Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

    ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

    (ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

    (ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ಪುತ್ತೂರು : ಆಗಸ್ಟ್ 31ರ ಕಾರ್ಯಕ್ರಮ: ಅನುಮತಿ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ..!!

    (ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!

    (ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!

    ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!

    ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಬೆಟ್ಟಂಪಾಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯೋಗ ನಿತ್ಯಾನುಷ್ಠಾನ ಕಾರ್ಯಕ್ರಮದ ಉದ್ಘಾಟನೆ

July 5, 2021
in ಸುಳ್ಯ
0
ಬೆಟ್ಟಂಪಾಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯೋಗ ನಿತ್ಯಾನುಷ್ಠಾನ ಕಾರ್ಯಕ್ರಮದ ಉದ್ಘಾಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಟ್ಟಂಪಾಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ಆಂತರಿಕ ಗುಣಮಟ್ಟ ಭಾರವಸಾ ಕೋಶ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವತಿಯಿಂದ ಆಯೋಜಿಸಲಾದ ದೈನಂದಿನ ಜೀವನಕ್ಕಾಗಿ ಯೋಗ ಆನ್ಲೈನ್‌ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ಜು.5 ರಂದು ನಡೆಯಿತು.

Advertisement
Advertisement
Advertisement

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ.ವರದರಾಜ ಚಂದ್ರಗಿರಿ ಇವರು ಯೋಗ ದೈನಂದಿನ ಜೀವನದ ಭಗವಾಗಬೇಕು ಎಂದರು. ಹಾಗೆಯೇ ಯಾವುದೇ ಆಸನ ಮಾಡುವಾಗ ಸರಿಯಾದ ಕ್ರಮಗಳನ್ನು ಪಾಲಿಸಿ ಅವುಗಳ ಮಹತ್ವ ಅರಿತುಕೊಳ್ಳುವುದು ಮುಖ್ಯ ಎಂದು ತಿಳಿಸಿದರು.

ತರಬೇತುದಾರರಾಗಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಹರಿಪ್ರಸಾದ್‌ ಎಸ್ ಉಪಸ್ಥಿತರಿದ್ದು ಯೋಗ ತರಬೇತಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.ಯೋಗಾಭ್ಯಾಸ ಕೇವಲ ಆಸನಗಳಿಗೆ ಸೀಮಿತವಾಗದೆ ಮಾನಸಿಕ ಸಿದ್ಧತೆ, ಉಸಿರಾಟದ ಕ್ರಿಯೆಗಳನ್ನು ಒಳಗೊಂಡಿದ್ದು ಆರೋಗ್ಯಕರ ಜೀವನಕ್ಕೆ ಅತ್ಯಾವಶ್ಯಕ ಎಂದು ಹೇಳಿದರು.

Advertisement

ಗೂಗಲ್ ಮೀಟ್ ಮೂಲಕ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಆಸಕ್ತ ಸ್ವಯಂ ಸೇವಕರು ಭಾಗವಹಿಸಿದರು, ಸ್ವಯಂ ಸೇವಕರಾದ ಲಿಖಿತಾ ಕೆ ಪ್ರಾರ್ಥಿಸಿದರು, ಅನುಪಮಾ ಕೆ ಸ್ವಾಗತಿಸಿದರು, ನವನೀತಾ ಕೆ ವಂದಿಸಿದರು, ಚೈತ್ರಾ ಎ ಬಿ ಕಾರ್ಯಕ್ರಮವನ್ನು ನಿರ್ವಹಿಸಿದರು.

Advertisement
Previous Post

ರಕ್ಷಾ ರಾಮಯ್ಯಗೂ ಸಮಾಧಾನ.. ನಲಪಾಡ್ ​​ಗೂ ಗುಡ್​​ನ್ಯೂಸ್; ಯುವ ಕಾಂಗ್ರೆಸ್ ಚುಕ್ಕಾಣಿ ಯಾರಿಗೆ..?

Next Post

ಪುತ್ತೂರು : ಹನಿಟ್ರ್ಯಾಪ್ ಪ್ರಕರಣ:; ಪೊಲೀಸರಿಂದ ಆರೋಪಿಗಳ ಬಂಧನ; ಕಾರು, ಆಟೋ ರಿಕ್ಷಾ, ಮೊಬೈಲ್‌ಗಳು, 7.5 ಲಕ್ಷ ರೂ. ನಗದು ವಶಕ್ಕೆ

OtherNews

ಸುಳ್ಯ

ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರನೂತನ 23ನೇ ಶಾಖೆ ಸಿದ್ದಕಟ್ಟೆಯಲ್ಲಿ ಶುಭಾರಂಭ

August 23, 2026
ಪುತ್ತೂರು: ದರ್ಬೆಯಲ್ಲಿ ಮಾತಿನ ಚಕಮಕಿ..!!
ಸುಳ್ಯ

ಪುತ್ತೂರು: ದರ್ಬೆಯಲ್ಲಿ ಮಾತಿನ ಚಕಮಕಿ..!!

August 21, 2026
ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!
ಸುಳ್ಯ

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

August 21, 2026
ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!
ಸುಳ್ಯ

ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

August 20, 2026
ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!
ಸುಳ್ಯ

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

August 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

August 13, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

August 28, 2026
ನಾಳೆ ಪಿಕ್ಸೆಲ್ ಕ್ರಿಯೇಟಿವ್ಸ್ ನ ನೂತನ ಕಚೇರಿ ಶುಭಾರಂಭ..!!

ನಾಳೆ ಪಿಕ್ಸೆಲ್ ಕ್ರಿಯೇಟಿವ್ಸ್ ನ ನೂತನ ಕಚೇರಿ ಶುಭಾರಂಭ..!!

August 27, 2026
(ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

(ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

August 27, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

ಪುತ್ತೂರು : ಆಗಸ್ಟ್ 31ರ ಕಾರ್ಯಕ್ರಮ: ಅನುಮತಿ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ..!!

August 27, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.