Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

    ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

    ಪುತ್ತೂರು : ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ರಸ್ತೆ ನಿರ್ಮಾಣ ವಿಚಾರ: ಇಂದು ವ್ಯವಸ್ಥಾಪನಾ ಸಮಿತಿಯ ಪತ್ರಿಕಾಗೋಷ್ಠಿ..!!

    (ಆ.03)ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!

    ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಎಂ.ಡಿ ಚೇತನ್‌ಪ್ರಕಾಶ್ ಕಜೆ ಅವರಿಗೆ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ 2026ರ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ’ ಪ್ರದಾನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಸುಬ್ರಹ್ಮಣ್ಯ : ಹಳೇ ಪ್ರೇಯಸಿಯ ನಗ್ನ ಪೋಟೊವನ್ನು ಆಕೆಯ ಪತಿಗೆ ಕಳುಹಿಸಿದ ಮಾಜಿ ಪ್ರಿಯಕರ..! ದಾಂಪತ್ಯದಲ್ಲಿ ಬಿರುಕು

July 16, 2021
in Featured, ಕ್ರೈಮ್, ಮಂಗಳೂರು
0
ಸುಬ್ರಹ್ಮಣ್ಯ : ಹಳೇ ಪ್ರೇಯಸಿಯ ನಗ್ನ ಪೋಟೊವನ್ನು ಆಕೆಯ ಪತಿಗೆ ಕಳುಹಿಸಿದ ಮಾಜಿ ಪ್ರಿಯಕರ..! ದಾಂಪತ್ಯದಲ್ಲಿ ಬಿರುಕು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸುಬ್ರಹ್ಮಣ್ಯ: ಇತ್ತಿಚೆಗಷ್ಟೇ ಬೇರೊಬ್ಬನೊಂದಿಗೆ ವಿವಾಹಗೊಂಡಿದ್ದ ಮಾಜಿ ಪ್ರಿಯತಮೆಯ ನಗ್ನ ಹಾಗೂ ಅಶ್ಲೀಲ ಫೋಟೊಗಳನ್ನು ಆಕೆಯ ಪತಿಗೆ ವ್ಯಕ್ತಿಯೊಬ್ಬ ಕಳುಹಿಸುವ ಮೂಲಕ ಎರಡು ತಿಂಗಳ ಹಿಂದೆ ನಡೆದ ವಿವಾಹವೊಂದು ವಿಚ್ಚೇದನ ಹಂತ ತಲುಪಿದೆ. ಈ ವಿಚಿತ್ರ ಘಟನೆಯೂ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯದಿಂದ ವರದಿಯಾಗಿದೆ.

Advertisement
Advertisement
Advertisement

ಪ್ರಿಯತಮನೊಬ್ಬ ದಾಂಪತ್ಯವನ್ನು ವಿಚ್ಛೇದನ ಹಂತಕ್ಕೆ ತಲುಪಿಸಿರುವ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಕಡಬ ತಾಲೂಕಿನ 26ರ ಹರೆಯದ ಮಹಿಳೆಯೂ ಪ್ರಕರಣ ಸಂತೃಸ್ತೆಯಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್​ ಠಾಣಾ ವ್ಯಾಪ್ತಿಯ ವಿಜೇಶ್ ಎಂಬಾತ ಈ ಮಹಿಳೆಯ ಪೋಟೊವನ್ನು ಆಕೆಯ ಪತಿಗೆ ಕಳುಹಿಸಿ ಸಂಸಾರದಲ್ಲಿ ಹುಳಿ ಹಿಂಡಿದವ. 5 ವರ್ಷಗಳ ಹಿಂದಿನ ಪೋಟೊವನ್ನು ಬಳಸಿ ವಿಜೇಶ್ ಈ ಕೃತ್ಯವನ್ನು ಎಸಗಿರುವುದಾಗಿ ನೊಂದ ಮಹಿಳೆ ಆರೋಪಿಸಿದ್ದಾರೆ.

ಏನಿದು ಪ್ರಕರಣ..? ನೊಂದ ಮಹಿಳೆ ಹಾಗೂ ವಿಜೇಶ್ ಈ ಹಿಂದೆ ಪರಸ್ಪರ ಪ್ರೀತಿಸುತ್ತಿದ್ದರು. 2016 ನವೆಂಬರ್ ತಿಂಗಳ 2 ನೇ ವಾರದ ಒಂದು ದಿನ ಮಹಿಳೆಯೂ ಪುತ್ತೂರಿಗೆ ಕೆಲಸಕ್ಕೆ ತೆರಳಿದ್ದಾಗ ಆಕೆಯನ್ನು ಚಹಾ ಕುಡಿಯಲು ಹೋಟೆಲ್‌ಗೆ ಹೋಗೋಣ ಎಂದು ವಿಜೇಶ್ ಒತ್ತಾಯ ಮಾಡಿದ್ದಾನೆ.

Advertisement

ಬಳಿಕ ವಿಜೇಶನು ತನ್ನ ಆಲ್ಟೋ ಕಾರಿನಲ್ಲಿ ಕೂತ ಮಹಿಳೆಯನ್ನು ಪುತ್ತೂರಿನ ಹೋಟೆಲ್‌ಗೆ ಕರೆದುಕೊಂಡು ಹೋಗದೆ ಬಲವಂತವಾಗಿ ಮಂಗಳೂರಿನ ಸುರತ್ಕಲ್ ಬಳಿಯ ಖಾಸಗಿ ಹೋಟೆಲ್​ಗೆ ಕರೆದೊಯ್ದಿದ್ದಾನೆ. ನಂತರ ಆಕೆಯ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಮಾಡಿ, ಆಕೆಯ ನಗ್ನ ಸ್ಥಿತಿಯಲ್ಲಿನ ವಿಡಿಯೋ ಮತ್ತು ಫೋಟೋವನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೇ 3, 2021 ರಂದು ಈ ಮಹಿಳೆಯೂ ಬೇರೆ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಇದಾಗಿ ಕೆಲ ದಿನಗಳ ಬಳಿಕ ಆಕೆಯ ಮಾಜಿ ಪ್ರಿಯಕರ ವಿಜೇಶನು ಮಹಿಳೆಯ ಪತಿಗೆ ಈ ಹಿಂದೆ ತೆಗೆದಿದ್ದ ಆಕೆಯ ನಗ್ನ ಫೋಟೋಗಳನ್ನು ಕಳುಹಿಸಿದ್ದಾನೆ.

Advertisement

ಇದರಿಂದ ನವ ವಿವಾಹಿತರ ಸಂಸಾರದಲ್ಲಿ ಬಿರುಕು ಉಂಟಾಗಿತ್ತು ಆಕೆಯ ಪತಿಯೂ ವಿಚ್ಛೇದನಕ್ಕೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಇದೀಗ ಮಹಿಳೆಯೂ ವಿಜೇಶನ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಆಕೆಯ ದೂರಿನಂತೆ ಮಹಿಳೆಯ ಅಪಹರಣ, ಅತ್ಯಾಚಾರ ಹಾಗೂ ಮೋಸದ ಕುರಿತಂತೆ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ವಿದೇಶಕ್ಕೆ ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Previous Post

“ಅಜ್ಜನ ಮಾಯೆ” ತುಳು ಕಿರುಚಿತ್ರದ ಮುಹೂರ್ತ

Next Post

(ಜು.18) ಪುತ್ತೂರು: ಕರ್ನಾಟಕ ಪೊಲೀಸ್ ನೇಮಕಾತಿ – 2021 ಪರೀಕ್ಷೆಯ ಪೂರ್ವ ತಯಾರಿ ಬಗ್ಗೆ ಉಚಿತ ಮಾಹಿತಿ ಕಾರ್ಯಾಗಾರ

OtherNews

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!
Featured

August 3, 2026
ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!
Featured

ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

August 3, 2026
ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!
ಕ್ರೈಮ್

ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

August 3, 2026
(ಆ.03)ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!
Featured

(ಆ.03)ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!

August 2, 2026
ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಪುರುಷನ ಮೃತದೇಹ ಪತ್ತೆ..!!

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಜಾಗದಲ್ಲಿ ರಸ್ತೆ ನಿರ್ಮಾಣ ಗೊಂದಲ: ವಿಹಿಂಪ ಪ್ರಮುಖರ ಸಭೆ, ನಾಳೆ ಆಡಳಿತ ಮಂಡಳಿಗೆ ಮನವಿ.!

Leave a Reply Cancel reply

Your email address will not be published. Required fields are marked *

Recent News

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

August 3, 2026
ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

August 3, 2026
ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

August 3, 2026
ಪುತ್ತೂರು : ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ರಸ್ತೆ ನಿರ್ಮಾಣ ವಿಚಾರ: ಇಂದು ವ್ಯವಸ್ಥಾಪನಾ ಸಮಿತಿಯ ಪತ್ರಿಕಾಗೋಷ್ಠಿ..!!

August 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page