Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

    ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

    (ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

    (ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ಪುತ್ತೂರು : ಆಗಸ್ಟ್ 31ರ ಕಾರ್ಯಕ್ರಮ: ಅನುಮತಿ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ..!!

    (ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!

    (ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!

    ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!

    ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ರಕ್ಷಾ ರಾಮಯ್ಯಗೂ ಸಮಾಧಾನ.. ನಲಪಾಡ್ ​​ಗೂ ಗುಡ್​​ನ್ಯೂಸ್; ಯುವ ಕಾಂಗ್ರೆಸ್ ಚುಕ್ಕಾಣಿ ಯಾರಿಗೆ..?

July 5, 2021
in ರಾಜ್ಯ
0
ರಕ್ಷಾ ರಾಮಯ್ಯಗೂ ಸಮಾಧಾನ.. ನಲಪಾಡ್ ​​ಗೂ ಗುಡ್​​ನ್ಯೂಸ್; ಯುವ ಕಾಂಗ್ರೆಸ್ ಚುಕ್ಕಾಣಿ ಯಾರಿಗೆ..?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಕಾಂಗ್ರೆಸ್​ ಯುವ ಮುಖಂಡ ಮಹಮ್ಮದ್​ ನಲಪಾಡ್​ಗೆ ಇಂಡಿಯನ್ ಯೂಥ್ ಕಾಂಗ್ರೆಸ್​ ಕೊನೆಗೂ ಸಮಾಧಾನಕರ ಸುದ್ದಿ ನೀಡಿದೆ. ಫೆಬ್ರವರಿ 2022ರಿಂದ ರಾಜ್ಯ ಕಾಂಗ್ರೆಸ್​ನ ಯುವ ಘಟಕದ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಳ್ಳಿ ಎಂದು ಸೂಚನೆ ನೀಡಿದೆ.

Advertisement
Advertisement
Advertisement

ಈ ಮೂಲಕ ನಲಪಾಡ್ ಕೆಪಿವೈಸಿ ಅಧ್ಯಕ್ಷರಾಗೋದು ಕನ್ಫಮ್ ಆಗಿದೆ. 2022ರ ಫೆಬ್ರವರಿಯಿಂದ ಮಹಮ್ಮದ್ ನಲಪಾಡ್ ರಾಜ್ಯ ಕಾಂಗ್ರೆಸ್​ನ ಯುವ ಘಟಕದ ಅಧ್ಯಕ್ಷರಾಗಲಿದ್ದಾರೆ. ಇನ್ನು 2022ರ ಜನವರಿ 31ರವರೆಗೆ ರಕ್ಷಾ ರಾಮಯ್ಯ ಅವರೇ ಕೆಪಿವೈಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.

ಈ ಬಗ್ಗೆ ರಾಷ್ಟ್ರೀಯ ಕಾಂಗ್ರೆಸ್ ಯುವ ಅಧ್ಯಕ್ಷ ಬಿ.ವಿ. ಶ್ರೀನಿವಾಸ್​ರಿಂದ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ರಕ್ಷಾ ರಾಮಯ್ಯ ಹಾಗೂ ನಲಪಾಡ್ ಮಧ್ಯೆ ಪಟ್ಟಕ್ಕಾಗಿ ಫೈಟ್ ನಡೆದಿತ್ತು. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಂಧಾನ ಸಭೆ ನಡೆದಿತ್ತು. ಇದರ ಬೆನ್ನಲ್ಲೇ ಕೆಪಿವೈಸಿ ಅಧ್ಯಕ್ಷರಾಗುವ ಕನಸು ಕಟ್ಟಿದ್ದ ನಲಪಾಡ್​ಗೆ ಐವೈಸಿ ಗುಡ್​​ನ್ಯೂಸ್​​ ನೀಡಿದೆ. ಇಂಡಿಯನ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.

Advertisement
Advertisement
Previous Post

ಪುತ್ತೂರು : ಸರಕಾರಿ ಆಸ್ಪತ್ರೆಗೆ ಭಟ್ ಬಯೋಟೆಕ್‌ನ ಡಾ. ಶ್ಯಾಮ್ ಭಟ್ ಅವರಿಂದ ಲಕ್ಷಾಂತರ ಮೌಲ್ಯದ ಆಕ್ಸಿಜನ್ ಕಾನ್ಸೆಂಟ್ರೇಟರ್ ಕೊಡುಗೆ

Next Post

ಬೆಟ್ಟಂಪಾಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯೋಗ ನಿತ್ಯಾನುಷ್ಠಾನ ಕಾರ್ಯಕ್ರಮದ ಉದ್ಘಾಟನೆ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

August 28, 2026
ನಾಳೆ ಪಿಕ್ಸೆಲ್ ಕ್ರಿಯೇಟಿವ್ಸ್ ನ ನೂತನ ಕಚೇರಿ ಶುಭಾರಂಭ..!!

ನಾಳೆ ಪಿಕ್ಸೆಲ್ ಕ್ರಿಯೇಟಿವ್ಸ್ ನ ನೂತನ ಕಚೇರಿ ಶುಭಾರಂಭ..!!

August 27, 2026
(ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

(ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

August 27, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

ಪುತ್ತೂರು : ಆಗಸ್ಟ್ 31ರ ಕಾರ್ಯಕ್ರಮ: ಅನುಮತಿ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ..!!

August 27, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.