ಬಂಟ್ವಾಳ: ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಉಳಿಯತ್ತಡ್ಕ ನಿವಾಸಿ ರವಿಚಂದ್ರ ಪೂಜಾರಿಯವರ 7 ತಿಂಗಳ ಮಗು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು , ಈ ಮಗುವಿನ ಚಿಕಿತ್ಸೆಗೆ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ನೆರವಿನ ಚೆಕ್ಕ್ಅನ್ನು ಹಸ್ತಾಂತರಿಸಿದರು.