Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಫರಂಗಿಪೇಟೆ: ಸ್ನಾನದ ವೇಳೆ ಯುವಕನ ಪ್ರಾಣಕ್ಕೆ ಕಂಟಕವಾದ ಗ್ಯಾಸ್ ಗೀಸರ್..!

July 13, 2021
in ಬಂಟ್ವಾಳ
0
ಫರಂಗಿಪೇಟೆ: ಸ್ನಾನದ ವೇಳೆ ಯುವಕನ ಪ್ರಾಣಕ್ಕೆ ಕಂಟಕವಾದ ಗ್ಯಾಸ್ ಗೀಸರ್..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ : ಗ್ಯಾಸ್ ಗೀಸರ್‌ನಿಂದ ಬಿಡುಗಡೆಯಾದ ವಿಷ ಅನಿಲದ ಪರಿಣಾಮ ಸ್ನಾನದ ವೇಳೆ ಯುವಕನೋರ್ವ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಫರಂಗಿಪೇಟೆಯ ಮಾರಿಪಳ್ಳ ಎಂಬಲ್ಲಿ ಜು.12 ರ ಸೋಮವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಇಸ್ಮಾಯಿಲ್ ಅವರ ಪುತ್ರ ಇಜಾಝ್ ಅಹ್ಮದ್ (23) ಎಂದು ಗುರುತಿಸಲಾಗಿದೆ.

Advertisement
Advertisement
Advertisement

ಹುಬ್ಬಳ್ಳಿಯ ಅಭರಣದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಈತ ತಂದೆಯ ಅನಾರೋಗ್ಯದ ಹಿನ್ನಲೆಯಲ್ಲಿ ವಾರದ ಹಿಂದೆಯಷ್ಟೇ ಊರಿಗೆ ಬಂದಿದ್ದ‌. ಸೋಮವಾರ ಸಂಜೆ ಗ್ಯಾಸ್ ಗೀಸರ್‌ ಬಳಸಿ ಸ್ನಾನಕ್ಕೆ ತೆರಳಿದ್ದ. ಇಜಾಝ್ ಅಹ್ಮದ್ ಒಂದು ಗಂಟೆಯಾದರೂ ಹೊರ ಬರದ ಹಿನ್ನೆಲೆಯಲ್ಲಿ ಮನೆಯವರು ಬಾಗಿಲು ಬಡಿದು ಕೂಗಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆತಂಕಗೊಂಡ ಆತನ ತಂದೆ ಮತ್ತು ಸಹೋದರರು, ಕೂಡಲೇ ಬಾಗಿಲು ಒಡೆದು ಒಳ ಪ್ರವೇಶಿಸಿದಾಗ ಸ್ನಾನಗೃಹದಲ್ಲಿ ಪ್ರಜ್ಞಾಹೀನರಾಗಿ ಬಿದ್ದಿರುವುದು ಕಂಡಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಆ ವೇಳೆಗೆ ಆತ ಮೃತಪಟ್ಟಿದ್ದ.

ಸ್ನಾನ ಗೃಹದಲ್ಲಿ ಅಳವಡಿಸಿದ್ದ ಗ್ಯಾಸ್‌ ಗೀಸರ್‌ ಸೋರಿಕೆಯಾಗಿ ಕಾರ್ಬನ್‌ ಮಾನಾಕ್ಸೈಡ್‌ ಹೊರ ಬಂದಿದೆ. ಆಗ ಆ ವಿಷ ಅನಿಲ ಸೇವಿಸಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

Advertisement
Advertisement
Advertisement
Previous Post

ಕೋಡಿಂಬಾಡಿ: ಬಿಲ್ಲವ ಸಂಘದ ಮಹಾಸಭೆ

Next Post

ದೇಶದಲ್ಲೇ ಮೊದಲ ಬಾರಿ ಹಲಸಿನ ಹಣ್ಣಿನ ಚಾಕೋಲೆಟ್ ಪರಿಚಯಿಸಿದ ‘ಕ್ಯಾಂಪ್ಕೋ’

OtherNews

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
Featured

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026
ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!
ಕ್ರೈಮ್

ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!

January 15, 2026
ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!
Featured

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

January 13, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

January 11, 2026
ವಿಟ್ಲ : ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ..!!
ಕ್ರೈಮ್

ವಿಟ್ಲ : ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ..!!

January 8, 2026
ವಿಟ್ಲ: ಹಲ್ಲೆ, ದೊಂಬಿ ಹಾಗೂ ಮಾದಕ ದ್ರವ್ಯ ಪ್ರಕರಣಗಳ ಆರೋಪಿ ಗಡಿಪಾರು
Featured

ವಿಟ್ಲ: ಹಲ್ಲೆ, ದೊಂಬಿ ಹಾಗೂ ಮಾದಕ ದ್ರವ್ಯ ಪ್ರಕರಣಗಳ ಆರೋಪಿ ಗಡಿಪಾರು

January 8, 2026

Leave a Reply Cancel reply

Your email address will not be published. Required fields are marked *

Recent News

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

February 14, 2026
ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

February 14, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page