Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

    ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

    ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

    ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!

    ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಕಾರ್ಯಕರ್ತನಿಗೆ ಥಳಿತ: ‘ರೌಡಿ ಡಿಕೆಶಿಗೆ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ?’ – ಬಿಜೆಪಿ ವ್ಯಂಗ್ಯ

July 10, 2021
in ರಾಜಕೀಯ, ರಾಜ್ಯ
0
ಕಾರ್ಯಕರ್ತನಿಗೆ ಥಳಿತ: ‘ರೌಡಿ ಡಿಕೆಶಿಗೆ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ?’ – ಬಿಜೆಪಿ ವ್ಯಂಗ್ಯ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಹೆಗಲ ಮೇಲೆ ಕೈ ಹಾಕಿದ ಕಾಂಗ್ರೆಸ್‌ ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಕಪಾಳಮೋಕ್ಷ ಮಾಡಿದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ವ್ಯಂಗ್ಯವಾಡಿದ್ದು, “ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ?” ಎಂದಿದೆ.

Advertisement
Advertisement

ಕೆಪಿಸಿಸಿ ಅಧ್ಯಕ್ಷರ ಹದ್ದು ಮೀರಿದ ವರ್ತನೆಗಳು ಇತ್ತೀಚೆಗೆ ಮಿತಿ ಮೀರುತ್ತಿದೆ.

ʼನಾನು ಮಾತಾಡುವಾಗ ಮಧ್ಯ ಮಾತಾಡಿದ್ರೆ ಒದ್ದು ಹೊರಹಾಕುವೆʼ ಎಂದು ಇತ್ತೀಚೆಗೆ @DKShivakumar ಗದರಿಸಿದ್ದರು.

ಸಾರ್ವಜನಿಕವಾಗಿ ಹೊಡೆಯುವುದು, ಒದೆಯೋದು, ಕಾರ್ಯಕರ್ತರ ಮೊಬೈಲನ್ನು ಕಿತ್ತೆಸೆಯುವುದು ಇದೆಲ್ಲ ರೌಡಿ ಲಕ್ಷಣ ಅಲ್ಲದೆ ಮತ್ತೇನು?#ರೌಡಿಡಿಕೆಶಿ

— BJP Karnataka (@BJP4Karnataka) July 10, 2021

Advertisement

ಈ ಬಗ್ಗೆ ಟ್ವೀಟ್‌ ಮಾಡಿರುವ ಬಿಜೆಪಿ, “ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ? ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡು ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಈ ರೀತಿ ಹಲ್ಲೆ ಮಾಡಿರುವುದು ಅಕ್ಷಮ್ಯ” ಎಂದು ಹೇಳಿದೆ.

“ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ಮಾಡುವುದು ಡಿ.ಕೆ.ಶಿವಕುಮಾರ್‌ ಅವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ. ಈ ಹಿಂದೆ ಸೆಲ್ಫಿ ತೆಗೆಯಲು ಬಂದ ಕಾರ್ಯಕರ್ತನ ಮೇಲೆ ಡಿಕೆಶಿ ಹಲ್ಲೆ ಮಾಡಿದ್ದರು. ಡಿಕೆಶಿಯವರೇ, ನೀವು ರಾಜಕಾರಣಿಯೋ ಅಥವಾ ರೌಡಿಯೋ!?” ಎಂದು ಪ್ರಶ್ನಿಸಿದೆ.

ಕೆಪಿಸಿಸಿ ಅಧ್ಯಕ್ಷ @DKShivakumar ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ?

ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡು ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಈ ರೀತಿ ಹಲ್ಲೆ ಮಾಡಿರುವುದು ಅಕ್ಷಮ್ಯ.#ರೌಡಿಡಿಕೆಶಿ pic.twitter.com/KNUuOIxT99

— BJP Karnataka (@BJP4Karnataka) July 10, 2021

“ಕಾರ್ಯಕರ್ತ ಹತ್ತಿರ ಬಂದ ಎಂಬ ಕಾರಣಕ್ಕೆ ಸಾರ್ವಜನಿಕವಾಗಿ ಹಲ್ಲೆ ಮಾಡುವ ಡಿ.ಕೆ.ಶಿವಕುಮಾರ್‌ ಅವರ ಬಳಿ ಜನಸಾಮಾನ್ಯರು ಹೋದರೆ ಗತಿಯೇನು ? ಕೆಪಿಸಿಸಿ ಅಧ್ಯಕ್ಷರೇ, ನೀವು ಹೊಡಿ, ಬಡಿ ರಾಜಕಾರಣದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಹೊರಟಿದ್ದೀರಾ?” ಎಂದು ಕೇಳಿದೆ.

“ಕೆಪಿಸಿಸಿ ಅಧ್ಯಕ್ಷರ ಹದ್ದು ಮೀರಿದ ವರ್ತನೆಗಳು ಇತ್ತೀಚೆಗೆ ಮಿತಿ ಮೀರುತ್ತಿದೆ. ʼನಾನು ಮಾತಾಡುವಾಗ ಮಧ್ಯ ಮಾತಾಡಿದ್ರೆ ಒದ್ದು ಹೊರಹಾಕುವೆʼ ಎಂದು ಇತ್ತೀಚೆಗೆ ಡಿ.ಕೆ.ಶಿವಕುಮಾರ್‌ ಗದರಿಸಿದ್ದರು. ಸಾರ್ವಜನಿಕವಾಗಿ ಹೊಡೆಯುವುದು, ಒದೆಯೋದು, ಕಾರ್ಯಕರ್ತರ ಮೊಬೈಲನ್ನು ಕಿತ್ತೆಸೆಯುವುದು ಇದೆಲ್ಲ ರೌಡಿ ಲಕ್ಷಣ ಅಲ್ಲದೆ ಮತ್ತೇನು?” ಎಂದು ಪ್ರಶ್ನಿಸಿದೆ.

ಕೆಪಿಸಿಸಿ ಅಧ್ಯಕ್ಷ @DKShivakumar ಅವರು ತಮ್ಮ ವರ್ತನೆಯನ್ನು ಹಿಡಿತದಲ್ಲಿಟ್ಟುಕೊಳ್ಳಬೇಕು.

ನೀವು ಕೊತ್ವಾಲನ ಶಿಷ್ಯ ಆಗಿರಬಹುದು, ಜೈಲಿಗೂ ಹೋಗಿ ಬಂದಿರಬಹುದು ಆದರೆ ಆ ರಾಕ್ಷಸಿ ಗುಣಗಳನ್ನು ಅಮಾಯಕರ ಮೇಲೆ ತೋರ್ಪಡಿಸಬೇಡಿ.

ರಾಜ್ಯಾಧ್ಯಕ್ಷರ ನಡೆ ಇತರರಿಗೆ ಮಾದರಿಯಾಗಿರಲಿ, ಇದು ಬಸವಣ್ಣನ ನಾಡು ಎಂಬುದು ನೆನಪಿರಲಿ.#ರೌಡಿಡಿಕೆಶಿ

— BJP Karnataka (@BJP4Karnataka) July 10, 2021

“ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮೊದಲು ಅರಿತುಕೊಳ್ಳಬೇಕು. ಈ ಹಿಂದೆ ವಿದ್ಯಾರ್ಥಿಯೊಬ್ಬ ಸೆಲ್ಫಿ ತೆಗೆದ ಎಂಬ ಕಾರಣಕ್ಕೆ ಆತನ ಮೇಲೆ ಹಲ್ಲೆ ನಡೆಸಿದ್ದರು. ಮಹಾನಾಯಕ ಡಿಕೆಶಿಯವರೇ ಭೂಗತ ಜಗತ್ತಿನ ರೀತಿಯ ವರ್ತನೆಗಳು ನಿಮಗೆ ಅನಿವಾರ್ಯ ಎಂದಾದರೆ ಸಾರ್ವಜನಿಕ ಜೀವನ ಬಿಟ್ಟುಬಿಡಿ” ಹೇಳಿದೆ.”ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ದರ್ಪದ ವರ್ತನೆ ಹಲವಾರು ಬಾರಿ ಸಾಬೀತುಗೊಂಡಿದೆ. ವ್ಯಕ್ತಿಯೊಬ್ಬರು ಕರೆ ಮಾಡಿ ವಿದ್ಯುತ್‌ ಸಮಸ್ಯೆ ಹೇಳಿಕೊಂಡಾಗ ಅವರ ಮೇಲೆ ರೇಗಾಡಿ, ಮಧ್ಯ ರಾತ್ರಿಯಲ್ಲಿ ಮನೆಯ ಹೆಂಚು ತೆಗೆದು ಮನೆಯೊಳಗೆ ಇಳಿದು ಬಂಧಿಸುವಷ್ಟರ ಮಟ್ಟಿಗೆ ಅಧಿಕಾರಿಗಳಿಗೆ ಡಿಕೆಶಿ ಒತ್ತಡ ನೀಡಿದ್ದರು” ಎಂದಿದೆ.

Previous Post

ಚಿಕ್ಕಮುಡ್ನೂರು – ಕೃಷ್ಣ ನಗರ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

Next Post

ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ ವಿಎಚ್ಎ ಶಕೂರು ಹಾಜಿ ನೇಮಕ

OtherNews

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!
ರಾಜಕೀಯ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!
Featured

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

July 6, 2026
ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

July 6, 2026
ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

July 6, 2026
ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

July 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.