ಸಂಸ್ಥೆಗಳಲ್ಲಿ ನಮ್ಮ ಸಂಸ್ಥೆ ಒಂದಾಗಿದೆ. ಪುತ್ತೂರಿನಲ್ಲಿ ನವಚೇತನ ಹೆಸರಿನಲ್ಲಿ ಶಾಂತಿಗೋಡಿನಲ್ಲಿ ಬಡವಾಣೆಯೊಂದನ್ನು ನಿರ್ಮಿಸಿ ಹಿರಿಯರಿಗೆ ಆಸರೆಯಿಲ್ಲದವರಿಗೆ ಸುರಕ್ಷಿತ ವಸತಿ ವ್ಯವಸ್ಥೆ ಕಲ್ಪಿಸಿದ್ದೆವೆ. ಈ ನಡುವೆ ಕೋವಿಡ್ ಸಂದರ್ಭದಲ್ಲಿ ೨ನೇ ಅಲೆಯ ಬಳಿಕ ೩ನೇ ಅಲೆ ಬರುವಾಗ ಆರೋಗ್ಯದ ಸುರಕ್ಷತೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಗ್ರಾಮೀಣ ಜನರಿಗೆ ನೆರವು ನೀಡಬೇಕೆಂದು ಪುತ್ತೂರು ಸರಕಾರಿ ಆಸ್ಪತ್ರೆಗೆ ೬ ಆಕ್ಸಿಜನ್ ಕಾನ್ಸೆಂಟ್ರೇಟರ್ ಕೊಡುಗೆಯಾಗಿ ನೀಡಿದ್ದೇವೆ – ಡಾ. ಶ್ಯಾಮ್ ಭಟ್

Advertisement

Previous Post

ಪುತ್ತೂರು : ಮನೆಯಲ್ಲಿ ಒಂಟಿಯಾಗಿದ್ದ ಅಪ್ರಾಪ್ತೆ ಮೇಲೆ ಮಾನಭಂಗಕ್ಕೆ ಯತ್ನಿಸಿದ ಪ್ರಕರಣ : ಆರೋಪಿ ಶಾಫಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ ನ್ಯಾಯಾಲಯ

Next Post

ರಕ್ಷಾ ರಾಮಯ್ಯಗೂ ಸಮಾಧಾನ.. ನಲಪಾಡ್ ​​ಗೂ ಗುಡ್​​ನ್ಯೂಸ್; ಯುವ ಕಾಂಗ್ರೆಸ್ ಚುಕ್ಕಾಣಿ ಯಾರಿಗೆ..?

OtherNews

ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!
ಕ್ರೈಮ್

July 14, 2026
ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!
ಕ್ರೈಮ್

ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

July 14, 2026
ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!
Featured

July 13, 2026
ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!
ಪುತ್ತೂರು

July 12, 2026
ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

Leave a Reply Cancel reply

Your email address will not be published. Required fields are marked *

Recent News

ಪಾಣಾಜೆ, ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ..!!

ಪಾಣಾಜೆ, ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ..!!

July 14, 2026
ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

July 14, 2026
ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

July 14, 2026
ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!

ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!

July 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page