Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

    ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು  ಕಾರಿನ ನಡುವೆ ಡಿಕ್ಕಿ..!!

    ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

    ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

    ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

    ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

    ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

    ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಮೂಡಬಿದ್ರೆ: ಟೋಕಿಯೊ ಒಲಿಂಪಿಕ್‌ಗೆ ಆಳ್ವಾಸ್ ಕಾಲೇಜಿನ ಇಬ್ಬರು ಕ್ರೀಡಾಪಟುಗಳು ಆಯ್ಕೆ

July 14, 2021
in ಕ್ರೀಡೆ, ರಾಜ್ಯ, ರಾಷ್ಟ್ರೀಯ
0
ಮೂಡಬಿದ್ರೆ: ಟೋಕಿಯೊ ಒಲಿಂಪಿಕ್‌ಗೆ ಆಳ್ವಾಸ್ ಕಾಲೇಜಿನ ಇಬ್ಬರು ಕ್ರೀಡಾಪಟುಗಳು ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಜಪಾನಿನಲ್ಲಿ ನಡೆಯುವ ಟೋಕಿಯೊ ಒಲಿಂಪಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Advertisement
Advertisement
Advertisement

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಆಳ್ವಾಸ್‌ನ ಕ್ರೀಡಾ ವಿಭಾಗ ದತ್ತು ಶಿಕ್ಷಣದ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷ್ಮಿ ಶೇಖರ್ ಹಾಗೂ ಶುಭಾ ವೆಂಕಟೇಶನ್ ಅವರು 4×400 ಮಿಕ್ಸಡ್ ರಿಲೆಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ ಎಂದರು.

Advertisement

2016-17ನೇ ಶೈಕ್ಷಣಿಕ ವರ್ಷದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿ ಮಂಗಳೂರು ವಿಶ್ವವಿದ್ಯಾಲಯ ಹಾಗೂ ಅಖಿಲಭಾರತ ಅಂತರ ವಿಶ್ವವಿದ್ಯಾಲಯ ಕೂಟಗಳಲ್ಲಿ ಪ್ರತಿನಿಧಿಸಿದ್ದರು ಎಂದು ತಿಳಿಸಿದರು.
ಆಳ್ವಾಸ್ ವಿದ್ಯಾಸಂಸ್ಥೆಯ ಹಲವಾರು ಕ್ರೀಡಾ ವಿದ್ಯಾರ್ಥಿಗಳು ಈಗಾಗಲೇ ಒಲಿಂಪಿಕ್‌ನಲ್ಲಿ ಭಾಗವಹಿಸುವ ಸಾಧನೆ ಮಾಡಿದ್ದು, ಈ ಬಾರಿಯ ಒಲಿಂಪಿಕ್‌ಗೆ ಆಯ್ಕೆಯಾದ ಇಬ್ಬರು ಪ್ರತಿಭಾನ್ವಿತ ಕ್ರೀಡಾ ವಿದ್ಯಾರ್ಥಿಗಳಿಗೆ ಡಾ.ಎಂ.ಮೋಹನ ಆಳ್ವರು ತಲಾ 1 ಲಕ್ಷ ಪ್ರೋತ್ಸಾಹಧನ ನೀಡಿದ್ದಾರೆ.

Advertisement
Previous Post

ವಿಟ್ಲ : ಭಾರೀ ಮಳೆಯಿಂದಾಗಿ ಸೇತುವೆಯ ತಡೆಗೋಡೆ ಕುಸಿತ..! ಅಪಾಯದಂಚಿನಲ್ಲಿ ಕಲ್ಲಮಜಲು ಸೇತುವೆ

Next Post

ಕೋವಿಡ್ ನಿಂದ ಮರಣ ಹೊಂದಿದ ಕುಟುಂಬಗಳಿಗೆ ಪರಿಹಾರ ದೊರಕಿಸುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ವತಿಯಿಂದ ‘ಸಹಾಯ ಹಸ್ತ’ – ಗಾಯತ್ರಿ ಶಾಂತವೀರಪ್ಪ

OtherNews

(ಜು.12) ಬೆದ್ರಾಳದಲ್ಲಿ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮ.!!
ಕ್ರೀಡೆ

July 11, 2026
(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

June 29, 2026
ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!

June 16, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026

Leave a Reply Cancel reply

Your email address will not be published. Required fields are marked *

Recent News

ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

August 20, 2026
ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು  ಕಾರಿನ ನಡುವೆ ಡಿಕ್ಕಿ..!!

ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 20, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

August 20, 2026
ರೀಲ್ಸ್‌ಗಾಗಿ 3000 ಅಡಿ ಎತ್ತರದ ಬೆಟ್ಟದ ತುದಿಗೆ ಥಾರ್‌ ಕೊಂಡೊಯ್ದು ಹುಚ್ಚಾಟ – ವಾಹನ ಸೀಜ್‌..!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page