Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

    ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

    ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಂಟ್ವಾಳ: ಭಿನ್ನ ಉದ್ದೇಶಗಳಿಗೆ ಪ್ರತಿಭಟನೆಗೆ ಸೇರಿದ್ದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ;: ಆರ್.ಟಿ.ಐ.ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ

July 14, 2021
in ಬಂಟ್ವಾಳ
0
ಬಂಟ್ವಾಳ: ಭಿನ್ನ ಉದ್ದೇಶಗಳಿಗೆ ಪ್ರತಿಭಟನೆಗೆ ಸೇರಿದ್ದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ;: ಆರ್.ಟಿ.ಐ.ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುಂಜಾಲಕಟ್ಟೆ: ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಜಮಾಯಿಸಿದ್ದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಪರಸ್ಪರ ಹೊಯ್ ಕೈ ನಡೆದ ಘಟನೆ ಕಾವಳಕಟ್ಟೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.

Advertisement
Advertisement

ಘಟನೆಯ ವಿವರ: ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಂಘದ ಆವರಣದಲ್ಲಿ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ದತೆ ನಡೆಸಿದ್ದರು.

Advertisement
Advertisement

ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪಕ್ಕದಲ್ಲಿರುವ ಕಾವಳಮೂಡೂರು ಗ್ರಾ.ಪಂ. ಮುಂಭಾಗದಲ್ಲಿ ಗ್ರಾ.ಪಂ.ನಿಂದ ನೀರು ಹಾಗೂ ಮನೆ ತೆರಿಗೆ ಯನ್ನು ಏಕಾಏಕಿ ಏರಿಕೆಯನ್ನು ವಿರೋಧಿಸಿ ಪ್ರತಿಭಟನೆ ಗೆ ಮುಂದಾಗಿದ್ದರು.

Advertisement

ಈ ಹಂತದಲ್ಲಿ ಆರ್.ಟಿ.ಐ .ಕಾರ್ಯಕರ್ತ ಪದ್ಮನಾಭ ಮಯ್ಯ ಪ್ರತಿಭಟನೆ ಯಲ್ಲಿ ಕಾಣಿಸಿಕೊಂಡಿದ್ದು ಕಾಂಗ್ರೆಸ್ ಕಾರ್ಯಕರ್ತರು ಪ್ರಶ್ನಿಸಿದಾಗ ಬಿಜೆಪಿ ಕಾರ್ಯಕರ್ತರು ಆಕ್ಷೇಪಿಸಿದರು. ಈ ಸಂದರ್ಭದಲ್ಲಿ ಉಭಯ ಪಕ್ಷದ ಕಾರ್ಯಕರ್ತರ ನಡುವೆ ನೂಕಾಟ, ಪರಸ್ಪರ ತಳ್ಳಾಟ ನಡೆಯಿತು.

ಇದೇ ವೇಳೆ ಆರ್.ಟಿ.ಐ.ಕಾರ್ಯಕರ್ತ ಪದ್ಮನಾಭ ಮಯ್ಯ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆ ರೂಪ ಬದಲಾಯಿತು. ಉಭಯ ಪಕ್ಷದ ಕಾರ್ಯಕರ್ತರು ಧಿಕ್ಕಾರ ಕೂಗಿದರು.

ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾದ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ಎಸ್.ಐ.ಸೌಮ್ಯಾ ಅವರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಉಭಯ ಪಕ್ಷದ ನಾಯಕ ರ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯಿತು.ಈ ಸಂದರ್ಭದಲ್ಲಿ ಸ್ಥಳದಲ್ಲಿ ಜಮಾಯಿಸಿದ್ದ ಕಾರ್ಯಕರ್ತರ ನ್ನು ಪೊಲೀಸರು ಲಾಠಿ ಬೀಸಿ ಚದುರಿಸಿದರು.

ಆರ್.ಟಿ.ಐ ಕಾರ್ಯಕರ್ತ ಪದ್ಮನಾಭ ಮಯ್ಯ ಅವರು ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದರೆ, ಕಾಂಗ್ರೆಸ್ ಕಾರ್ಯ ಕರ್ತರಾದ ಸದಾನಂದ ಶೆಟ್ಟಿ, ಬಿ.ಆರ್.ಅಂಚನ್ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ.

ಪುಂಜಾಲಕಟ್ಟೆ ಪೋಲೀಸರು ಆಸ್ಪತ್ರೆಯಲ್ಲಿ ದಾಖಲಾದವರ ಹೇಳಿಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.ಸುದ್ದಿ ತಿಳಿದು ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ, ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಸ್ಥಳಕ್ಕಾಗಮಿಸಿ ಕಾವಳಮೂಡೂರು ಸೊಸೈಟಿ ಆಧ್ಯಕ್ಷ ಪದ್ಮಶೇಖರ್ ಜೈನ್, ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಸುದರ್ಶನ ಬಜ ಅವರಿಂದ ಮಾಹಿತಿ ಪಡೆದುಕೊಂಡರು.

Previous Post

ಮಂಗಳೂರು: ರೈತ ಸ್ಪಂದನ ಕಾರ್ಯಕ್ರಮದಡಿ ವಿವಿಧ ಕೃಷಿ ಸಾಲ ಸೌಲಭ್ಯಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

Next Post

ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ನೀಟ್ ಪರೀಕ್ಷೆ ಬರೆಯಲು ಅನುಮತಿ

OtherNews

ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!
ಕ್ರೈಮ್

September 24, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

September 21, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!

September 19, 2026
ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!
Featured

ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

September 16, 2026
(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!
ಬಂಟ್ವಾಳ

(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

September 12, 2026

Leave a Reply Cancel reply

Your email address will not be published. Required fields are marked *

Recent News

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page