Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಟೀಂ ಇಂಡಿಯಾ ಮಾಜಿ ಆಟಗಾರ ಯಶಪಾಲ್ ಶರ್ಮಾ ಹೃದಯಾಘಾತದಿಂದ ನಿಧನ

July 13, 2021
in ಕ್ರೀಡೆ, ರಾಷ್ಟ್ರೀಯ
0
ಟೀಂ ಇಂಡಿಯಾ ಮಾಜಿ ಆಟಗಾರ ಯಶಪಾಲ್ ಶರ್ಮಾ ಹೃದಯಾಘಾತದಿಂದ ನಿಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ: ಟೀಂ ಇಂಡಿಯಾ ಮಾಜಿ ಆಟಗಾರ, 1983 ವಿಶ್ವಕಪ್ ವಿಜೇತ ತಂಡದ ಸದಸ್ಯ ಯಶಪಾಲ್ ಶರ್ಮಾ ಇಂದು ಹೃದಯಾಘಾತದಿಂದ ನಿಧನರಾದರು.

Advertisement
Advertisement

66 ವರ್ಷದ ಯಶಪಾಲ್ ಶರ್ಮಾ ಅವರು ನೋಯ್ಡಾದಲ್ಲಿ ವಾಸವಿದ್ದರು. ಮಂಗಳವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ಮನೆಯಲ್ಲಿಯೇ ಶರ್ಮಾ ನಿಧನರಾದರು ಎಂದು ಮೂಲಗಳು ತಿಳಿಸಿದೆ.

Advertisement
Advertisement

ಯಶಪಾಲ್ ಶರ್ಮಾ 1978ರಿಂದ 1983ರವರೆಗೆ ಭಾರತದ ತಂಡದ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದರು. 37 ಟೆಸ್ಟ್‌ ಪಂದ್ಯಗಳನ್ನು ಆಡಿರುವ ಶರ್ಮಾ 1,606 ರನ್‌ಗಳನ್ನು ಗಳಿಸಿದ್ದಾರೆ. 42 ಏಕದಿನ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 883 ರನ್‌ ಕಲೆಹಾಕಿದ್ದಾರೆ. 1979ರ ವಿಶ್ವಕಪ್ ತಂಡದಲ್ಲಿದ್ದರೂ ಆ ವಿಶ್ವಕಪ್ ನಲ್ಲಿ ಯಶಪಾಲ್ ಶರ್ಮಾಗೆ ಆಡುವ ಅವಕಾಶ ದೊರೆತಿರಲಿಲ್ಲ. ಆದರೆ ನಂತರ ನಡೆದ ಟೆಸ್ಟ್ ಸರಣಿಯಲ್ಲಿ ಅವಕಾಶ ಪಡೆದ ಯಶಪಾಲ್ ಶರ್ಮಾ, ಆ ಸರಣಿಯಲ್ಲಿ 58.93ರ ಸರಾಸರಿಯಲ್ಲಿ 884 ರನ್ ಗಳಿಸಿದ್ದರು.

Advertisement

1983ರ ವಿಶ್ವಕಪ್ ನಲ್ಲಿ ಯಶಪಾಲ್ ಭಾರತ ತಂಡದ ಪ್ರಮುಖ ಆಟಗಾರನಾಗಿದ್ದರು. ಕೂಟದಲ್ಲಿ 34.28ರ ಸರಾಸರಿಯಲ್ಲಿ 240 ರನ್ ಗಳಿಸಿದ್ದ ಯಶಪಾಲ್ ಭಾರತದ ಪರ ಅತೀ ಹೆಚ್ಚು ರನ್ ಗಳಿಸಿದವರ ಪೈಕಿ ಎರಡನೇ ಸ್ಥಾನದಲ್ಲಿದದ್ದರು. 1983ರ ವಿಶ್ವಕಪ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಯಶಪಾಲ್ 89 ರನ್ ಗಳಿಸಿ ಭಾರತದ ವಿಜಯಕ್ಕೆ ನೆರವಾಗಿದ್ದರು. ಸೆಮಿಫೈನಲ್ ಪಂದ್ಯದಲ್ಲೂ ಇಂಗ್ಲೆಂಡ್ ವಿರುದ್ಧ 61 ರನ್ ಗಳಿಸಿದ್ದರು.

Previous Post

ಸುಬ್ರಹ್ಮಣ್ಯ: ‘ಬೃಹತ್ ವನಸಂವರ್ಧನಾ’ ಕಾರ್ಯಕ್ರಮ:; ಏಕ ಕಾಲದಲ್ಲಿ 14 ಕಡೆಗಳಲ್ಲಿ ಚಾಲನೆ

Next Post

ಕಾವು : ಬ್ರೇಕ್ ಫೇಲ್ ಆಗಿ ರಿಕ್ಷಾ ಪಲ್ಟಿ:; ಚಾಲಕ ಸಹಿತ ಮೂವರಿಗೆ ಗಾಯ..!

OtherNews

ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!
ಕ್ರೀಡೆ

September 13, 2026
(ಜು.12) ಬೆದ್ರಾಳದಲ್ಲಿ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮ.!!

July 11, 2026
(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

June 29, 2026
ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!

June 16, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!
ಕ್ರೀಡೆ

ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!

May 12, 2026

Leave a Reply Cancel reply

Your email address will not be published. Required fields are marked *

Recent News

ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page