ಪುತ್ತೂರು: ನೈತಾಡಿ ಹಾಗೂ ಮುಳಿಯ ಫಾರ್ಮ್ ನಲ್ಲಿ ನಡೆದ ಭತ್ತ ಬೇಸಾಯದಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಭಾಗವಹಿಸಿ ಗದ್ದೆ ಉಳುಮೆ ಮಾಡಿ, ನೇಜಿ ನೆಟ್ಟಿದ್ದಾರೆ.
ಈ ಸಂದರ್ಭದಲ್ಲಿ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ತಾ.ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನವಿನ್ ಭಂಡಾರಿ, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.