ಪುತ್ತೂರು : ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ರೈ ಹೊಸಮನೆ ರವರ ನಿವಾಸಕ್ಕೆ ಭಾರತೀಯ ಜನತಾ ಪಾರ್ಟಿ ನಾಯಕರುಗಳಾದ ನಳಿನ್ ಕುಮಾರ್ ಕಟೀಲ್, ಜಗದೀಶ್ ಅಧಿಕಾರಿ, ಸಾಜಾ ರಾಧಾಕೃಷ್ಣ ಆಳ್ವ, ಶಾಸಕರಾದ ಸಂಜೀವ ಮಠಂದೂರು ಹಾಗೂ ಸ್ಥಳೀಯ ಪಂಚಾಯತ್ ಸದಸ್ಯರು ಜು.6 ರಂದು ಭೇಟಿ ನೀಡಿದರು.
ಕೆಲ ದಿನಗಳ ಹಿಂದೆ ಅಜಿತ್ ರವರ ತಾಯಿ ನಿಧನ ಹೊಂದಿದ್ದು,ಈ ನಿಟ್ಟಿನಲ್ಲಿ ಭೇಟಿ ನೀಡಿದ ಬಿಜೆಪಿ ನಾಯಕರು ಕುಟುಂಬಸ್ಥರಿಗೆ ಸಾಂತ್ವನ ಹೇಳಿ,ಧೈರ್ಯ ತುಂಬಿದರು.